ಸಕಲೇಶಪುರ: ಸಕಲೇಶಪುರದಲ್ಲಿ 112 ಪೊಲೀಸ್ ವಾಹನದ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ ಟೇಬಲ್ ಸೋಮಶೇಖರ್(39) ಪೊಲೀಸ್ ಕ್ವಾರ್ಟರ್ಸ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮಶೇಖರ್ ರು. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂ...
ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ತಯಾರಾಗಿದೆ. ಯಾವುದೇ ಕ್ಷಣದಲ್ಲಿ ನಿಗಮ ಮಂಡಳಿ ಪಟ್ಟಿ ಪ್ರಕಟವಾಗಬಹುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಈ ಸೆಕೆಂಡ್ ನಲ್ಲೇ ನಿಗಮ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆ ಆಗಬಹುದು. ನಿನ್ನೆಯೂ ಹೇಳಿದ್ದೆ, ಇವತ್ತೂ ಅದ...
ಶಿವಮೊಗ್ಗ: 8 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಯುವತಿಯೊಬ್ಬರ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕು ನಾಲೂರು ಕೊಳಿಗೆ ಸಮೀಪದ ದಾಸನಕೊಡಿಗೆಯಲ್ಲಿ ನಡೆದಿದೆ. ಶಮಿತಾ(24) ಮೃತಪಟ್ಟ ಯುವತಿಯಾಗಿದ್ದಾಳೆ. ಶಮಿತಾ ಅವರ ಪತಿ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದರು. ರಾತ...
ಬೆಂಗಳೂರು: ಪೊಲೀಸರ ಸಂಯಮವನ್ನು ವೀಕ್ ನೆಸ್ ಅಂತ ತಿಳಿದುಕೊಳ್ಳೋದು ಬೇಡ ಎಂದು ವಿವಾದಿತ ಸಂಸದ ಅನಂತ್ ಕುಮಾರ್ ಹೆಗಡೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸಂಸದರು ಇಂತಹ ಮಾತುಗಳನ್ನು ಮುಂದುವರಿಸಿದರೆ ಕ್ರಮಕೈಗೊಳ್ಳುತ್ತೇವೆ. ಕೂಡಲೇ ಪ್ರಚೋದನಾಕಾರಿ ಹೇಳಿಕೆಯನ್ನು ನಿಲ್ಲಿಸಬೇಕ...
ಬೆಂಗಳೂರು: ಹೊಟೇಲ್ ಬಳಿ ನಿಂತಿದ್ದ ಯುವತಿಯೋರ್ವಳನ್ನು ಟಚ್ ಮಾಡಿ ಕಾಮುಕನೋರ್ವ ಲೈಂಗಿಕ ಕಿರುಕುಳ ನೀಡಿರುವ ದೃಶ್ಯವೊಂದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಜಯನಗರದ ನಮ್ಮೂಟ ಹೊಟೇಲ್ ಬಳಿ ಈ ಘಟನೆ ನಡೆದಿದೆ. ಘಟನೆ ಆಕಸ್ಮಿಕ ಎಂಬಂತೆ ಬಿಂಬಿಸಿ, ಉದ್ದೇಶಪೂರ್ವಕವಾಗಿಯೇ ಯುವತಿಯನ್ನು ಯುವಕ ಸ್ಪರ್ಶಿಸುತ್ತಿರುವುದು ಬೆಳಕಿಗೆ ಬಂದಿದೆ. ...
ಬೆಂಗಳೂರು: ಹೈದ್ರಾಬಾದ್ ನಲ್ಲಿ ಪತ್ತೆಯಾದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಎಫ್ ಐಆರ್ ಪ್ರಕಾರ ರಾಕೇಶ್ ಜೈನ್ ಹಾಗೂ ಮಹಾವೀರ್ ಜೈನ್ ...
ಕೋಲಾರ: ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಕೋಲಾರದ ಮುಳಬಾಗಿಲಿನಲ್ಲಿ ಅಳವಡಿಸಲಾಗಿದ್ದ ಶ್ರೀರಾಮನ ಫ್ಲೆಕ್ಸ್ ಗೆ ಬ್ಲೇಡ್ ಹಾಕಿದ ಘಟನೆಗೆ ಸಂಬಂಧಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮನ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಕೊಯ್ದು ಹಾನಿ ಮಾಡಿದ್ದರು. ಈ ಘಟನೆಯ ಬಳಿಕ ಸ್ಥಳದಲ್ಲಿ ಬಿಗುವಿನ ಪರಿಸ್ಥ...
ನವದೆಹಲಿ: ಜನವರಿ 16 ರಂದು, ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಟಾಯ್ಲೆಟ್ ಡೋರ್ ಲಾಕ್ ಆದ ಪರಿಣಾಮ ಒಂದು ಗಂಟೆಗಳ ಕಾಲ ಶೌಚಾಲಯದಲ್ಲೇ ಅವರು ಸಿಲುಕಿದ ಘಟನೆ ನಡೆದಿದೆ. ಶೌಚಾಲದೊಳಗೆ ಸಿಲುಕಿದ್ದ ಪ್ರಯಾಣಿಕ ಆತಂಕದಲ್ಲಿದ್ದರೆ, ಏರ್ ಲೈನ್ಸ್ ಸಿಬ್ಬಂದಿ ಅವರಿಗೆ ಧೈರ್ಯ ತುಂಬಿದ ರೀತಿ ಇದೀಗ ಸಾರ್ವಜನಿಕರ ಮೆಚ್ಚು...
ಉಚಿತವಾಗಿ ಪಾನಿಪುರಿ ನೀಡಲು ನಿರಾಕರಿಸಿದ ಪಾನಿಪುರಿ ಮಾರಾಟಗಾರನ್ನು ಗೂಂಡಾಗಳ ಗುಂಪೊಂದು ಹೊಡೆದು ಹೀನಾಯವಾಗಿ ಹತ್ಯೆ ಮಾಡಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಉತ್ತರ ಪ್ರದೇಶದ ಕಾನ್ಪುರದ ಚಕೇರಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ವರದಿಗಳ ಪ್ರಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಎಫ್ ಐಆರ್ ದಾಖಲಾಗಿಲ್ಲ ಎನ್ನಲಾಗಿದೆ. ಕಾನ...
ರಾಕಿಂಗ್ ಸ್ಟಾರ್ ಯಶ್ ಹುಟ್ಟು ಹಬ್ಬದ ಪ್ರಯುಕ್ತ ಬ್ಯಾನರ್ ಕಟ್ಟುತ್ತಿದ್ದ ವೇಳೆ ಅಭಿಮಾನಿಗಳು ದುರಂತವಾಗಿ ಸಾವನ್ನಪ್ಪಿದ ಘಟನೆ ಮೃತಪಟ್ಟ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿತ್ತು. ಇದೀಗ ಮೃತರ ಕುಟುಂಬಸ್ಥರಿಗೆ ಯಶ್ ಪರಿಹಾರದ ಚೆಕ್ ನೀಡಿದ್ದಾರೆ. ಯಶ್ ಅವರ ಆಪ್ತರು ನಿನ್ನೆ ಗ್ರಾಮಕ್ಕೆ ಭೇಟಿ ನೀಡಿ ಯಶೋ...