ಬೆಂಗಳೂರು: ಜನಪ್ರತಿನಿಧಿಗಳು ದೇವರ ಬದಲು ಅಂಬೇಡ್ಕರ್, ಬುದ್ಧ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ ಎಂದು ಹೈಕೋರ್ಟ್ ಹೇಳಿದೆ. ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಸಂವಿಧಾನದ ಮೂರನೇ ಷೆಡ್ಯೂಲ್ ಅಡಿ ನಿಬಂಧನೆಗೆ ವಿರುದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿದ...
ಬೆಂಗಳೂರು: ಕಾರಿನಲ್ಲಿ ಕುಳಿತಿದ್ದ ಮಹಿಳೆಯ ಜೊತೆಗೆ ವ್ಯಕ್ತಿಯೋರ್ವ ಅನುಚಿತ ವರ್ತನೆ ಮಾಡಿರುವ ಘಟನೆ ಮಹದೇವಪುರದ ಬಾಗಮನೆ ಕಾನ್ಸ್ಟೆಲೇಷನ್ ಬ್ಯುಸಿನೆಸ್ ಪಾರ್ಕ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಮಹಿಳೆಯೊಬ್ಬರು ಬ್ಯುಸಿನೆಸ್ ಪಾರ್ಕ್ ಬಳಿ ಕಾರಿನೊಳಗೆ ಕುಳಿತಿದ್ದಾಗ ವ್ಯಕ್ತಿಯೋರ್ವ ಅಶ್ಲೀಲ ಸನ್ನೆ ಮತ್ತು ಹಸ್ತಮೈಥುನ ಮಾಡುವ ಮೂಲಕ ...
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ನೀಡುತ್ತಿರುವ ಅನ್ನಭಾಗ್ಯ ಅಕ್ಕಿಯಲ್ಲಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಮಂತ್ರಾಕ್ಷತೆ ಹಂಚುತಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅನ್ನಭಾಗ್ಯ ಯೋಜನೆಯಡಿ ಕೇಂದ್ರ...
ಬೆಂಗಳೂರು: ತನ್ನ ಮಗನನ್ನು ಹತ್ಯೆ ಮಾಡಿ ಮೃತದೇಹವನ್ನು ಬ್ಯಾಗಿನಲ್ಲಿಟ್ಟುಕೊಂಡು ಸಾಗಿಸುತ್ತಿದ್ದ ಮಹಿಳೆಯೊಬ್ಬರನ್ನು ಐಮಂಗಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸ್ಟಾರ್ಟ್ ಅಪ್ ಕಂಪೆನಿ ಮೈಂಡ್ ಫುಲ್ ಎಐ ಲ್ಯಾಬ್’ನ ಸಹ ಸಂಸ್ಥಾಪಕಿ ಸುಚನಾ ಸೇಠ್ (39) ಬಂಧಿತ ಆರೋಪಿಯಾಗಿದ್ದು, ಕಾರು ಚಾಲಕನೇ ಆರೋಪಿಯನ್ನು ಪೊಲೀಸರಿಗೆ ಹಿಡಿದುಕ...
ಬೆಂಗಳೂರು: ಕಾರಿನಲ್ಲಿ ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ ಯುವಕರ ತಂಡವೊಂದು ಪುಂಡಾಟ ಮೆರೆದಿರುವ ಆರೋಪ ಕೇಳಿ ಬಂದಿದ್ದು, ಯುವಕರು ಕಾರನ್ನು ತಡೆದು ಗಲಾಟೆ ಮಾಡುತ್ತಿರುವ ದೃಶ್ಯಾವಳಿ ಸೆರೆಯಾಗಿದೆ. ವರದಿಗಳ ಪ್ರಕಾರ, ಓವರ್ ಟೇಕ್ ಮಾಡಲು ಮುಂದಾದಾಗ ಕಾರಿಗೆ ಯುವಕರು ಅಡ್ಡ ನಿಂತಿದ್ದಾರೆ. ಬಳಿಕ ಕಾರಿನಲ್ಲಿದ್ದವರ ಜೊತೆಗೆ ಗಲಾಟ...
ಹಾಸನ: ದೇವೇಗೌಡರ ನೂತನ ನಿವಾಸದೆದರು ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದಿಪ್ ಸಿಂಗ್ ಪುರಿ ಅವರ ಕಾರನ್ನು ನಿಲ್ಲಿಸಿ, ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಶಾಲು ಹೊದಿಸಿ, ಪುಷ್ಪಗುಚ್ಚ ನೀಡಿ ಸನ್ಮಾನ ಮಾಡಿದ್ದಾರೆ. ಈ ಘಟನೆಯ ಬಳಿಕ ಕಾರನ್ನು ಯಾಕೆ ನಿಲ್ಲಿಸಿದಿರಿ ಎಂದು ಬೆಂಗಾವಲು ಪಡೆಯ ವಿರು...
ಗದಗ: ನನಗೆ ಹುಟ್ಟುಹಬ್ಬ ಅಂದ್ರೆನೇ ಅಸಹ್ಯ ಅನ್ನಿಸಿ ಬಿಟ್ಟಿದೆ ಎಂದು ರಾಕಿಂಗ್ ಸ್ಟಾರ್ ಯಶ್ ಮಾಧ್ಯಮಗಳ ಮುಂದೆ ನೋವು ತೋಡಿಕೊಂಡಿದ್ದಾರೆ. ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ಕರೆಂಟ್ ಶಾಕ್ ಹೊಡೆದು ಮೂವರು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಗದಗ ಸೂರಣಗಿ ಗ್ರಾಮಕ್ಕೆ ತೆರಳಿದ ಯಶ್, ಮೃತರ ಮನೆಗೆ ತೆರಳಿ ಸಾಂತ್ವನ ಹೇಳಿದರು. ಬ...
ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ, ಅದು ನನ್ನ ವೈಯಕ್ತಿಕ ವಿಚಾರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್...
ಮಂಡ್ಯ: ಮಹಿಳೆಯೊಬ್ಬರು ತನ್ನ ಏಕೈಕ ಮಗಳಿಂದಲೇ ಹತ್ಯೆಗೀಡಾದ ಘಟನೆ ಮಂಡ್ಯ ಜಿಲ್ಲೆಯ ಹೆಬ್ಬಕವಾಡಿ ಗ್ರಾಮದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಗಳು ಹಾಗೂ ಅಳಿಯನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದು ಸುಮಾರು 13 ತಿಂಗಳ ಬಳಿಕ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೈಸೂರು ಜಿಲ್ಲೆಯ ಹಾರೋಹಳ್ಳಿ ನಿವಾಸಿ ಅನುಷಾ ...
ಬೆಂಗಳೂರು: ನಟ ಯಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಟೌಟ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟು, ಇನ್ನಿತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳ ಕುಟುಂಬಕ್ಕೆ 50 ಸಾವಿರ ಪರಿಹಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ...