ಉಡುಪಿ: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ ‘ನಡಿಗೆ’ ಹಳೆಯ ಪಾದರಕ್ಷೆಗಳ ಸಂಗ್ರಹ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು. ಪರಿಸರ ವಾದಿ ದಿನೇಶ್ ಹೊಳ್ಳ ಮಾತನಾಡಿ, ಪರಿಸರಕ್ಕೆ ಪೂರಕವಾದ ಈ ಅಭಿಯಾನದಿಂದ ಬರಿಗಾಲಿನಲ್ಲಿ ಕಾಡು...
ಉದ್ಯಾವರ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿದ್ದ ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಮಾಜಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿಯ ಅಧ...
ಬೆಂಗಳೂರು: 141 ನೇ ರಾಜ್ಯ ಮಟ್ಟದ ಟೆಕ್ ಸಮಿತಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3,607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ. ಬೃಹತ್ ಮತ್ತು ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆ...
ಬೆಂಗಳೂರು: ಬೆಂಗಳೂರಿನ ಸಿಸಿಬಿ ಪೊಲೀಸರು ಹಸುಗೂಸುಗಳ ಮಾರಾಟ ಜಾಲವನ್ನು ಪತ್ತೆ ಮಾಡಿದ್ದು, ಸದ್ಯಕ್ಕೆ ಆರೋಪಿಗಳೆಲ್ಲಾ ತಮಿಳುನಾಡು, ಆಂಧ್ರಪ್ರದೇಶದ ಆರೋಪಿಗಳನ್ನು ಬಂಧಿಸಿದ್ದಾರೆ. ಕರ್ನಾಟದಲ್ಲಿ ಮಹಾಲಕ್ಷ್ಮೀ ಅನ್ನೋ ಮಹಿಳೆ ಇಲ್ಲಿ ಹಸುಗೂಸುಗಳನ್ನು ಖರೀದಿ ಮಾಡಿ ಬೇರೆ ರಾಜ್ಯದವರಿಗೆ ಎಂಟರಿಂದ ಹತ್ತು ಲಕ್ಷದ ವರೆಗೆ ಹಣಕ್ಕೆ ಮಾರಾಟ ಮಾಡಿ...
ಉಡುಪಿ: ಇಂದ್ರಾಳಿಯ ದೇವಸ್ಥಾನ ರಸ್ತೆಯಲ್ಲಿ ಖಾಸಗಿಯವರ ಕಟ್ಟಡದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವ್ಯಕ್ತಿ ಮೃತಪಟ್ಟು ಮೂರು ದಿನಗಳು ಕಳೆದಿರಬಹುದು, ಹೃದಯಾಘಾತದಿಂದ ಸಾವು ಸಂಭವಿಸಿರ ಬಹುದೆಂಬ ಶಂಕೆ ವ್ಯಾಕ್ತವಾಗಿದೆ. ವಾಸನೆ ಹಬ್ಬಿದರಿಂದ ಸ್ಥಳೀಯರಿಗೆ ವ್ಯಕ...
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಶಾಸಕ ಬಿ.ಆರ್. ಪಾಟೀಲ್ ಪತ್ರ ಬರೆದ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ. ಪಾಟೀಲ್, ಬಿ.ಆರ್ ಪಾಟೀಲ್ ನಮಗೆಲ್ಲಾ ಹಿರಿಯ ನಾಯಕರು. ಅವರ ಮೇಲೆ ಅಪಾರ ಗೌರವ ನಮಗಿದೆ. ಅವರು ಸಜ್ಜನ ರಾಜಕಾರಣಿ. ತತ್ವ ಸಿದ್ದಾಂತದ ಮೇಲೆ ರಾಜಕಾರಣ ಮಾಡಿದವರು. ನಾನು ಚಿಕ್ಕವನಿಂದ ಅವರನ್ನ ನೋಡಿದ್ದೇನೆ. ಅವರ ನೋವನ್ನ ಅವ...
ಉಡುಪಿ: ಉಡುಪಿ ಎಪಿಎಂಸಿಯ ಅಧಿಕಾರಿಗಳ ಅವ್ಯವಹಾರ ಮತ್ತು ಭ್ರಷ್ಟಾಚಾರ ಖಂಡಿಸಿ ಉಡುಪಿ ಎಪಿಎಂಸಿ ರಕ್ಷಣಾ ಸಮಿತಿಯ ನೇತೃತ್ವ ದಲ್ಲಿ ಆದಿಉಡುಪಿಯ ಎಪಿಎಂಸಿ ಪ್ರಾಂಣಗದ ಎದುರು ಇಂದಿನಿಂದ ಅಹೋ ರಾತ್ರಿ ಧರಣಿ ಆರಂಭಗೊಂಡಿತು. ಒಂದು ನಿವೇಶನಕ್ಕೆ 8 ಲಕ್ಷ ಲಂಚ ಪಡೆದ ಅಂತಹ 11 ನಿವೇಶನಕ್ಕೆ 88ಲಕ್ಷ ಲಂಚ ಪಡೆದ ಅಧಿಕಾರಿಗಳನ್ನು ಅಮಾನತು ಮಾಡಬೇಕು....
ಬೆಂಗಳೂರು: “ಟೆಕ್ ಸಮ್ಮೇಳನದಲ್ಲಿ ಭಾಗವಹಿಸಿರುವ ಕಾರಣ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪಿನ ಬಗ್ಗೆ ನನಗೆ ಮಾಹಿತಿ ಇಲ್ಲ. ನ್ಯಾಯಾಲಯದ ವಿಚಾರದಲ್ಲಿ ವಕೀಲರಿಂದ ಸರಿಯಾದ ಮಾಹಿತಿ ಇಲ್ಲದೆ ಈ ವಿಚಾರವಾಗಿ ಮಾತನಾಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆದ ಟೆಕ್...
ಬೆಂಗಳೂರು: ಆರ್.ಎಂ.ಸಿ. ಯಾರ್ಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಮೊಬೈಲ್ ಫೋನ್ ಮತ್ತು ಹಣವನ್ನು ದರೋಡೆ ಮಾಡಿದ್ದ 8 ಜನರನ್ನು ಬಂಧಿಸಿದ್ದಾರೆ. ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನವೆಂಬರ್ 13 ರ ಬೆಳಗಿನ ಜಾವ 3-00 ಗಂಟೆ ಸಮಯದಲ್ಲಿ ಮನೆಗೆ ವಾಪಸು ಹೋಗಲು ನಡೆದುಕೊಂಡು ತುಮಕೂರು ರಸ್ತೆಯ ಎ.ಪಿ.ಎಂ.ಸಿ. ಯಾರ್ಡ್ 1ನೇ ಗೇಟ್...
ಚಾಮರಾಜನಗರ: ಕೋಳಿ ಮಾಡಿದ ಎಡವಟ್ಟು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಳೆದ 1 ವಾರದಿಂದ ಶಾಲೆಗೆ ಮಕ್ಕಳು ತೆರಳದಿರುವ ಘಟನೆ ಹನೂರು ತಾಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ. ಕಳೆದ ಗುರುವಾರ ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಸೂಕ್ತ ರಕ್ಷಣೆ ಕೊಡವ ತನಕ ಮಕ್ಕಳ...