ಬೆಂಗಳೂರು : ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ ಇಲಾಖೆಗಳು ಹಾಗೂ ತಜ್ಞರ ಸಲಹೆ ಆಧರಿಸಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸಿ,ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೂಚನೆ ನೀಡಿದರು.ವಿಕಾಸಸೌಧಧಲ್ಲಿ ಇಂ...
ಬೆಂಗಳೂರು: ಸಿದ್ದರಾಮಯ್ಯಗೆ ಸರ್ಕಾರದ ಮೇಲೆ ಹಿಡಿತ ಇಲ್ಲ. ಸಿದ್ದರಾಮಯ್ಯ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಆರು ತಿಂಗಳಾದರೂ ಮುಂದೆ ಹೋಗುತ್ತಿಲ್ಲ . ಸರ್ಕಾರದ ಚಕ್ರಗಳಲ್ಲಿ ಗಾಳಿ ಇಲ್ಲ...
ಚಾಮರಾಜನಗರ: ಅಕ್ಕಿ ರಾಜ ಎಂಥಲೇ ಖ್ಯಾತಿ ಪಡೆದಿದ್ದ, ದಸರಾಗೆ ಪಳಗಿಸುತ್ತಿದ್ದ ಆನೆಯು ಹೃದಯಸ್ತಂಭನ ಹಾಗೂ ಯಕೃತ್ ಹಾನಿಯಿಂದ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿ ನಡೆದಿದೆ. ಕಳೆದ ಜೂ. 7 ರಂದು ಈ ಆನೆಯನ್ನು ಕುಂದಕೆರೆ ವಲಯದಲ್ಲಿ ಸೆರೆ ಹಿಡಿದು ರಾಂಪುರ ಆನೆ ಶಿಬಿರಕ್ಕೆ ರವಾನೆ ಮಾಡಲಾಗಿತ್ತು...
ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಸಹಭಾಗಿತ್ವದಲ್ಲಿ ಸಹಕಾರದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಆರೋಗ್ಯ ಚಿಕ...
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ. ಪುತ್ತಿಗೆ ಮಠದಲ್ಲಿ ಬುಧವಾರ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭ...
ಉಡುಪಿ: ನಗರದಲ್ಲಿ ಕೆಲವು ದಿನಗಳ ಹಿಂದೆ ನಡೆದ ಮನೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರು ಉತ್ತರಹಳ್ಳಿಯ ಭುವನೇಶ್ವರಿ ನಗರದ ನಿವಾಸಿ ಮಂಜುನಾಥ ಯಾನೆ ಕಲ್ಕೆರೆ ಮಂಜ(43) ಎಂದು ಗುರುತಿಸಲಾಗಿದೆ. ಈತನಿಂದ 31,55,930ರೂ. ವೌಲ್ಯದ 530ಗ್ರಾಂ ಚಿನ್ನ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು ಹನೂರು ತಾಲೂಕಿನ ಒಡೆಯರಪಾಳ್ಯ ಟಿಬೆಟಿಯನ್ ಕ್ಯಾಂಪ್ ನ ಜನರು ಕೂಡ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಸಾಂಪ್ರದಾಯಿಕ ಟಿಬೆಟಿಯನ್ ದಿರಿಸು ಧರಿಸಿ ಟಿಬೆಟಿಯನ್ನರು ಕನ್ನಡ ಬಾವುಟ ಹಿಡಿದು ಕುಣಿದು ಕುಪ್ಪಳ...
ಉಡುಪಿ: ಬೆಂಗಳೂರಿನ ಎಂ.ಎಸ್. ರಾಮಯ್ಯ ಮೆಡಿಕಲ್ ಕಾಲೇಜಿನಲ್ಲಿ ರವಿವಾರ ನಡೆದ 42ನೇ ಅಖಿಲ ಕರ್ನಾಟಕ ಕಣ್ಣಿನ ತಜ್ಞರ ಸಮ್ಮೇಳನದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆೆಶಾಲಿಟಿ ಕಣ್ಣಿನ ಆಸ್ಪತ್ರೆೆಯ ವೈದ್ಯಕೀಯ ನಿರ್ದೇಶಕರೂ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನೇತ್ರ ತಜ್ಞ ಡಾ ಕೃಷ್ಣಪ್ರಸಾದ್ ಕೂಡ್ಲು ಅವರು ಅಖಿಲ ಕರ್ನಾಟಕ...
ಚಾಮರಾಜನಗರ: ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗಿದ್ದು, ಚಾಮರಾಜನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ವೇದಿಕೆಯು ಕೆಂಪು ಹಳದಿ ಬಣ್ಣದ ಹೂವುಗಳಿಂದ ಸಿಂಗಾರಗೊಂಡು ಕಂಗೊಳಿಸುತ್ತಿತ್ತು. ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸಚಿವ ಕೆ. ವೆಂಕಟೇಶ್ ಭಾಗಿಯಾಗಿ ಧ್ವಜಾರೋಹಣ ನೆರ...
ಉಡುಪಿ: ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ನಾಲ್ಕು ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸಿ, ಉಪಹಾರ ಹಾಗೂ ಊಟ ಲಭಿಸುವಂತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಪು, ಬೈಂದೂರು ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉ...