ಬೆಂಗಳೂರು: ಕೆ ಎಸ್ ಆರ್ ಟಿ ಸಿ ಮುಡಿಗೆ ಪ್ರತಿಷ್ಠಿತ ಮತ್ತೆರಡು ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಏಷಿಯನ್ ಲೀಡರ್ಶಿಪ್ ಮತ್ತು ಮಿಡಲ್ ಈಸ್ಟ್ ಲೀಡರ್ಶಿಪ್ 2023 ಪ್ರಶಸ್ತಿಯ ಈ ಕೆಳಗಿನ ವರ್ಗಗಳಲ್ಲಿ ಪ್ರಶಸ್ತಿಯು ಲಭಿಸಿರುತ್ತದೆ. * ಅತ್ಯುತ್ತಮ ಉದ್ಯೋಗದಾತ * ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಉತ್ಕೃಷ್ಟ ಕೊಡುಗೆ ಪ್ರ...
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿದ್ಧ "ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು" ಎಂಬ ವಿಷಯದ ಮೇಲೆ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಬ...
ಬೆಂಗಳೂರು: ಬೆಂಗಳೂರು ನಗರಕ್ಕೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿಸಿ ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕ ಪತ್ರ ಚಳುವಳಿಯನ್ನು ಆರಂಭಿಸಿದೆ. ವಸಂತ ನಗರದಲ್ಲಿರುವ ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರ ಚಳುವಳಿಗೆ ಚಾಲನೆ ನೀಡಿತು. ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಹಾಗ...
ಬೆಂಗಳೂರು: ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ,40 ಹವಾ ನಿಯಂತ್ರಣ ರಹಿತ ಸ್ಲೀಪರ್ (ಪಲ್ಲಕ್ಕಿ) ಬಸ್ಸುಗಳು ಹಾಗೂ ಪಾಯಿಂಟ್ ಟು ಪಾಯಿಂಟ್ (Point to Point) ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾ...
ಬೆಂಗಳೂರು: ವಾರದಲ್ಲಿ ಮೂರು ದಿನ ಬೆಂಗಳೂರಿನಲ್ಲಿ ಹೆಚ್ಚು ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ಸುಧಾರಿಸಲು ಮೆಟ್ರೋ ಇನ್ನಿತರೆ ಸಾರಿಗೆ ವ್ಯವಸ್ಥೆಗಳ ಸಂಪರ್ಕಕೊಂಡಿ ಯೋಜನೆ ಅಗತ್ಯವಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹೊರ ವರ್ತುಲ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಹೊರವರ್ತುಲ ರಸ್ತೆ ಕಂಪನಿಗಳ ಸಂಘದ (ORRCA) ಸ...
ಚಾಮರಾಜನಗರದಲ್ಲಿ ಅಧಿಕಾರಕ್ಕೆ ಬಂದ ಕೇವಲ ನಾಲ್ಕು ತಿಂಗಳಲ್ಲಿ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಕೋರ್ಟ್ ಆದೇಶಕ್ಕೆ ಮೊದಲೇ ಕಾವೇರಿ ನೀರು ಬಿಟ್ಟು ನಮ್ಮ ರೈತರು ಕಣ್ಣೀರಿನಲ್ಲಿ ಕೈತೊಳೆಯುವಂತೆ ಮಾಡಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದರು. ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾನೂನು ...
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ಇಂದು ಭೇಟಿ ನೀಡಿದ್ದ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಅರುಣ್ ಕುಮಾರ್ ಪುತ್ತಿಲ್ಲ ರಾಗಿಗುಡ್ಡದಲ್ಲಿ ಸೆಕ್ಷನ್ ಜಾರಿ ಇದ್ದರೂ ಆಯುಧ ಪೂಜೆಯ ದಿನ ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡಿ ಎಂದು ಕರೆ ನೀಡಿರುವುದು ಪ್ರಚೋದನೆಗೆ ಪುಷ್ಟಿ ನೀಡಿದೆ ಶಿವಮೊಗ್ಗ ಗ್ರಾಮಾಂತ...
ಬೆಂಗಳೂರು: ತಮ್ಮ ಮೇಲಿನ ಆರೋಪಗಳ ಕುರಿತ ದಾಖಲೆ ನೀಡಲು ರಾಜ್ಯದ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಇಂದು ಬಿಜೆಪಿ ನಿಯೋಗವು ಭೇಟಿ ಮಾಡಿ ಆರೋಗ್ಯ ವಿಚಾರಿಸಿತು. ಅಲ್ಲದೆ ಅವರಿಗೆ ಧೈರ್ಯ ತುಂಬಿತು. ಬಿಜೆಪಿ ರಾಜ್ಯ ಪ್ರಧಾನ ಕಾ...
ಬೆಂಗಳೂರು: ಕಾಂಗ್ರೆಸ್ ಸರಕಾರ ಮತ್ತು ಡಿ.ಕೆ.ಶಿವಕುಮಾರ್ ಅವರು ತಮಗೆ ಮತ ಕೊಡುವ ಸಮಾಜವಿದ್ರೋಹಿಗಳನ್ನು ಕ್ಷಮಿಸುವ ಮೂಲಕ ಸಮಾಜಕ್ಕೇನು ಸಂದೇಶ ಕೊಡುತ್ತಾರೆ? ಎಂದು ರಾಜ್ಯದ ಮಾಜಿ ಸಚಿವ ಅರಗ ಜ್ಞಾನೇಂದ್ರ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ...
ಬೆಂಗಳೂರು: ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಗರ್ಭಿಣಿ ಮಹಿಳೆ ಕುಟುಂಬ ವೈದ್ಯಕೀಯ ವೆಚ್ಚ ಭರಿಸಲು ಸಂಕಷ್ಟದಲ್ಲಿರುವ ಮಾಹಿತಿ ತಿಳಿದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ಎರಡೂವರೆ ಲಕ್ಷ ರೂ. ಬಿಲ್ ಪಾವತಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮೃತದೇಹ ಸ್ವಗ್ರಾಮವಾದ ಚಿಕ್ಕನಾಯಕನ ಹಳ್ಳಿಯ ಹುಳಿಯಾ...