ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂತು. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದ...
ಶಿವಮೊಗ್ಗ: ಕಾಲೇಜು ಕಟ್ಟಡದ ಮೇಲಿನಿಂದ ವಿದ್ಯಾರ್ಥಿನಿಯೋರ್ವಳು ಹಾರಿ ಸಾವಿಗೆ ಶರಣಾಗಿರುವ ಘಟನೆ ಆದಿ ಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿ ಚುಂಚನಗಿರಿ ಕಾಲೇಜಿನಲ್ಲಿ ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿದ್ದ ದಾವಣಗೆರೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ನಿವಾಸಿ ಮೇಘಾ ಶ್ರೀ(17) ಸಾವಿಗೆ ಶರಣಾ...
ಹಾಸನ: ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ವೀರ ಮರಣ ಹೊಂದಿದ ಅರ್ಜುನನ ಅಂತ್ಯ ಕ್ರಿಯೆಯನ್ನು ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಅರಣ್ಯದಲ್ಲೇ ನಡೆಸಲು ಸಿದ್ಧತೆ ನಡೆಸಿರುವುದಕ್ಕೆ ಆನೆ ಮಾವುತರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 8 ಅಂಬಾರಿಯನ್ನು ಹೊತ್ತಿದ್ದ ಅರ್ಜುನನ್ನು ಮೈಸೂರಿಗೆ ಕರೆದುಕೊಂಡು ಹೋಗಬೇ...
ಹಾಸನ: ಮೈಸೂರು ದಸರದಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದ ಆನೆ ಅರ್ಜುನ ಕಾಡಾನೆ ದಾಳಿಗೆ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್ ನಲ್ಲಿ ಸೋಮವಾರ ಕಾಡಾನೆ ಸೆರೆ ರೆಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ವೇಳೆ ಒಂಟಿ ಸಲಗವೊಂದು ಏಕಾಏಕಿ ಅರ್ಜುನನ ಹೊಟ್ಟೆಗೆ ತಿವಿದಿದ್ದು, ಪರಿಣಾಮವಾಗಿ ಗಂಭೀರವಾಗಿ ...
ಕಾರವಾರ: ಮೌಢ್ಯತೆ ವಿಚಾರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳದ ಸತೀಶ್ ಜಾರಕಿಹೊಳಿ ಈಗಾಗಲೇ ಮೌಢ್ಯತೆ ವಿರುದ್ಧದ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದಾರೆ. ಇದೀಗ ಮೌಢ್ಯತೆ ವಿರುದ್ಧ ಅವರು ಮತ್ತೊಮ್ಮೆ ಧ್ವನಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶಿವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೆಗ್ಗಾರ ಗ್ರಾಮದಲ್ಲಿ ...
ಚಾಮರಾಜನಗರ: ಭ್ರೂಣ ಹತ್ಯೆಯಂತ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಕಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹೇಳಿದರು. ಚಾಮರಾಜನಗರದಲ್ಲಿ ಅವರು ಮಾಧ್ಯಮವರೊಟ್ಟಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು, ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ, ಈ ಘಟನೆ ಬೆಳಕಿಗೆ ಬಂದ ನಂ...
ಬೆಂಗಳೂರು: ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ ...
ಉಡುಪಿ: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಉಡುಪಿ ಎಂಜಿಎಂ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಸಾವಿರ ಹೆಜ್ಜೆಗಳಿಗೆ ನಿಮ್ಮ ಕೊಡುಗೆ ‘ನಡಿಗೆ’ ಹಳೆಯ ಪಾದರಕ್ಷೆಗಳ ಸಂಗ್ರಹ ಅಭಿಯಾನಕ್ಕೆ ಗುರುವಾರ ಚಾಲನೆ ನೀಡಲಾಯಿತು. ಪರಿಸರ ವಾದಿ ದಿನೇಶ್ ಹೊಳ್ಳ ಮಾತನಾಡಿ, ಪರಿಸರಕ್ಕೆ ಪೂರಕವಾದ ಈ ಅಭಿಯಾನದಿಂದ ಬರಿಗಾಲಿನಲ್ಲಿ ಕಾಡು...
ಉದ್ಯಾವರ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಅಧ್ಯಕ್ಷ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದ ಬಿಜೆಪಿ ಬೆಂಬಲದಿಂದ ಆಯ್ಕೆಯಾಗಿದ್ದ ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಮಾಜಿ ಸಚಿವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿಯ ಅಧ...
ಬೆಂಗಳೂರು: 141 ನೇ ರಾಜ್ಯ ಮಟ್ಟದ ಟೆಕ್ ಸಮಿತಿ ಅನುಮೋದನಾ ಸಮಿತಿ ಸಭೆಯಲ್ಲಿ ಒಟ್ಟು 3,607.19 ಕೋಟಿ ರೂ. ಬಂಡವಾಳ ಹೂಡಿಕೆಯ 62 ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇವುಗಳಿಂದ 10,755 ಜನರಿಗೆ ಉದ್ಯೋಗ ಅವಕಾಶ ದೊರೆಯಲಿದೆ. ಬೃಹತ್ ಮತ್ತು ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆ...