ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ಅನಂತ ರಾಮನಾಥ ಹೆಗಡೆ, ಶ್ರೀಮತಿ ಕನ್ನನ್ ಕುಯಿಲ್ ಶ್ರೀಧರನ್ ಹೇಮಲೇಖಾ ಹಾಗೂ ಗೌರವಾನ್ವಿತ ನ್ಯಾಯಮೂರ್ತಿ ಸಿದ್ದಯ್ಯ ರಾಚಯ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿ ಪದವಿಯ ಅಧಿಕಾರ ಪ್ರಮಾಣವಚನವನ್ನು ಸ್ವೀಕರಿಸಿದರು. ರಾಜಭವನದ ಬ್ಯಾಂಕ...
ಚಾಮರಾಜನಗರ: ಕಾವೇರಿ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ವಿವಾದ ಬಗೆಹರಿಸಬೇಕೆಂದು ಆಗ್ರಹಿಸಿ ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಬಿಎಸ್ ಎನ್ ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಮಾರಿಗುಡಿ ಸಮೀಪ ಇರುವ ಬಿಎಸ್ ಎನ್ ಎಲ್ ಕಚೇರಿಗೆ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಪ್ರತಿಭಟನಾಕರರು...
ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ದ.ಕ ಜಿಲ್ಲಾ ಸಮಿತಿ ಹಮ್ಮಿಕೊಂಡಿರುವ ಬ್ಲಾಕ್ ಸಮಾಗಮ- 2023 ಕಲ್ಲಡ್ಕ ಬ್ಲಾಕ್ ಅಧ್ಯಕ್ಷರಾದ ಮುಬಾರಕ್ ಕಾರಾಜೆ ನೇತೃತ್ವದಲ್ಲಿ ಕ್ಷೇತ್ರ ಸಮಿತಿ ಕಚೇರಿಯಲ್ಲಿ ನಡೆಯಿತು. ಮುಖ್ಯ ಅಥಿತಿಗಳಾಗಿ ದ.ಕ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್...
ಕೊಟ್ಟಿಗೆಹಾರ: ಬಣಕಲ್ ಕೃಷಿ ಪತ್ತಿನ ಸಹಕಾರ ಸಹಕಾರ ಸಂಘಕ್ಕೆ 2022 -23ನೇ ಸಾಲಿನಲ್ಲಿ ರೂ 43.36 ಲಕ್ಷ ನಿವ್ವಳ ದೊರೆತಿದೆ ಎಂದು ಅಧ್ಯಕ್ಷ ಟಿ.ಎಂ.ಗಜೇಂದ್ರಗೌಡ ಹೇಳಿದರು. ಬಣಕಲ್ ಚರ್ಚ್ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ಪ್ರಸಕ್ತ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 47ವರ್ಷಗಳ ಸುದೀ...
ಚಾಮರಾಜನಗರ: ಅಂತ್ಯಸಂಸ್ಕಾರದ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ 10 ಮಂದಿ ವೃದ್ಧರು ಗಾಯಗೊಂಡಿರುವ ಘಟನೆ ಹನೂರು ತಾಲೂಕಿನ ಬಿ.ಗುಂಡಾಪುರ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಗುಂಡಾಪುರ ಗ್ರಾಮದಲ್ಲಿ ನಿಧನ ಹೊಂದಿದ್ದ ದೊಡ್ಡಮಲ್ಲಯ್ಯ ಅವರ ಶವಸಂಸ್ಕಾರ ಮುಗಿಸಿ ಹಿಂತಿರುಗುವಾಗ ಹೆಜ್ಜೇನುಗಳು ಜನರ ಮೇಲೆ ದಾಳಿ ನಡೆಸಿವೆ. ಗಾಯಗ...
ಉಡುಪಿ: ನಗರದ ಬೈಲೂರು ಎನ್ ಜಿಓ ಕಾಲನಿಯಲ್ಲಿ ಕೊಳೆತ ಕಸದ ರಾಶಿಯಲ್ಲಿ ಮಲಮೂತ್ರ ಹುಳಗಳ ನಡುವೆ ಇದ್ದ ಅಸ್ವಸ್ಥ ವೃದ್ಧರನ್ನು ವಿಶು ಶೆಟ್ಟಿ ರಕ್ಷಿಸಿ ತನ್ನ ವಾಹನದಲ್ಲಿ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ. ವೃದ್ಧರು ರಂಜನ್ (66 ವರ್ಷ) ಒಂಟಿಯಾಗಿ ಜೀವಿಸುತ್ತಿದ್ದು ನಿವೃತ್ತ ಎಲ್ ಐಸಿ ಆಫೀಸರ್ ಆಗಿದ್ದವರು. ಮನೆಯ ಎಲ್ಲಾ ಕೋಣ...
ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಗುರುವಾರ ರಾಮನಗರದ ಹೊಸೂರು ಗೊಲ್ಲಳ್ಳಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿ ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿ ಕೌಶಿಕ್ ಗೌಡ (12) ಮೃತ ವಿದ್ಯಾರ್ಥಿಯಾಗಿದ್ದು, ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತ...
ಚಾಮರಾಜನಗರ: ಡಿ.ಕೆ.ಶಿವಕುಮಾರ್ ಅವರಿಗೆ ಜಲಸಂಪನ್ಮೂಲ ಖಾತೆ ಕೊಡಬಾರದಿತ್ತು ಎಂದು ಬಿಎಸ್ ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಅವರು ಮಾತನಾಡಿ, ಡಿ.ಕೆ.ಶಿವಕುಮಾರ್ ಅವರಿಗೆ ಗ್ರಾನೈಟ್, ಲೂಟಿ, ಮರ್ಡರ್ ಗಳ ಬಗ್ಗೆ ಹೆಚ್ಚು ಜ್ಞಾನವಿದೆ, ನೀರಿನ ಸಂಬಂಧ ಬಗ್ಗೆ ಅವರಿಗೆ ಜ್ಞಾನವಿಲ್ಲ. ನೀ...
ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಫೈಸಲ್ನಗರದ ತಲ್ಲತ್, ಪ್ರಾಯ(39) ಎಂದು ಗುರುತಿಸಲಾಗಿದೆ. 2004 ರಲ್ಲಿ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ಅಪರಾಧ ಚಟುವಟಿಕೆಯ...
ಕೊಟ್ಟಿಗೆಹಾರ: ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ತುಂಬಿದ ಪ್ರಯಾಣಿಕರ ಘನ ಭಾರದಿಂದ ಬಸ್ ನ ಪರ್ಚ್ ಕಟ್ ಆಗಿ ಜಾವಳಿ ಕೆಳಗೂರು ಮಾರ್ಗ ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರು ಪರದಾಡಿದರು. ಶಕ್ತಿ ಯೋಜನೆಯ ಹಿನ್ನಲೆಯಲ್ಲಿ ಬಸ್ ನಲ್ಲಿ 90 ಕ್ಕೂ ಅಧಿಕ ಮಂದಿ ಗಂಡಸರು ಮಹಿಳೆಯರು ಶಾಲಾ ಮಕ್ಕಳು ಸೇರಿದಂತೆ ಹಲವರು ಬ...