ಬೆಂಗಳೂರು ಸೆ 5: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನದ ಅಂಗವಾಗಿ ಬ್ಯಾಂಕ್ವ...
ಚಾಮರಾಜನಗರ: ಪ್ರೀತಿಸಿ ಮದುವೆಯಾಗಿದ್ದೇ ಈ ದಂಪತಿಗಳ ಬಾಳಿಗೆ ಮುಳ್ಳಾಗಿ ಪರಿಣಮಿಸಿದ್ದು ಗಂಡನ ಮನೆಯವರು ನಿರಂತರ ಕಿರುಕುಳ ಕೊಡುತ್ತಿದ್ದಾರೆಂದು ಗಂಡ-ಹೆಂಡತಿ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ. ಹೌದು..., ಕೊಳ್ಳೇಗಾಲ ತಾಲ್ಲೂಕು ಜಕ್ಕಳ್ಳಿ ಗ್ರಾಮದ ಲ್ಯಾನ್ಸಿ ಲೀನಾ ಹಾಗು ಅರುಳ್ ಸೆಲ್ವ ಎಂಬು ದಂಪತಿ ದಯಾಮರಣಕ್ಕೆ ಜಿಲ್ಲಾಧಿಕಾರಿಗೆ ಅರ್...
ಬೆಂಗಳೂರು: ವಿಮಾನದ ಶೌಚಾಲಯದಲ್ಲಿ ಬೀಡಿ ಸೇದಿದ ವ್ಯಕ್ತಿಯೋರ್ವನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದ್ದು, ಆರೋಪಿಯ ವಿರುದ್ಧ ಸಾರ್ವಜನಿಕರ ಸುರಕ್ಷತೆಗೆ ದಕ್ಕೆ(ಸೆ.336) ಮತ್ತು ವಿಮಾನ ನಿಯಮಗಳ ಉಲ್ಲಂಘನೆಯಡಿ ದೂರು ದಾಖಲಿಸಲಾಗಿದೆ. ಭಾನುವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ...
ಬೆಂಗಳೂರು: ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ರವರು ತಮ್ಮ ಹೇಳಿಕೆ ಮೂಲಕ ಐಎನ್ಡಿಐಎ ಹಿಡನ್ ಅಜೆಂಡವನ್ನು ಅನಾವರಣಗೊಳಿಸಿದ್ದಾರೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿಂದೂಗಳನ್ನು ಅವಹೇಳನ ಮಾಡ...
ಬೆಂಗಳೂರು: ನಿನ್ನೆ ಉದಯನಿಧಿ ಸ್ಟಾಲಿನ್ ಅವರು ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸನಾತನ, ಹಿಂದೂ ಧರ...
ಬೆಂಗಳೂರು: ಪ್ರಸಕ್ತ ಆಯವ್ಯಯದಲ್ಲಿ ಬಂಡವಾಳ ಮೇಲಣ ವೆಚ್ಚಕ್ಕಾಗಿ 54,374 ಕೋಟಿ ರೂ. ಹಂಚಿಕೆಯಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾಗಿರುವ ಅನುದಾನವನ್ನು ಫೆಬ್ರುವರಿ ಒಳಗೆ ವೆಚ್ಚ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿವಿಧ ಇಲಾಖೆಗಳ ಬಂಡವಾಳ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಇಂದಿನ ಸಭೆಯ...
ಮೈಸೂರು: ಹುಲಿ ದಾಳಿಗೆ 7 ವರ್ಷದ ಬಾಲಕ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಸಿದ್ಧಾಪುರ ಬಳಿಯ ಕಲ್ಲಹಟ್ಟಿಯಲ್ಲಿ ನಡೆದಿದೆ. ಇಲ್ಲಿನ ಕಲ್ಲಹಟ್ಟಿ ಗ್ರಾಮದ ಚರಣ್(7) ಮೃತಪಟ್ಟ ಬಾಲಕನಾಗಿದ್ದಾನೆ. ಜಮೀನಿನ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ಹಾಡಹಗಲೇ ಹುಲಿ ದಾಳಿ ನಡೆಸಿದ್ದು, ಬಾಲಕನ ದೇಹವನ್ನು ಹುಲಿ ತಿಂದು ...
ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕು.ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರು ಈ ನಿಯೋಗದ...
ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು, ಮತ್ತೊಂದೆಡೆ ವಾಹನ ಸವಾರರು ಪರದಾಡುವಂತಾಗಿದೆ. ಕಳೆದೆರಡು ದಿನಗಳಿಂದ ಯೆಲ್ಲೋ ಅಲಾರ್ಟ್ ಘೋಷಣೆ ಮಾಡಲಾಗಿತ್ತು. ಇಂದು ಕೂಡ ಮಳೆಯಬ್ಬರ ಮುಂದುವರಿದಿದೆ. ಸೇಡಂಪಟ್ಟಣದ ಎಸಿ ಕಚೇರಿ ಬಳಿ ಇರುವ ಪೊಲೀಸ್ ಠಾಣೆಗೆ ಮಳೆ ನೀರು ನುಗ್ಗಿದ್ದು, ದಾಖಲಾತಿಗಳನ್ನು ಟೇಬಲ್ ಮೇಲಿಟ್...
ಚಾಮರಾಜನಗರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ಖಂಡಿಸಿ ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈಗ ಪ್ರತಿಭಟನೆ ಮಾಡುತ್ತಿರುವವದು ಮೇಕೆದಾಟು ಪಾದಯಾತ್ರೆಗೆ ಏಕೆ ಬರಲಿಲ್ಲ..? ಎಂಬ ಡಿಕೆಶಿ ಹೇಳಿಕೆ ವಿರುದ್ಧ ಆಕ್ರೋಶಗೊಂಡ ರೈತರು, ಡಿಕೆಶಿ ...