ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ನೇತ್ರಾವತಿ ನದಿಯ ಒಳಹರಿವು ಗಣನೀಯ ಕುಸಿತ ಕಂಡು ಬಂದಿದೆ. ತುಂಬೆ ವೆಂಟೆಡ್ ಡ್ಯಾಂನಲ್ಲಿ 30 ಗೇಟ್ಗಳಿದ್ದು ಮಂಗಳೂರು ಮಹಾನಗರ ಪಾಲಿಕೆಗೆ ಕುಡಿಯುವ ನೀರಿಗಾಗಿ ಕೇವಲ ಒಂದು ಗೇಟ್ನಿಂದ ಹೊರಕ್ಕೆ ನೀರು ಬಿಡಲಾಗಿದೆ. ಮಂಗಳೂರು ಮಹಾನಗರದ ಜನತೆಗೆ ಮುಂದಿನ ದಿನಗಳಲ್ಲಿ ಸಮಸ್ಯೆ ಬರದಂತೆ ಈಗಲೇ ನೀರು ಶೇಖರಿಸಿಡಲು ...
ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ವತಿಯಿಂದ ಉಡುಪಿ ಪುತ್ತೂರಿನ ಕುದ್ಮುಲ್ ರಂಗ ರಾವ್ ನಗರದ ಎಸ್. ಟಿ. ಕಾಲನಿಯಲ್ಲಿ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ರಕ್ಷಾ ಬಂಧನದ ಶುಭಾಶಯ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾ...
ಚಾಮರಾಜನಗರ: ಕ್ರಿಶ್ವಿಯನ್ ಹಾಗೂ ಮುಸ್ಲಿಂ ಧರ್ಮಗಳಿಗೆ ಮತಾಂತಗೊಂಡಿರುವ ಪರಿಶಿಷ್ಟ ಜಾತಿಯವರಿಗೆ ಮೀಸಲಾತಿಯನ್ನು ವಿಸ್ತರಣೆ ಮಾಡುವುದು ಬೇಡ ಎಂಬ ಒಂದು ಅಂಶದ ನಿರ್ಣಯವನ್ನು ಪರಿಶಿಷ್ಟ ಜಾತಿ ಮೀಸಲಾತಿ ಸಂರಕ್ಷಣಾ ಒಕ್ಕೂಟ ಸಭೆಯಲ್ಲಿ ಸರ್ವಾನುಮತದಿಂದ ಕೈಗೊಳ್ಳಲಾಯಿತು. ಚಾಮರಾಜನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆದ ಪರಿಶ...
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಕೋಳಿ ಸಾಕಾಣಿಕೆ ಕುರಿತ 10 ದಿನಗಳ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್...
ಮೈಸೂರು: ಚುನಾವಣಾ ಪ್ರಣಾಳಿಕೆಯನ್ನು ಸಮರ್ಪಕವಾಗಿ ಜಾರಿಮಾಡಬೇಕಿರುವುದು ಯಾವುದೇ ಸರ್ಕಾರದ ರಾಜಧರ್ಮ. ಅದರಂತೆ ನಮ್ಮ ಸರ್ಕಾರ ಗೃಹಲಕ್ಮೀ ಯೋಜನೆಯನ್ನು ಜಾರಿ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಸರ್ಕಾರದ ಮಹತ್ವಾಕಾಂಕ್ಷಿ, ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರ...
ಮೈಸೂರು: ಕರ್ನಾಟಕ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆಗೆ ಬುಧವಾರ ವಿದ್ಯುಕ್ತ ಚಾಲನೆ ನೀಡಲಾಯಿತು. ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ 1.10 ಕೋಟಿ ಫಲಾನುಭವಿಗಳು 2000 ರೂಪಾಯಿ ಯೋಜನೆಯ ಲಾಭ ಪಡೆದುಕೊಂಡರು. ಸಮಾರಂಭದಲ್ಲಿ ಹಾಜರಿದ್ದ ಗಣ್ಯರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ...
ಬೆಂಗಳೂರು ಗ್ರಾಮಾಂತರ (ಆನೇಕಲ್): ಕಳೆದ ಹಲವು ದಿನಗಳಿಂದ ಗಂಧದ ಮರ ಕಳ್ಳತನ ಮಾಡುತ್ತಿದ್ದ ಖದೀಮನ ಮೇಲೆ ಫಾರೆಸ್ಟ್ ಬೀಟ್ ಸಿಬ್ಬಂದಿ ಗುಂಡು ಹಾರಿಸಿದ್ದು, ಕಳ್ಳ ಸ್ಥಳದಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆಯಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಅರಣ್ಯ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿ...
ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನ ಕೊಲೆ ಯತ್ನ ಪ್ರಕರಣದ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಮೀರ್ ಹಂಝ (39) ಎಂದು ಗುರುತಿಸಲಾಗಿದೆ. ಆಗಸ್ಟ್ 12 ರಂದು ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬುವವರಲ್ಲಿ ಮನ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಿಂದ ಆರೋಗ್ಯ ಸಂಬಂಧ ಪ್ರಕಟಣೆ ಹೊರಡಿಸಿದೆ. ಕುಮಾರಸ್ವಾಮಿ ಆರೋಗ್ಯ ವಿಚಾರಿಸಲು ಪತ್ನಿ ಅನಿತಾ ಕುಮಾರಸ್ವಾಮಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದರು. ಎರಡು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದ ಕುಮಾರಸ್ವಾಮಿ ಸದ್ಯ ಮನೆಯಲ್ಲೇ ಇದ್ದರು. ಮಂಗಳವಾ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಎಲ್ಲಾ ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಜುಲೈ ತಿಂಗಳಲ್ಲಿ ಸುರಿದ ಅತೀ ಹೆಚ್ಚು ಮಳೆಯಿಂದಾಗಿ ದ.ಕ. ಜಿಲ್ಲೆಯ ಶಾಲೆಗಳಿಗೆ ದ.ಕ. ಜಿಲ್ಲಾಧಿಕಾರಿಯವರ ನ...