ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಅಭಿನಂದಿಸಿದರು. ಸೋಮನಾಥ ಹಾಗೂ ಇತರ ವಿಜ್ಞಾನಿಗಳನ್ನು ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಗೌರವಿಸಿ ಸಿಹಿ ವಿತರ...
ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಎಲ್ಲಾ ಓಎಫ್ಸಿ ಕೇಬಲ್, ಡಾಟ ಕೇಬಲ್ ಹಾಗೂ ಡಿಶ್ ಕೇಬಲ್ ಗಳನ್ನು ಒಂದು ವಾರದೊಳಗೆ ತೆರವುಗೊಳಿಸಲು ಸಂಬಂಧಿಸಿದ ಇಂಟರ್ ನೆಟ್ ಸೇವಾ ಕಂಪನಿಗಳು, ಟಿವಿ ಕೇಬಲ್ ಆಪರೇಟರ್ ಗಳಿಗೆ ಬೆಸ್ಕಾಂ ಕಟ್ಟು ನಿಟ್ಟಿನ ಸೂಚನೆ ನೀಡಿದೆ. ಬೆಸ್ಕಾಂ ವಿದ್ಯ...
ಉಡುಪಿ: ಉಡುಪಿ ಧರ್ಮಪ್ರಾಂತ್ಯದ ನಿವೃತ್ತ ವಿಕಾರ್ ಜನರಲ್ ಮೊನ್ಸಿಂಜರ್ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಆಗಸ್ಟ್ 23 ಬುಧವಾರದಂದು ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಬ್ಯಾಪ್ಟಿಸ್ಟ್ ಮೆನೆಜಸ್ ಅವರು ಶಿರ್ವ ಮೂಲದ ದಿವಂಗತ ಲೂಯಿಸ್ ಮೆನೆಜಸ್ ಮತ್ತು ದಿವಂಗತ ಮೇರಿ ಮ್ಯಾಗ್ಡೆಲೀನ್ ಮೆನೆಜಸ್ ಅವರ ಮಗನಾಗಿ ಜುಲೈ 28, 1948 ...
ವೀಡಿಯೋ ಮಾಡಿ ಯುವಕನೊಬ್ಬ ಸಾವಿಗೆ ಶರಣಾಗಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದ್ದು, ಇದೀಗ ಚಿಂತಾಜನಕ ಸ್ಥಿತಿಯಲ್ಲಿರುವ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಸಾವಿಗೆ ಶರಣಾಗಲು ಯತ್ನಿಸಿದ ಯುವಕನಾಗಿದ್ದಾನೆ. ಆತ್ಮಹತ್ಯೆಗೆ ಯತ್ನಿಸ...
ಮಂಗಳೂರಿನ ನಂತೂರಿನ ತಾರೆತೋಟ ಬಳಿ ರಾಷ್ಟ್ರೀಯ ಹೆದ್ದಾರಿ ಯೋಜನಾಧಿಕಾರಿ ಕಚೇರಿ ಎದುರು ರಾಷ್ಟ್ರೀಯ ಹೆದ್ದಾರಿ 169 ಭೂಮಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಆಗಸ್ಟ್ 30ರವರೆಗೆ ಪ್ರತಿಭಟನಾ ಧರಣಿ ನಡೆಯಲಿದೆ. ಧರಣಿಯನ್ನುದ್ದೇಶಿಸಿ ಭೂ ಮಾಲಕರ ಹೋರಾಟ ಸಮಿತಿ ಅಧ್ಯಕ್ಷೆ ಮರಿಯಮ್ಮ ಥಾಮಸ್ ಮಾತನಾಡಿ, ಕುಲಶೇಖರಿಂದ ಕಾರ್ಕಳ (ಸಾಣೂರು)ವರೆಗಿನ ರ...
ಬೆಂಗಳೂರು: ಕಾವೇರಿ, ಮಹದಾಯಿ, ಮೇಕೆದಾಟು ವಿಚಾರದಲ್ಲಿ ನಾಡಿಗೆ ನ್ಯಾಯ ಒದಗಿಸುವ ಸಲುವಾಗಿ ಪ್ರಧಾನಿಯವರ ಬಳಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ...
ಇಡೀ ದೇಶ ಕಾತುರದಿಂದ ನಿರೀಕ್ಷಿಸುತ್ತಿರುವ ಚಂದ್ರಯಾನ--3ರ ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಮೇಲೆ ಇಳಿಯುವ ಕ್ಷಣವನ್ನು ವೀಕ್ಷಿಸಲು ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಆ.23ರ ಬುಧವಾರ ಸಂಜೆ 5.20ರಿಂದ 6.30ರ ವರೆಗೆ ಚಂದ್ರನ ಸನಿಹದಲ್ಲಿ ನಡೆಯುವ ಈ ಕೌತುಕವನ್ನು ವೀಕ್ಷಿಸಲು ಕೇಂ...
ಅಕ್ರಮವಾಗಿ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಮಂಗಳೂರು ನಗರದ ಲಾಲ್ಬಾಗ್ನ ಸಾಯಿಬಿನ್ ಕಾಂಪ್ಲೆಕ್ಸ್ ನೆಲಮಹಡಿಯ ಮೂರು ಅಂಗಡಿಗಳಿಗೆ ಬರ್ಕೆ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೂಲತಃ ಸುಳ್ಯದ ಸ್ವಾತಿ, ಮಣ್ಣಗುಡ್ಡೆಯ ಶಿವಕುಮಾರ್, ಕುತ್ತಾರ್ ಸಮೀಪದ ಹಸನ್ ಶರೀಫ್ ಮತ್ತು ರಹಮತುಲ್ಲಾ ಎಂಬವರ ವಿರುದ್ಧ ...
ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಮರಣ ಪ್ರಕರಣ ಪ್ರಕರಣಗಳು ಮರುಕಳಿಸಿದರೆ ಜಿ.ಪಂ ಸಿಇಒ ಗಳನ್ನು ನೇರವಾಗಿ ಹೊಣೆಗಾರರನ್ನಾಗಿಸಿ ಅಮಾನತು ಮಾಡಲಾಗುವುದು. ಹಾಗೂ ನಗರಸಭೆಗಳ ಆಯುಕ್ತರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕುಡಿಯುವ ನೀರಿನ ಸಮಸ್ಯೆ ಕ...
ಮೈಸೂರು: ಮಗ ಹಾಗೂ ಪತಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದರಿಂದ ನೊಂದ ಮಹಿಳೆಯೊಬ್ಬರು ಸಾವಿಗೆ ಶರಣಾದ ಘಟನೆ ನಗರದ ವಿದ್ಯಾನಗರ ಬಡಾವಣೆಯಲ್ಲಿ ಸೋಮವಾರ ನಡೆದಿದ್ದು, ಅತ್ತ ಪತ್ನಿಯ ಸಾವಿನ ಸುದ್ದಿ ಕೇಳಿ ಪತಿ ಹೃದಯಾಘಾತದಿಂದ ಮಂಗಳವಾರ ಸಾವನ್ನಪ್ಪಿದ್ದಾನೆ. ಮೈಸೂರು ನಗರದ ವಿದ್ಯಾನಗರದ 4ನೇ ಕ್ರಾಸ್ ನ ನಿವಾಸಿ ಬಾಲರಾಜ್ ಎಂಬಾತನನ್ನು ಚಾಕುವ...