ರಾಯ್ಪುರ : ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಸರ್ಕಾರಿ ಉದ್ಯೋಗ ಪಡೆದುಕೊಳ್ಳುತ್ತಿರುವ ವಂಚಕರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕರು ಆಕ್ರೋಶ ವ್ಯಕ್ತಪಡಿಸಿ ಛತ್ತೀಸ್ ಗಡದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ ಈ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇ...
ಜನ್ಮ ನೀಡುವ ತಾಯಿಗೆ ಪ್ರಪಂಚದಲ್ಲೇ ಉನ್ನತ ಸ್ಥಾನವಿದೆ. ಆದ್ರೆ ಇಲ್ಲೊಂದೆಡೆ ಬಾಣಂತಿ ಮಹಿಳೆಯೊಬ್ಬರನ್ನು ಊರಿನಿಂದ ಆಚೆ ಇಟ್ಟ ಅಮಾನವೀಯ ಘಟನೆ ನಡೆದಿದೆ. ಬಾಣಂತಿಯರು ಬಂದ್ರೆ ಸೂತಕ ಅಂತೆ, ನಮ್ಮ ದೇವ್ರಿಗೆ ಸೂತದವರು ಬಂದ್ರೆ ಆಗಲ್ಲ ಅನ್ನೋ ನೆಪದಲ್ಲಿ ಊರ ಹೊರಗಿನ ಗುಡಿಸಿನಲ್ಲಿ ಬಾಣಂತಿ ಮಗು ಏಕಾಂಕಿಯಾಗಿ ವಾಸವಿಟ್ಟು ಅನಾಗರಿಕತೆ ಮೆರೆಯಲ...
ಚಾಮರಾಜನಗರ: ಗ್ರಾಮ ಒನ್ ಸೇವಾ ಕೇಂದ್ರದ ಅಪರೇಟರ್ ಗಳು ಚಾಮರಾಜನಗರದಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅರ್ಜಿಗೆ ಹಣ ಪಡೆಯಬಾರದು ಎನ್ನುವ ಸರ್ಕಾರದ ಆದೇಶದಿಂದ ನಮಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದ ಅಪರೇಟರ್ ಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು… ಚಾಮರಾಜನಗರ ಜಿಲ್ಲಾಡಳಿತ ...
ಸಮುದ್ರದ ಆಳದಲ್ಲಿ ವಾಸಿಸುವ ಲಿಯೊಪೋರ್ಡ್ ಹನಿಕೋಂಬ್ ಈಲ್ (ಕನ್ನಡದಲ್ಲಿ ಅರೋಳಿ ಮೀನು) ಎಂದು ಕರೆಯಲ್ಪಡುವ ಅಪರೂಪದ ಮೀನು ಮಂಗಳೂರಿನ ಸುರತ್ಕಲ್ ಸಮೀಪದ ಗುಡ್ಡೆಕೊಪ್ಲ ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ತುಳು ಭಾಷೆಯಲ್ಲಿ ಮರಞ್ಞ ಮೀನು ಎಂದು ಕರೆಯಲಾಗುತ್ತದೆ. ಮೇಲ್ನೋಟಕ್ಕೆ ಅಕ್ವೇರಿಯಂನಲ್ಲಿ ಸಾಕುವ ಮೀನಿನಂತೆ ಕಂಡರೂ ಹಾವಿನಂತೆ ಉದ್ದಕ...
ಕಳೆದ ಹಲವು ದಿನಗಳಿಂದ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಾಗಿ ಜನ ಕಂಗಾಲಾಗಿದ್ದಾರೆ. ಇದಕ್ಕೆ ಸಂಬಂಧಪಟ್ಟವರು ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ಇಲ್ಲಿನ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಕೂಳೂರಿನಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯು ಬೃಹತ್ ಪ್ರತಿಭಟನೆ ನಡೆಸಿತು. ರಸ್ತೆ ದುರವಸ...
ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದಿದ್ದು, ಈ ಸಂದರ್ಭದಲ್ಲಿ ಸವಾರನೂ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಸರಕು ತುಂಬಿದ ಲಾರಿ ರಸ್ತೆಯಲ...
ಬೆಂಗಳೂರು, ಜು 18: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ...
ಮುಂದಿನ ಲೋಕಸಭಾ ಚುನಾವಣೆಗೆ ವಿವಿಧ ಪಕ್ಷಗಳ ಭರದಿಂದ ಸಿದ್ಧತೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಜಾರಕಿಹೊಳಿ ಕುಟುಂಬದಿಂದ ಹೊಸ ಮುಖ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವ ವಿಚಾರ ಚರ್ಚೆಗೀಡಾಗುತ್ತಿದೆ. ಸತೀಶ್ ಜಾರಕಿಹೊಳಿ ಅವರ ಪುತ್ರಿ 25 ವರ್ಷದ ಪ್ರಿಯಾಂಕಾ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕನ್ನಡ ಭಾಷೆಯ ಪರಿಜ್ಞಾನ ಇದೆ ಎಂದು ಭಾವಿಸಿದ್ದೆ. ಆದರೆ, ಅದು ಸುಳ್ಳು ಎನ್ನುವುದು ಈಚೆಗೆ ವಿಧಾನ ಪರಿಷತ್ ನಲ್ಲಿ ಅವರು ರಾಜ್ಯಪಾಲರ ಭಾಷಣದ ಮೇಲೆ ಉತ್ತರ ಕೊಟ್ಟಾಗ ನನಗೆ ಗೊತ್ತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಕಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತ...
ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರ ಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರಾದ ಬಿ.ಆರ್.ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ರೈತ ...