ಡೆತ್ನೋಟ್ ಬರೆದಿಟ್ಟು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವಿಗೆ ಶರಣಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ತೇಜಸ್ (22) ಸಾವಿಗೆ ಶರಣಾದ ಯುವಕ. ಯಲಹಂಕದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಆರನೇ ಸೆಮಿಸ್ಟರ್ ನಲ್ಲಿ ಓದುತ್ತಿದ್ದು, ಕಾಲೇಜಿಗೆ ಟಾಪರ್ ಸ್ಟೂಡೆಂಟ್ ಆಗಿದ್ದ. ತೇಜಸ್ ತನ್ನ ...
ಬೆಂಗಳೂರು: ಸದನದಲ್ಲಿ ಪದೇ ಪದೇ ಎದ್ದು ಮಧ್ಯೆ ಬಾಯಿ ಹಾಕಿ ಮಾತನಾಡುತ್ತಿದ್ದ ಯತ್ನಾಳ್ ಗಮನ ಸೆಳೆದಿದ್ದರು. ಇದೀಗ ಯತ್ನಾಳ್ ಅವರು ಪದೇ ಪದೇ ಎದ್ದು ನಿಂತು ಮಾತನಾಡುತ್ತಿರುವುದು ವಿಪಕ್ಷ ನಾಯಕ ಸ್ಥಾನಕ್ಕಾಗಿ ಎಂದು ಸಿದ್ದರಾಮಯ್ಯ ಸದನದಲ್ಲೇ ಹೇಳಿದ್ದು, ಸ್ವಾರಸ್ಯಕರ ಚರ್ಚೆಗೆ ಕಾರಣವಾಯ್ತು. ಪದೇ ಪದೇ ಸದನದಲ್ಲಿ ಎದ್ದು ನಿಂತು ಮಾತನಾಡುತ...
ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಜೋಡಿ ಕೊಲೆ ಮಾಡಿದ್ದ ಆರೋಪಿತರನ್ನು ಅಮೃತಹಳ್ಳಿ ಪೊಲೀಸರು 7 ಗಂಟೆ ಅವಧಿಯೊಳಗೆ ಬಂಧಿಸಿದ್ದಾರೆ. ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪಾ ಎಕ್ಸೆನ್ನನ್ ನಲ್ಲಿ ಜುಲೈ 11ರಂದು ಬ್ರಾಡ್ ಬ್ಯಾಂಡ್ ಕಂಪನಿಯ ಇಬ್ಬರು ಮಾಲೀಕರನ್ನು ಹಳೆಯ ದ್ವೇಷದ ಕಾರಣದಿಂದ ಸಂಜೆ 4.00 ಗಂಟೆ ಸಮಯದಲ್ಲಿ ಮಾರಕಾಸ್ತ್ರಗಳ...
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕರು ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದರು. ವಿಧಾನಸೌಧದಿಂದ ರಾಜಭವನದವರೆಗೂ ಪ್ರತಿಭಟನಾ ಮ...
ಬೆಂಗಳೂರು: ವಿಧಾನ ಸಭಾ ಸ್ಪೀಕರ್ ಮಂಗಳೂರಿನವರು ಆದ ತಕ್ಷಣ ಸಮುದ್ರ ವಿಧಾನ ಸೌಧ ಮುಂದೆ ಪ್ರತ್ಯಕ್ಷ ಆಗಿ ಬಿಡ್ತಾ? ಅಲ್ಲ, ವಿಧಾನ ಸೌಧ ಮುಂಭಾಗಕ್ಕೆ ಸಮುದ್ರವೇ ಬಂದು ಬಿಡ್ತಾ? ಎಂಬಂತೆ ಭ್ರಮೆಗೊಳಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. "ಬೆಂಗಳೂರಿಗೆ ಬಂದವರು ಈ ವಿಧಾನಸೌಧ ಮತ್ತು ಅದರ ಮುಂದಿರುವ ಸೂಲಿಬೆಲೆ ಚಿನ...
ಬೆಂಗಳೂರು: ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್ ನಡೆದಿದೆ.ಇಬ್ಬರನ್ನೂ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಫಣೀಂದ್ರ ಸುಬ್ರಮಣ್ಯ, ಸಿಇಒ ವಿನು ಕುಮಾರ್ ಮೃತ ದುರ್ದೈವಿಗಳು. ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಕೊಲೆ ಆರೋಪಿಯಾಗಿದ್ದು, ಏರೋನಿಕ್ಸ್ ಸಂಸ್...
ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಭೀಕರ ಹತ್ಯೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ. ಇತ್ತೀಚೆಗೆ ಹತ್ಯೆಯಾದ, ಶ್ರೀ ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭ...
ಬೆಂಗಳೂರು: ವೇಣುಗೋಪಾಲ್ ಹತ್ಯೆ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡ ಇದೆ. ಮಹದೇವಪ್ಪ ಮಗ ಸುನೀಲ್ಬೋಸ್ ತನ್ನ ಸಹಚರರಿಂದ ಈ ಕೆಲಸ ಮಾಡಿಸಿದ್ದಾರೆ ಎಂದು ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇರವಾಗಿ ಆರೋಪ ಮಾಡಿದ್ದಾರೆ. ಟಿ ನರಸೀಪುರದಲ್ಲಿ ವೇಣುಗೋಪಾಲ್ ಹತ್ಯೆಯ ಹಿಂದೆ ಸಚಿವ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಕೈವಾ...
ಬೆಂಗಳೂರು:ಮಹಿಳೆಯೊಬ್ಬರು ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜ್ಯುವೆಲರಿ ಶಾಪ್ನಲ್ಲಿ ಆಭರಣಗಳನ್ನ ನೋಡುತ್ತಿರುವಂತೆ ಮಹಿಳೆ ನಾಟಕವಾಡಿದ್ದಾಳೆ. ಸಿಬ್ಬಂದಿ ಕಣ್ತಪ್ಪಿಸಿ ನೆಕ್ಲೇಸನ್ನು ಬ್ಯಾಗ್ನಲ್ಲಿ ಹಾಕಿಕೊಂಡಿದ್ದಾಳೆ. ಕಳ್ಳತನದ ದೃಶ್ಯ ಜಯನಗರ 4ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ನಲ...