ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ್ದ ರಾಜ್ಯ ಬಜೆಟ್ ನಲ್ಲಿ ಆನ್ ಲೈನ್ ವಿವಾಹ ನೋಂದಣಿ ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಇದೀಗ ಶ್ರೀರಾಮ ಸೇನೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಸಂಬಂಧ ಮಾತನಾಡಿರುವ ಶ್ರೀರಾಮಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಲವ್ ಜಿಹಾದ್ ಪ್ರಕರಣ ...
ಬೆಂಗಳೂರು: ಸೈಬರ್ ಕಳ್ಳರು ಇದೀಗ ವಿದ್ಯುತ್ ಬಿಲ್ ನಲ್ಲೂ ಕೈಚಳಕ ತೋರಿಸಿದ್ದಾರೆ. ಬೆಸ್ಕಾಂ ಅಧಿಕಾರಿಗಳು ಎಂದು ಹೇಳಿಕೊಂಡು ವಿದ್ಯುತ್ ಬಿಲ್ ಕಟ್ಟಿಸಿಕೊಳ್ಳುವ ನೆಪದಲ್ಲಿ ಸೈಬರ್ ಕಳ್ಳರು ವ್ಯಕ್ತಿಯೊಬ್ಬರಿಂದ 53 ಸಾವಿರ ರೂ. ಎಗರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ ಅವರನ್ನು ವಂಚಿಸ...
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಮರು ತನಿಖೆ ವಿಚಾರವಾಗಿ ಬಿಟ್ ಕಾಯಿನ್ ವಶಕ್ಕೆ ಪಡೆಯಲು ಕರ್ನಾಟಕ ಸರ್ಕಾರವು ಇಸ್ರೇಲ್ ಸಹಾಯ ಕೇಳುವ ಸಾಧ್ಯತೆಯಿದೆ. ಇಸ್ರೇಲ್ ರಕ್ಷಣಾ ಇಲಾಖೆಯು ಉಗ್ರರಿಗೆ ಸಂದಾಯವಾಗುವ ಬಾಬತ್ತಿನಲ್ಲಿ ಹಮಾಸ್ ಉಗ್ರ ಸಂಘಟನೆಗೆ ಸೇರಿದ ಹಲವು ಕ್ರಿಪ್ಟೋ ವಾಲೆಟ್ ಗಳನ್ನ ವಶಕ್ಕೆ ಪಡೆದಿತ್ತು. ಇಸ್ರೇಲ್ ರಕ್ಷಣಾ ಇಲಾಖೆ...
ಬೆಂಗಳೂರು: ಆನ್--ಲೈನ್ ಬೆಟ್ಟಿಂಗ್ ಗಾಗಿ ತನ್ನ ಮನೆಯಲ್ಲಿರುವ ಚಿನ್ನ, ಬೆಳ್ಳಿ, ನಗದು ಹಾಗೂ ವಾಚ್ ಕಳ್ಳತನ ಮಾಡಿದ್ದ, ಆರೋಪಿಯ ಬಂಧನವಾಗಿದೆ. ಬೆಂಗಳೂರು ನಗರ, ಸಿದ್ದಾಪುರ ಪೊಲೀಸ್ ಠಾಣಾ ಸರಹದ್ದಿನ, ಜಯನಗರ |ನೇ ಬ್ಲಾಕ್ ದೂರುದಾರನ ತಮ್ಮನೇ ಆರೋಪಿಯಾಗಿದ್ದಾನೆ. ಆನ್--ಲೈನ್ ಬೆಟ್ಟಿಂಗ್ ಗಾಗಿ ಮನೆಯಲ್ಲಿ ಯಾರೂ ಇಲ್ಲದೆ ಇರುವುದನ್ನು ಗ...
ಚಿಕ್ಕಮಗಳೂರು: ಎಣ್ಣೆ ಏಟಲ್ಲಿದ್ದ ಯುವಕರು ಕೆಎಸ್ ಆರ್ ಟಿಸಿ ಬಸ್ ಗೆ ಮದ್ಯದ ಖಾಲಿ ಬಾಟಲಿ ಎಸೆದಿದ್ದಲ್ಲದೇ ಬಸ್ಸಿನ ಚಾಲಕ ಹಾಗೂ ನಿರ್ವಾಹಕನಿಗೆ ಥಳಿಸಿದ ಘಟನೆ ಬೀರೂರು ಸಮೀಪದ ಹೋರಿತಿಮ್ಮನಹಳ್ಳಿ ಗೇಟ್ ಬಳಿ ನಡೆದಿದೆ. ಸತೀಶ್ ಬೀರೂರು ಹಲ್ಲೆಗೊಳಗಾದ ಡ್ರೈವರ್ ಆಗಿದ್ದು, ಡ್ರೈವರ್ ಗೆ ಥಳಿಸಿದ್ದನ್ನು ಪ್ರಶ್ನಿಸಿದ ಕಂಡೆಕ್ಟರ್ ಗೂ ದು...
ಪಕ್ಷ ಕೊಟ್ಟ ಭರವಸೆಗಳನ್ನು ಸರ್ಕಾರ ಈಡೇರಿಸಿದೆ, ಎದೆ ತಟ್ಟಿ ಉತ್ತರಿಸಿ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹೇಳಿದರು. ‘ಯಾವ ಭರವಸೆಗಳನ್ನೂ ಈಡೇರಿಸದ ಬಿಜೆಪಿ ಸುಳ್ಳುಗಳ ಮೊರೆ ಹೋಗಿದೆ. ವಿಪಕ್ಷಗಳಿಗೆ ತಕ್ಕ ಉತ್ತರ ಕೊಡಿ ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಸಿಎಂ ಸೂಚನೆ ನೀಡಿದ್ದಾರೆ. 2023-24ನೇ ಸಾಲಿನ ರಾಜ್ಯ ಬಜೆಟ್...
ಬೆಂಗಳೂರು: ಇನ್ನು ಕೆಲವೇ ಹೊತ್ತಿನಲ್ಲಿ ಕರ್ನಾಟಕ ಬಜೆಟ್—2023 ಮಂಡನೆಯಾಗಲಿದ್ದು, ಈಗಾಗಲೇ ಸಿಎಂ ಸಿದ್ದರಾಮಯ್ಯನವರು ವಿಧಾನ ಸಭೆಗೆ ಆಗಮಿಸಿದ್ದಾರೆ. ಬಜೆಟ್ ಮಂಡನೆಗೂ ಮುನ್ನಾ ರಾಜ್ಯದ ಜನತೆಗೆ ಸಿದ್ದರಾಮಯ್ಯ ಟ್ವೀಟ್ ಮೂಲಕ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದ...
ಬೆಂಗಳೂರು:ರಸ್ತೆ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಸುಮಾರು 6.80 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಸ್ತೆಯ ಬದಿಗಳಲ್ಲಿ ಮತ್ತು ಮನೆಯ ಮುಂದೆ ನಿಲ್ಲಿಸಿದ್ದ ...
ಬೆಂಗಳೂರು: ಭಯೋತ್ಪಾದಕರು ಮಸೀದಿಯಲ್ಲಿ ಬಾಂಬ್ ಇಟ್ಟಿದ್ದಾರೆಂಬ ಫೋನ್ ಕರೆಯು ಇದೀಗ ಬೆಂಗಳೂರಿನ ಪೊಲೀಸರ ನಿದ್ದೆಗೆಡಿಸಿದೆ. ಬುಧವಾರ ತಡರಾತ್ರಿ ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಶಿವಾಜಿನಗರದ ಅಜಾಂ ಮಸೀದಿಯಲ್ಲಿ ಭಯೋತ್ಪಾದಕರು ಬಾಂಬ್ ಇಟ್ಟಿದ್ದಾರೆಂದು ಕಿಡಿಗೇಡಿಯೊಬ್ಬ ಕರೆ ಮಾಡಿ ಕಾಲ್ ಕಟ್ ಮಾಡಿದ್ದಾನೆ. ಹೀಗೆ ಬಂದ ಅನಾಮಧೇ...
ಚಾಮರಾಜನಗರದಲ್ಲಿ ಬೆಳ್ಳಂಬೆಳಗ್ಗೆಯಿಂದಲೇ ಜಿಡಿ ಮಳೆ ಆರಂಭಗೊಂಡಿದ್ದು, ಮಳೆಯಿಂದಾಗಿ ಜನರ ಸಂಚಾರ ಅಸ್ತವ್ಯಸ್ತವಾಗಿದೆ. ಬೆಳಗ್ಗೆಯಿಂದಲೇ ಬೀಳುತ್ತಿರುವ ಮಳೆಯಿಂದ ಓಡಾಟಕ್ಕೂ ಅಡ್ಡಿಯಾಗಿದ್ದು, ತುಂತುರು ಮಳೆಯಿಂದ ರಕ್ಷಣೆಗಾಗಿ ಜನರು ಅಂಗಡಿಗಳ ಮುಂದೆ ನಿಂತಿರುವ ದೃಶ್ಯ ಕಂಡು ಬಂತು. ಚಾಮರಾಜನಗರ ಜಿಲ್ಲಾದ್ಯಂತ ಬೆಳಗ್ಗೆಯಿಂದಲೇ ಎಡಬಿಡದೇ...