ಬೆಂಗಳೂರು: ಪ್ರಯಾಣಿಕನ ಬ್ಯಾಗ್ನಲ್ಲಿದ್ದ 5 ಲಕ್ಷ ಹಣವನ್ನು ಕದ್ದೊಯ್ಯುತ್ತಿದ್ದ ಆರೋಪಿಯನ್ನು ಹಿಡಿದಿದ್ದ ಕೆ.ಎಸ್.ಆರ್.ಟಿ.ಸಿ ಚಾಲಕ ಮತ್ತು ನಿರ್ವಾಹಕರನ್ನು ಬೆಂಗಳೂರು ಪೊಲೀಸ್ ಆಯುಕ್ತರು ಗೌರವಿಸಿ ಸನ್ಮಾನಮಾಡಿದ್ದಾರೆ. ಕಳೆದಜೂನ್ 14 ರಂದು ಪಾಂಡಿಚೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸ್ಗೆ ಮೆಜೆಸ್ಟಿಕ್ ಹೋಗಲು ಇಬ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಮಂಗಳೂರು ನಗರದ ಸುರತ್ಕಲ್ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ಬಂಧಿಸಿದ್ದಾರೆ. ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಹಾಗೂ ಮುಹಮ್ಮದ್ ಫೈಝಲ್ ಯಾನೆ ಶ...
ಚಾಮರಾಜನಗರ: ಇ-ಸ್ವತ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಆರ್ ಐ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ನಗರಸಭೆಯಲ್ಲಿ ನಡೆದಿದೆ. ಚಾಮರಾಜನಗರ ನಗರಸಭೆಯ ಕಂದಾಯ ನೀರಿಕ್ಷಿಕ ನಾರಾಯಣ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ. ಮಾದೇಶ್ ಎಂಬವರ ನಿವೇಶನದ ಇ-ಸ್ವತ್ತು ಮಾಡಿಕೊಡಲು 1 ಲಕ್ಷ ರೂ. ಬೇಡಿಕೆ ಇಟ್ಟಿದ್ದರು...
ಚಾಮರಾಜನಗರ: ನ್ಯಾಯ ಕೊಡಿಸಬೇಕಾದ ಪೊಲೀಸ್ ನಿಂದಲೇ ಮಹಿಳೆ ಅನ್ಯಾಯಕ್ಕೊಳಗಾಗಿ ಅತಂತ್ರಳಾಗಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ. 41 ವರ್ಷದ ವಿವಾಹಿತ ಮಹಿಳೆ ಜೊತೆ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದ ಚಾಮರಾಜನಗರ ಪೂರ್ವ ಠಾಣೆಯ ಕಾನ್ಸ್ಟೇಬಲ್ ಅಶೋಕ್ ಎಂಬಾತ 20 ದಿನಗಳಿಂದ ನಾಪತ್ತೆಯಾಗಿದ್ದು ಮಹಿಳೆ ನ್ಯಾಯಕ್ಕಾಗಿ ಮಹಿಳಾ ಠಾಣೆ ...
ಪೋಕ್ಸೋ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಿಸಿ ನಿರಪರಾಧಿಗಳ ಮೇಲೆ ಕೇಸು ಜಡಿದ ಪೊಲೀಸ್ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿರುವ ಮಂಗಳೂರು ಜಿಲ್ಲಾ ಹೆಚ್ಚುವರಿ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯ ಪೊಲೀಸರು ಮತ್ತು ಸಮಾಜಕ್ಕೆ ದಿಟ್ಟ ಸಂದೇಶ ರವಾನಿಸಿದೆ. ಪೋಕ್ಸೊ ಪ್ರಕರಣದ ಸಾಕ್ಷಿಗಳ ವಿಚಾರಣೆ ಮಾಡಿ ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿ ಪ್...
ಬೆಂಗಳೂರು: ಬಿಟ್ ಕಾಯಿನ್ ಹಗರಣ ಮರು ತನಿಖೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದ ಡಿಜಿ&ಐಜಿ ಅಲೋಕ್ ಮೋಹನ್ ಪ್ರಕರಣದ ಸಾರಾಂಶ ತಿಳಿಸಿದ್ದು , ಈ ಮೂಲಕ ಪ್ರಕರಣದ ಮರು ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜ...
ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ರೌಡಿಶೀಟರ್ ಪತಿಯೊಬ್ಬ ಮಕ್ಕಳೆದುರೇ ತನ್ನ ಪತ್ನಿಯ ಗುಪ್ತಾಂಗಕ್ಕೆ ಚಾಕು ಇರಿದ ಘಟನೆ ಆಡುಗೋಡಿ ಬಳಿಯ ಬಜಾರ್ ಸ್ಟ್ರೀಟ್ನಲ್ಲಿ ನಡೆದಿದೆ. ನೀಲಸಂದ್ರ ನಿವಾಸಿ ದಯಾನಂದ ಕೃತ್ಯ ಎಸಗಿರುವ ಆರೋಪಿಯಾಗಿದ್ದಾನೆ. ಆರೋಪಿ ಕೆಲವು ವರ್ಷಗಳ ಹಿಂದೆ ಮಹಿಳೆಯನ್ನು ಮದುವೆಯಾಗಿದ್ದು, ದಂಪತಿಗೆ ಇಬ್ಬರು ...
ಕುಂದಾಪುರ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರ ಬಳಿ ಇದ್ದ ಲಕ್ಷಾಂತರ ರೂ. ವೌಲ್ಯದ ಚಿನ್ನಾಭರಣಗಳನ್ನು ಸ್ನೇಹಿತನೇ ಕದ್ದು ಪರಾರಿಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ಮುಹಮ್ಮದ್ ಶಾಹಬುದ್ದಿನ್ ಮಾಲಕತ್ವದ ಹಾಜಿ ಗೋಲ್ಡ್ ಆ್ಯಂಡ್ ಡೈಮೆಂಡ್ ಎಂಬ ಜ್ಯುವೆಲ್ಲರಿ ಹೋಲ್ ಸೇಲ್ಸ್ ಮಾರಾಟ ಅಂಗಡಿಯ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ...
ಜಿಲ್ಲೆಯ ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಅಭಿಯಾನ ನಡೆಸುತ್ತಿದೆ. ಆದರೆ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ತನಗೆ ಅಂತಹ ಯಾವುದೇ ಮಾಹಿತಿ ದೊರಕಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಆರ್. ಜೈನ್ ತಿಳಿಸಿದ್ದಾರೆ. ಮಂಗಳೂರಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಧಿಕಾರಿ ...
ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಶನಿವಾರ ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿ...