ಕೊಟ್ಟಿಗೆಹಾರ : ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿಯಾದ ಘಟನೆ ನಡೆದಿದ್ದು, ಪಿಕಪ್ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಘಟನೆ ನಡೆದಿದೆ. ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ವಾಹನ ಪಲ್ಟಿಯಾಗಿದೆ. ಎತ್ತರದ ರಸ್ತೆ ಹಾಗೂ ಮಳೆಯಿಂದ ತೇವಗೊಂಡಿದ್ದ ರಸ್ತೆಯಲ್ಲಿ ಪಿಕ...
ಕುರ್ಬಾನಿ ಹೆಸರಿನಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋವಂಶ ಹತ್ಯೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಆಗ್ರಹಿಸಿದ್ದಾರೆ. ಅವರು ಮಂಗಳೂರು ನಗರದ ಕದ್ರಿಯಲ್ಲಿ ನಡೆದ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗೋವು ಹಿಂದುಗಳ ಶ್ರದ್ಧಾ ಬಿಂದುವಾಗಿದ್ದು, ಆ ಗೋವಿಗೋಸ್ಕರ ನೂರಾರು ವರ್ಷಗಳ ಕಾಲ ಹಿಂದೂ ಸ...
ಬೆಂಗಳೂರು: ಜನರ ಕಷ್ಟಗಳಿಗೆ ಸ್ಪಂದಿಸಿ ಅವರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವವರೇ ನಿಜವಾದ ನಾಯಕ/ಶಾಸಕರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿದರು. ಅವರು ಕುಣಿಗಲ್ ಬೈಪಾಸ್ ರಸ್ತೆಯ ಮಹದೇವಪುರದಲ್ಲಿರುವ ಎಸ್ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ...
ಬೆಂಗಳೂರಿನ ಸಂಬಂಧದ ಬಗ್ಗೆ ಮಾಜಿ ಮಂತ್ರಿ ಬಿಜೆಪಿಯ ಡಾ.ಅಶ್ಚತ್ಥನಾರಾಯಣ್ ಕೇಳಿರುವ ಪ್ರಶ್ನೆಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಡಿಕೆಶಿ ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂ...
ಕನಕಪುರದ ಗೇರಳ್ಳಿಯಲ್ಲಿ ಒಳಚರಂಡಿಯೊಳಗೇ ಕುಡಿಯುವ ಪೈಪು ಅಳವಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ರಾಮನಗರ ಸಿಇಓ ಅವರಿಗೆ ಆದೇಶ ನೀಡಿದರು. ಕೆಡಿಪಿ ಸಭೆಯಲ್ಲಿ ಈ ಬಗ್ಗೆ ಫೋಟೋ ಪ್ರದರ್ಶಿಸಿದ ಶಿವಕುಮಾರ್ ಅವರು, ಒಳಚರಂಡಿಯಲ್ಲಿ ಕುಡಿಯುವ ನೀರು ಪೈಪು ಅಳವಡಿಸಿದ ಅಧಿಕಾರಿ...
ಪಾಟ್ನಾ: 15 ವರ್ಷದ ಬಾಲಕ ಸಿಗರೇಟ್ ಸೇದಿದ್ದಾನೆಂದು ಆರೋಪಿಸಿ ಶಾಲಾ ಶಿಕ್ಷಕನೋರ್ವ ಇತರ ಶಾಲಾ ಶಿಕ್ಷಕರ ಜೊತೆ ಸೇರಿಕೊಂಡು ಬಾಲಕನನ್ನು ವಿವಸ್ತ್ರಗೊಳಿಸಿ ಬೆಲ್ಟ್ ನಿಂದ ಥಳಿಸಿದ್ದು, ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ. ಮಧುಬನ್ ರೈಸಿಂಗ್ ಸ್ಟಾರ್ ಪ್ರಿಪರೇಟರಿ ಸ್ಕೂಲ್ ನ ವಿದ್ಯಾರ್ಥಿಯಾಗಿರುವ ಬಿಹಾರದ ಪೂರ್ವ ...
ದೆಹಲಿ: ದಂಪತಿಯನ್ನು ಅಡ್ಡ ಹಾಕಿದ ಕಳ್ಳರು, ಹಣ ಕೊಡುವಂತೆ ಅವಾಜ್ ಹಾಕಿದ್ದಾರೆ. ಈ ವೇಳೆ ತಮ್ಮ ಬಳಿಯಿದ್ದ ಕೇವಲ 20 ರೂಪಾಯಿಯನ್ನು ದಂಪತಿ ಕಳ್ಳರಿಗೆ ನೀಡಿದ್ದಾರೆ. ಕೇವಲ 20 ರೂಪಾಯಿಯನ್ನು ದಂಪತಿ ನೀಡಿದ್ದನ್ನು ಕಂಡು ಮನಕರಗಿದ ಕಳ್ಳರು ದಂಪತಿಗೆ 100 ರೂಪಾಯಿ ಕೊಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ. ದೆಹಲಿಯಲ್ಲಿ ಇಂತಹದ್ದೊಂದು ವಿಚಿತ್...
ಮೈಸೂರು: ಮಾಜಿ ಶಾಸಕ ಸಾ.ರಾ.ಮಹೇಶ್ ಪುತ್ರ ಹಾಗೂ ಪತ್ರಕರ್ತರೊಬ್ಬರ ಮಗನ ನಡುವೆ ಮಾರಾಮಾರಿ ನಡೆದಿದ್ದು, ಪರಸ್ಪರ ಕೈಕೈ ಮಿಲಾಯಿಸಿಕೊಂಡಿರುವ ಘಟನೆ ವರದಿಯಾಗಿದೆ. ಕುವೆಂಪು ನಗರದ ಕೆಫೆ ಬಿರಿಯಾನಿ ಹೊಟೇಲ್ ಮುಂಭಾಗದಲ್ಲಿ ಈ ಘಟನೆ ನಡೆದಿದ್ದು, ಸಾ.ರಾ.ಮಹೇಶ್ ಪುತ್ರ ಜಯಂತ್ ಹಾಗೂ ಪತ್ರಕರ್ತ ಗುರುರಾಜ್ ಎಂಬವರ ಪುತ್ರನ ನಡುವೆ ಗಲಾಟೆ ನಡೆದಿದ...
ನವದೆಹಲಿ: ಚಲಿಸುತ್ತಿದ್ದ ಕ್ಯಾಬ್ ವೊಂದನ್ನು ಅಡ್ಡಗಟ್ಟಿ ಸುತ್ತುವರಿದ ಗ್ಯಾಂಗ್ ಸಿನಿಮೀಯ ಶೈಲಿಯಲ್ಲಿ ದರೋಡೆ ನಡೆಸಿದ ಘಟನೆ ದೆಹಲಿಯ ಪ್ರಗತಿ ಮೈದಾನ್ ಸುರಂಗ ರಸ್ತೆಯಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಎರಡು ಬೈಕ್ ನಲ್ಲಿ ಬಂದ ನಾಲ್ವರ ಗ್ಯಾಂಗ್ ಏಕಾಏಕ...
ಸರ್ವಿಸ್ ಲಿಫ್ಟ್ ನಲ್ಲಿ ಕಾಲು ಸಿಲುಕಿಸಿಕೊಂಡ ಪರಿಣಾಮ, ಹೌಸ್ ಕೀಪಿಂಗ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ಪೆರಂಬೂರಿನಲ್ಲಿ ಸಂಭವಿಸಿದೆ. ಪೆರಂಬೂರಿನ ಹೈದರ್ ಗಾರ್ಡನ್ ಮುಖ್ಯ ರಸ್ತೆಯ ನಿವಾಸಿ ಕೆ. ಅಭಿಷೇಕ್(24) ಮೃತಪಟ್ಟವರಾಗಿದ್ದಾರೆ. ನಗರದ ಡಾ ರಾಧಾಕೃಷ್ಣನ್ ಸಲೈನಲ್ಲಿರುವ ಹೋಟೆಲ್ ನಲ್ಲಿ ನಿನ್ನೆ ಸಂಜೆ ...