ಬೆಂಗಳೂರು ನಗರ, ಪಶ್ಚಿಮ ವಿಭಾಗ, ಚಿಕ್ಕಪೇಟೆ ಉಪ ವಿಭಾಗ ಕಲಾಸಿಪಾಳ್ಯ ಪೊಲೀಸ್ ಠಾಣೆ ಪೊಲೀಸರು ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಆರೋಪಿತರಿಂದ ಸುಮಾರು 1,50,000 ಮೌಲ್ಯದ 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಕಲಾಸಿಪಾಳ್ಯ ಪೊಲೀಸ್ ಠಾಣಾ ಸರಹದ್ದಿನ ಊರ್ವಶಿ ಥಿಯೇಟರ್ ಮುಂಭಾಗದಲ್ಲಿ ನಿಲ್...
ಬೆಂಗಳೂರು: ಬೇರೆ ಬೇರೆ ರಾಜ್ಯಗಳಲ್ಲಿ ಅವರದೇ ಅಸ್ತಿತ್ವ ಇಲ್ಲದ ಪ್ರಾದೇಶಿಕ ಪಕ್ಷಗಳು ಒಂದೇ ಕಡೆ ಸೇರಿದರೆ ಏನೂ ಆಗುವುದಿಲ್ಲ. ಅಸ್ತಿತ್ವವೇ ಇಲ್ಲದವರು ಬೆಂಗಳೂರಿನಲ್ಲಿ ಅಸ್ತಿತ್ವಕ್ಕಾಗಿ ಶೋ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗವಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ UPA ...
ಬೆಂಗಳೂರು: ಐಶಾರಾಮಿ ಜೀವನಕ್ಕಾಗಿ ನಿಷೇಧಿತ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಆರೋಪಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯಿಂದ ಸುಮಾರು 20.00 ಲಕ್ಷ ರೂ ಮೌಲ್ಯದ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವಕರು ಹಾಗೂ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಬಸ...
ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ...
ಬೆಂಗಳೂರು: 112 ಸಹಾಯವಾಣಿಗೆ ಕರೆ ಮಾಡಿ ಚಪ್ಪಲಿ ಕಳೆದು ಹೋಗಿದೆ, ಹುಡುಕಿಕೊಡಿ ಎಂದು ದೂರಿರುವ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ಕಾರ್ ಸ್ಟ್ರೀಟ್ ನಲ್ಲಿರುವ ಬಾಲಂಭಟ್ಟ ಹಾಲ್ ನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ, ಹಿಂತಿರು...
ಬೆಂಗಳೂರು: ಕ್ಯಾಸಿನೋಗಾಗಿ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಮಾಗಡಿ ರಸ್ತೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 5.45 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಆಸೀಫ್ ಹಾಗೂ ಆತನ ಇಬ್ಬರೂ ಸಹಚರರನ್ನು ಬಂಧಿಸಲಾಗಿದೆ. 2017ರಲ್ಲಿ ಕಳ್ಳತನ ಪ್ರಕರಣವೊಂದರಲ್ಲಿ ವಿದ್ಯಾರಣ್ಯಪುರ ಪೊಲೀಸರಿಂದ ಅರೆಸ್ಟ್ ಆಗಿದ್ದ ಆ...
ಉಡುಪಿ: ಕರ್ನಾಟಕ ಸರಕಾರದ ಉಚಿತ ಯೋಜನೆಗಳಾದ ಗೃಹ ಜ್ಯೋತಿ ಮತ್ತು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಾರ್ವಜನಿಕ ಜಾಲತಾಣಗಳಲ್ಲಿ ಕಾರ್ಯಾಚರಿಸುತ್ತಿರುವ ನಕಲಿ ಅಪ್ಲಿಕೇಷನ್ಗಳ ಕುರಿತು ಸಾರ್ವಜನಿಕರು ಎಚ್ಚರ ವಹಿಸುವಂತೆ ಉಡುಪಿ ಪೊಲೀಸ್ ಇಲಾಖೆ ಮನವಿ ಮಾಡಿದೆ. ಈ ರೀತಿಯ ನಕಲಿ ಅಪ್ಲಿಕೇಷನ್ಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲಿ ಇನ್ಸ್ಟ...
ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಒಡಿಶಾ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ಹಾಗೂ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ. ಗೋಪಾಲ್ ಗೌಡ ಅಧ್ಯಕ್ಷತೆಯ ಇಂಡಿಯನ್ ಕಾನ್ಫರೆನ್ಸ್ ಆಫ್ ಇಂಟೆಲೆಕ್ಚುವಲ್ಸ್ ಸಂಸ್ಥೆಯಿಂದ ಗ್ರೇಟ್ ಸನ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ನವದೆಹಲಿಯ ಇಂಡಿಯಾ ಇಂ...
ಬೆಂಗಳೂರು: ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಒಇಡಿಸಿ ಹಿಡಿದ ಘಟನೆ ನೆಲಮಂಗಲ ಬಳಿಯ ಸೊಂಡೇಕೊಪ್ಪದಲ್ಲಿ ನಡೆದಿದೆ. ರಂಗದಾಮಯ್ಯ ಕೆ.ಜಿ ಸರ್ಕಲ್ ಬಳಿಯಿರುವ ತಹಶೀಲ್ದಾರ್ ಆಫೀಸ್ ನ ಫುಡ್ ಇನ್ ಸ್ಪೆಕ್ಟರ್ ಆಗಿರುವ ಮಹಂತೇಗೌಡ ಬಳಿ ಟ್ರೇಡ್ ಲೈಸೆನ್ಸ್ ಮಾಡಿಸಲು ತೆರಳಿದ್ದರು. ಈ ವೇಳೆ ಅಧಿಕಾರಿ 1 ಲಕ್ಷ ರೂ. ಹಣವ...
ಬೆಂಗಳೂರು: ಕೆ.ಆರ್. ಮಾರ್ಕೆಟ್ ಫ್ಲೈಓವರ್ ನಲ್ ಚಿನ್ನದ ವ್ಯಾಪಾರಿಯನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ದರೋಡೆ ಮಾಡಿ ಪರಾರಿಯಾದ ಘಟನೆ ಜರುಗಿದೆ. ಚಿನ್ನದ ವ್ಯಾಪಾರಿ ತಮ್ಮ ಸ್ಕೂಟರ್ನಲ್ಲಿ ಚಿನ್ನ ಇಟ್ಟುಕೊಂಡು ಫ್ಲೈಓವರ್ ನಲ್ಲೇ ಹೋಗುತ್ತಿದ್ದರು. ಈ ವೇಳೆ ಮತ್ತೊಂದು ಬೈಕ್ ನಲ್ಲಿ ಬಂದಿದ್ದ ಇಬ್ಬರು ಅರೋಪಿಗಳು, ಫ್ಲೈಓವರ್ ಮೇಲೆ ಚಲಿಸ...