ಬೆಂಗಳೂರು: ವಿಧಾನ ಸಭಾ ಸ್ಪೀಕರ್ ಮಂಗಳೂರಿನವರು ಆದ ತಕ್ಷಣ ಸಮುದ್ರ ವಿಧಾನ ಸೌಧ ಮುಂದೆ ಪ್ರತ್ಯಕ್ಷ ಆಗಿ ಬಿಡ್ತಾ? ಅಲ್ಲ, ವಿಧಾನ ಸೌಧ ಮುಂಭಾಗಕ್ಕೆ ಸಮುದ್ರವೇ ಬಂದು ಬಿಡ್ತಾ? ಎಂಬಂತೆ ಭ್ರಮೆಗೊಳಿಸುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. "ಬೆಂಗಳೂರಿಗೆ ಬಂದವರು ಈ ವಿಧಾನಸೌಧ ಮತ್ತು ಅದರ ಮುಂದಿರುವ ಸೂಲಿಬೆಲೆ ಚಿನ...
ಬೆಂಗಳೂರು: ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್ ನಡೆದಿದೆ.ಇಬ್ಬರನ್ನೂ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಫಣೀಂದ್ರ ಸುಬ್ರಮಣ್ಯ, ಸಿಇಒ ವಿನು ಕುಮಾರ್ ಮೃತ ದುರ್ದೈವಿಗಳು. ಕಂಪನಿಯ ಮಾಜಿ ಉದ್ಯೋಗಿ ಫೆಲಿಕ್ಸ್ ಕೊಲೆ ಆರೋಪಿಯಾಗಿದ್ದು, ಏರೋನಿಕ್ಸ್ ಸಂಸ್...
ಬೆಂಗಳೂರು: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ನಂದಿ ಪರ್ವತ ಆಶ್ರಮದ ಪರಮಪೂಜ್ಯ ಆಚಾರ್ಯ 108 ಶ್ರೀ ಕಾಮಕುಮಾರನಂದಿ ಮಹಾರಾಜರ ಭೀಕರ ಹತ್ಯೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಗ್ರಹಿಸಿದ್ದಾರೆ. ಇತ್ತೀಚೆಗೆ ಹತ್ಯೆಯಾದ, ಶ್ರೀ ಕಾಮಕುಮಾರನಂದಿ ಮಹಾರಾಜರ ಆಶ್ರಮಕ್ಕೆ ಭ...
ಬೆಂಗಳೂರು: ವೇಣುಗೋಪಾಲ್ ಹತ್ಯೆ ಹಿಂದೆ ಕಾಂಗ್ರೆಸ್ ಸರ್ಕಾರದ ಕೈವಾಡ ಇದೆ. ಮಹದೇವಪ್ಪ ಮಗ ಸುನೀಲ್ಬೋಸ್ ತನ್ನ ಸಹಚರರಿಂದ ಈ ಕೆಲಸ ಮಾಡಿಸಿದ್ದಾರೆ ಎಂದು ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ನೇರವಾಗಿ ಆರೋಪ ಮಾಡಿದ್ದಾರೆ. ಟಿ ನರಸೀಪುರದಲ್ಲಿ ವೇಣುಗೋಪಾಲ್ ಹತ್ಯೆಯ ಹಿಂದೆ ಸಚಿವ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಕೈವಾ...
ಬೆಂಗಳೂರು:ಮಹಿಳೆಯೊಬ್ಬರು ಆಭರಣ ಖರೀದಿ ನೆಪದಲ್ಲಿ ನೆಕ್ಲೇಸ್ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜ್ಯುವೆಲರಿ ಶಾಪ್ನಲ್ಲಿ ಆಭರಣಗಳನ್ನ ನೋಡುತ್ತಿರುವಂತೆ ಮಹಿಳೆ ನಾಟಕವಾಡಿದ್ದಾಳೆ. ಸಿಬ್ಬಂದಿ ಕಣ್ತಪ್ಪಿಸಿ ನೆಕ್ಲೇಸನ್ನು ಬ್ಯಾಗ್ನಲ್ಲಿ ಹಾಕಿಕೊಂಡಿದ್ದಾಳೆ. ಕಳ್ಳತನದ ದೃಶ್ಯ ಜಯನಗರ 4ನೇ ಬ್ಲಾಕ್ ಶಾಪಿಂಗ್ ಕಾಂಪ್ಲೆಕ್ಸ್ನಲ...
ಬೆಂಗಳೂರು: ಮಾಜಿ ಶಾಸಕ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರರನ್ನು ಬಿಜೆಪಿ ಶ್ಯಾಡೋ ಸಿಎಂ ಎಂದು ವ್ಯಂಗ್ಯವಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ ಬಿಜೆಪಿ, ಯತೀಂದ್ರ ಅವರ ಅತಿಯಾದ ಹಸ್ತಕ್ಷೇಪದಿಂದ, ಮುಖ್ಯಮಂತ್ರಿ ಮತ್ತು ಸಚಿವರುಗಳ ಮಧ್ಯೆ ಈಗಾಗಲೇ ಆಂತರಿಕ ಸಂಘರ್ಷ ಶುರುವಾಗಿದೆ ರಾಜ್ಯದ ಎಟಿಎಂ ಸರ್ಕಾರದ ವರ್ಗಾವಣೆ ದಂಧೆಯ...
ದಕ್ಷಿಣ ಕನ್ನಡ:ಡಿವೈಡರ್ ಮೇಲಿನಿಂದ ಜಂಪ್ ಮಾಡಿದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕಿ ಗಾಯಗೊಂಡಿದ್ದಾರೆ. ಗಾಯಾಳು ಕಾರು ಚಾಲಾಕಿಯನ್ನು ಬಿಸಿರೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ರಮ್ಯಾ, ಗಾಯಗೊಂಡ ಮಹಿಳೆಯಾಗಿದ್ದಾರೆ ಬಿಸಿರೋಡಿನಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ವೇಳೆ ನಿ...
ಬೆಂಗಳೂರು: ಯುಪಿಎಸ್ ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದ 3ಆರೋಪಿಗಳನ್ನು ಬಂಧಿಸಿರುವ ಪೊಲೀಸರು 8ಲಕ್ಷ ಮೌಲ್ಯದ ಒಟ್ಟು 52 ಬ್ಯಾಟರಿಗಳ ವಶ ಪಡಿಸಿಕೊಂಡಿದ್ದಾರೆ. ಜೆ.ಪಿ.ನಗರ ಪೊಲೀಸ್ ಠಾಣ ಸರಹದ್ದಿನ ಜಲಮಂಡಳಿ ಸೇವಾ ಠಾಣೆಯ ಯುಪಿಎ ಆಳವಡಿಸಿದ್ದ. 05 ಬ್ಯಾಟರಿಗಳು ಕಳುವಾದ ಬಗ್ಗೆ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಕಳ್ಳತನ ತ ದಾಖಲಾಗಿದ್...
ಬೆಂಗಳೂರು: ಜೈನ ಮುನಿಗಳಹತ್ಯೆ ಪ್ರಕರಣದ ಹಿಂದೆ ಐಸಿಸ್ ಶಂಕೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಅನುಮಾನ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಿತ್ರಹಿಂಸೆ ನೀಡಿ ಕರೆಂಟ್ ಶಾಕ್ ಕೊಟ್ಟು ಕೊಂದಿದ್ದಾರೆ. ಇದರ ಹಿಂದೆ ಉಗ್ರಗಾಮಿಗಳ ಕೈವಾಡ ಇದೆ ಎಂದಿದ್ದಾರೆ. ಈ ಕೃತ್ಯದ ಹಿಂದೆ ಐಸಿಸ್ ಉಗ್ರರ ಚಿತಾವಣೆ ಇದೆ....