ಮಂಗಳೂರು: ಸ್ವಂತ ಉದ್ಯೋಗವನ್ನು ಪ್ರಾರಂಭಿಸಿ ಸ್ವಾವಲಂಬಿ ಜೀವನ ನಡೆಸಲು ಬಯಸುವ ಮಹಿಳೆಯರಿಗಾಗಿ ಮಂಗಳೂರಿನಲ್ಲಿ ವಿಶೇಷ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ (ಬೆಂಗಳೂರು), ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್ -- ಧಾರವಾಡ/ಮಂಗಳೂರ...
ತಿರುವನಂತಪುರಂ: ಸುಮಾರು 70 ಪವನ್ ಚಿನ್ನಾಭರಣಗಳನ್ನು ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ತಿರುವನಂತಪುರಂನಲ್ಲಿ ಇಬ್ಬರು ಯುವತಿಯರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ವೆಂಗನೂರು ಚಾವಡಿನಾಡ ನಿವಾಸಿ ಐಶ್ವರ್ಯ ಮತ್ತು ವೆಣ್ಣಿಯೂರು ನೆಲ್ಲಿವಿಲ ನಿವಾಸಿ ಅಂಜು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇಬ್ಬ...
ಕಾರವಾರ: ಕಾನೂನು ರಕ್ಷಕನೇ ಭಕ್ಷಕನಾದ ಆಘಾತಕಾರಿ ಘಟನೆಯೊಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಯಲ್ಲಾಪುರ ಮೂಲದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮಂಕಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (PSI) ಅಭಿನಂದನ್ ಗೌಡ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ಮ...
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿ 30 ದಿನಗಳು ಪೂರೈಸಿದ್ದಾರೆ. ಅವರ ಈ ಮೊದಲ ತಿಂಗಳ ಆಡಳಿತವು ಅವರ ರಾಜಕೀಯ ವ್ಯಕ್ತಿತ್ವದಂತೆಯೇ ಅತ್ಯಂತ ವೇಗ ಹಾಗೂ ಬಲಿಷ್ಠ ನಿರ್ಧಾರಗಳಿಂದ ಕೂಡಿದ್ದು, ಸಾರ್ವಜನಿಕರಲ್ಲಿ ಒಂದೆಡೆ ಭರವಸೆ ಮೂಡಿಸಿದರೆ, ಮತ್ತೊಂದೆಡೆ ಅನುಷ್ಠಾನದ ಸವಾಲುಗಳ ಕುರಿತು ...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಆನೆಯ ಎಡಭಾಗದ ದಂತ ಸ್ವಲ್ಪ ಮಟ್ಟಿಗೆ ತುಂಡಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿ ಮರದ ದಿಮ್ಮಿಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಯ ವೇಳೆ ಈ ಘಟನೆ ನಡೆದಿದೆ. ಇತ್ತೀಚೆಗೆ ದುಬಾರ...
ಮೂಡಿಗೆರೆ: ತಾಲೂಕಿನ ಸಾರಗೋಡು ಮೀಸಲು ಅರಣ್ಯ ಪ್ರದೇಶದಲ್ಲಿ ಬೃಹತ್ ಗಾತ್ರದ ಕಾಡಾನೆಯೊಂದು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಕಾಡಿನ ಮಧ್ಯೆ ದಂತ ಹೊಂದಿದ್ದ ಬೃಹತ್ ಗಾತ್ರದ ಗಂಡಾನೆಯ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶ ಮೂಡಿಸಿದೆ. ಸಾರಗೋಡು ಮೀಸಲು ಅರಣ್ಯದಲ್ಲಿ ಕಾ...
ಮಂಗಳೂರು: ನಗರದ ಸಂಡೆ ಬಜಾರ್ ಸೇರಿದಂತೆ ವಿವಿಧೆಡೆ ನಗರಪಾಲಿಕೆಯು ಬೀದಿಬದಿ ವ್ಯಾಪಾರಿಗಳ ಕಾನೂನಿನ ವಿರುದ್ಧವಾಗಿ ನಗರಪಾಲಿಕೆ ಕಾರ್ಯಾಚರಣೆಯಿಂದ ಸಂತ್ರಸ್ತರಾಗಿರುವ ಬೀದಿಬದಿ ವ್ಯಾಪಾರಿಗಳು ಸಾಮೂಹಿಕವಾಗಿ ಜಿಲ್ಲಾಧಿಕಾರಿಗಳ ಭೇಟಿ ಮಾಡಿದರು. ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಿದ ಬೀದಿಬದಿ ವ್ಯಾಪಾರಿಗಳು ನಮ್ಮ ಜೀವನಕ್ಕಾಗಿ ಬೀದಿಬದಿ ವ್...
ಬೆಂಗಳೂರು: ಟೆಕ್ಕಿ ದಂಪತಿಗಳು ತಮ್ಮ ಮಕ್ಕಳನ್ನು ನಂಬಿ ಬಿಟ್ಟು ಹೋಗುವ ಡೇ ಕೇರ್ (ಶಿಶುಪಾಲನಾ ಕೇಂದ್ರ) ಕೇಂದ್ರವೊಂದರಲ್ಲಿ ಪುಟಾಣಿ ಮಕ್ಕಳ ಮೇಲೆಯೇ ಭೀಕರ ಕ್ರೌರ್ಯ ಎಸಗಿರುವ ಅತ್ಯಂತ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಬ್ರೂಕ್ಫೀಲ್ಡ್ನಲ್ಲಿರುವ ಖ್ಯಾತ ತಂತ್ರಜ್ಞಾನ ಸಂಸ್ಥೆ 'ಕ್ಯಾಪ್ಜೆಮಿನಿ' (Capgemini) ಆವರ...
ಬೆಂಗಳೂರು: ರಾಜಧಾನಿಯ ಕಾಡುಗೋಡಿಯಲ್ಲಿ ಇತ್ತೀಚೆಗೆ ನಡೆದಿದ್ದ ಒಂದೇ ಕುಟುಂಬದ ಮೂವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಯಿಂದ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಸಾಲದ ಬಾಧೆ ಹಾಗೂ ಐಷಾರಾಮಿ ಜೀವನದ ವ್ಯಾಮೋಹದಲ್ಲಿದ್ದ ಸಾಫ್ಟ್ವೇರ್ ಇಂಜಿನಿಯರ್ ಜೆ. ಕೆನೆತ್, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ನೆರವು ಪಡೆದ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹ ಜ್ಯೋತಿ' ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ ಇಂದಿನಿಂದ (ಜುಲೈ 1) ಅಧಿಕೃತವಾಗಿ ಆರಂಭವಾಗಿದೆ. ಯೋಜನೆಯಲ್ಲಿ ಪಾರದರ್ಶಕತೆ ತರಲು ಸರ್ಕಾರ ಈ ಪುನರ್ ಪರಿಶೀಲನಾ ಪ್ರಕ್ರಿಯೆಗೆ ಆದೇಶಿಸಿದ್ದು, ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲಾ 5 ಎಸ್ಕಾಂಗಳ (ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ...