ಬೆಂಗಳೂರು: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸ...
ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್...
ಬೆಂಗಳೂರು: ಆಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸಂತ್ರಸ್ಥೆ ಸ್ನಾತಕೋತ್ತರ ಪದವೀಧರೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುತ್ತಿದ್ದ ಮುಖ್ಯಮಂತ್ರಿಗಳು ಸಂತ್ರಸ್ಥೆಯ ಅಹವಾಲನ್ನು ಕೇಳಿ ಸ್ಥಳದಲ್ಲೇ ಉದ್ಯೋಗದ ಭರವಸೆ...
ಚಾಮರಾಜನಗರ: ಬೀದಿನಾಯಿಯ ಮೂಕರೋದನೆಗೆ ಓಗೊಟ್ಟ ಯುವಕನೋರ್ವ ಜೀವ ಪಣಕ್ಕಿಟ್ಟು ಬಾವಿಗೆ ಬಿದ್ದಿದ್ದ ನಾಯಿಯೊಂದನ್ನ ರಕ್ಷಣೆ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಹೊಮ್ಮ ಗ್ರಾಮದಲ್ಲಿ ನಡೆದಿದೆ. 20 ಅಡಿ ತೆರೆದ ಬಾವಿಗೆ ಬಿದ್ದು ಮೇಲೆ ಬರಲಾರದೇ 2 ದಿನಗಳಿಂದ ನೀರಿನಲ್ಲಿ ಇರಲೂ ಆಗದೇ ಒದ್ದಾಡುತ್ತಿದ್ದ ನಾಯಿ ಕಂಡ ಗೂಳಿಪುರ ನಾಗೇಂದ್ರ ಎಂಬಬರ...
ಬೆಂಗಳೂರು: ಬೆಂಗಳೂರಿನ ಅನ್ನರ್ಣೇಶ್ವರಿನಗರ ಪೊಲೀಸರ ಕಾರ್ಯಾಚರಣೆ ನಡೆಸಿ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ವೆಸಗಲು ಪ್ರಯತ್ನಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಜೂನ್ 22ರಬೆಳಗ್ಗೆ 11:40 ಗಂಟೆಯ ವೇಳೆಗೆ ಅನ್ನಪೂರ್ಣೇಶ್ವರಿನಗರ ಠಾಣಾ ಸರಹದ್ದಿನ ಡಿ.ಗ್ರೂಪ್ ಬಡಾವಣೆಯಲ್ಲಿ ಅಪರಿಚಿತ ವ್ಯಕ್ತಿಯು ಬುದ್ಧಿಮಾಂದ್ಯ ಮಹಿಳೆಯ ಮೇಲೆ ಹಲ್ಲೆ...
ಬೆಂಗಳೂರು: ನಾವೆಲ್ಲಾರೂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನ...
ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿರುವ ಹಿನ್ನೆಲೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, 4 ಗಂಟೆಗಳ ಒಳಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಅಜಿತ್ ರೈಗೆ ಸಂಬಂಧಿಸಿದ 10 ಸ್ಥಳಗಳಿಗೆ ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, 40 ಲಕ್ಷ ನಗ...
‘ನಾನು ಬಾಂಬೆ ಬಾಯ್ಸ್’ ಎಂದು ಎಲ್ಲಿಯೂ ಹೇಳಿಲ್ಲ, ನನ್ನ ಹೇಳಿಕೆಯನ್ನು ತಪ್ಪಾಗಿ ಸುದ್ದಿವಾಹಿನಿಯೊಂದು ಪ್ರಕಟಿಸಿದೆ ಎಂದು ಕೆ.ಎಸ್.ಈಶ್ವರಪ್ಪನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಿಂದ ವಲಸೆ ಬಂದವರಿಂದ ಬಿಜೆಪಿಯಲ್ಲಿ ಶಿಸ್ತು ಹಾಳಾಯಿತು ಎಂದು ನಾನು ಹೇಳಿಕೆ ನೀಡಿಲ್ಲ, ಆದರೆ ವಾಹಿನಿಯೊಂದು ಹಾಗೆ ಸುಳ್ಳು ಸುದ್ದಿ ಬಿತ್ತರಿಸ...
ಕೋಲಾರ: ಜಾತಿಯ ಕಾರಣಕ್ಕಾಗಿ ಪ್ರೇಮಿಗಳು ದುರಂತ ಅಂತ್ಯ ಕಂಡ ದಾರುಣ ಘಟನೆಯೊಂದು ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದ್ದು, ತಂದೆಯೇ ಮಗಳನ್ನು ಹತ್ಯೆ ಮಾಡಿದ್ದರೆ ಅತ್ತ, ಪ್ರೇಯಸಿಯನ್ನು ಕಳೆದುಕೊಂಡ ನೋವಿನಿಂದ ಯುವಕ ಸಾವಿಗೆ ಶರಣಾಗಿದ್ದಾನೆ. ಬಂಗಾರಪೇಟೆಯ ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ತಾಲೂಕಿನ ಬ...
ಚಾಮರಾಜನಗರ: ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ 4 ವರ್ಷದ ಹೆಣ್ಣಾನೆ ಸಾವನ್ನಪ್ಪಿದ ಘಟನೆ ಬಂಡೀಪುರದ ಕುಂದುಕೆರೆ ವಲಯದ ಕೋಟೆಗೆರೆ ಹಳ್ಳದ ಬಳಿ ನಡೆದಿದೆ. ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಮರಿಯಾನೆಯ ಶವ ಪತ್ತೆಯಾಗಿದ್ದು, ವನ್ಯಪ್ರಾಣಿಗಳ ನಡುವಿನ ಕಾದಾಟದಲ್ಲಿ ಸಾವನ್ನಪ್ಪಿದೆ ಎನ್ನಲಾಗಿದೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶ...