ಚಿಕ್ಕಮಗಳೂರು: ಭಾರೀ ಮಳೆಗೆ ಮಲೆನಾಡು ಭಾಗ ತತ್ತರಿಸಿ ಹೋಗಿದ್ದು, ಕಳಸ, ಶೃಂಗೇರಿ, ಕೊಪ್ಪ, ಜಯಪುರ ಭಾಗದಲ್ಲಿ ಭಾರೀ ಮಳೆಯಾಗಿದೆ. ಕೊಪ್ಪ ತಾಲೂಕಿನ ಜಯಪುರದಲ್ಲಿ ಭರ್ಜರಿ ಮಳೆಯಾಗಿದೆ. ಮಿಂಚು ಗುಡುಗಿನ ಆರ್ಭಟ, ಒಂದೆಡೆಯಾದರೆ, ಮತ್ತೊಂದೆಡೆಯಲ್ಲಿ ಜೋರಾಗಿ ಬೀಸುತ್ತಿದ್ದ ಗಾಳಿಗೆ ಸಾರ್ವಜನಿಕರು ಆತಂಕಕ್ಕೀಡಾದರು. ಕಾರಿನ ಮೇಲೆ ಬಿದ್ದ ...
ನಾನು ಕೇವಲ ಸೂಚನೆ ಕೊಡೋದಿಲ್ಲ. ಎಚ್ಚರಿಕೆ ಕೊಡ್ತಾ ಇದ್ದೇನೆ. ಸೂಚನೆಗಳನ್ನು ಪರಿಣಾಮಕಾರಿಯಾಗಿ ಜಾರಿ ಮಾಡದಿದ್ದರೆ ಕಠಿಣ ಕ್ರಮಕ್ಕೆ ಸಿದ್ದರಾಗಿ ಎಂದು ನೂತನ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿಗಳ ಎಚ್ಚ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ವೇದ’ ಸಿನಿಮಾದ ಸೂಪರ್ ಸಕ್ಸಸ್ ನಂತರ ಕನ್ನಡ-- ತಮಿಳು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇತ್ತೀಚಿಗೆ ಅನೌನ್ಸ್ ಮಾಡಿದ್ದ ‘ಬೈರತಿ ರಣಗಲ್’ ನರ್ತನ್ ನಿರ್ದೇಶನದ ‘ಮಫ್ತಿ’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಶೇಕ್ ಆಗಿತ್ತು. ಈ ಚಿತ್ರದ ಪ್ರೀಕ್ವೆಲ್ಗೆ ಸಿದ್ಧತೆ ಭರದಿಂದ ಸಾಗುತ್ತಿದೆ. 5 ವರ್ಷಗಳ ನಂತರ...
ಬೆಂಗಳೂರು: ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ, ಅಭಿನಂದನೆ ಸ್ವೀಕರಿಸುವೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳುವುದು ಬೇಡ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದ್ದಾರೆ. ದೆಹಲಿ ಪ್ರವಾಸದ ನ...
ಜ್ಯೂನಿಯರ್ ಎನ್.ಟಿ.ಆರ್ ಇತ್ತೀಚೆಗೆ ತಮ್ಮ 40ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬವನ್ನು ಕರ್ನಾಟಕದ ಕೆಜಿಎಫ್ (KGF) ಸಮೀಪದ ರಾಬರ್ಟ್ ಸನ್ ಪೇಟ್ ನಲ್ಲಿ ಮಾತ್ರ ಹುಟ್ಟುಹಬ್ಬ ಆಚರಿಸಿ ಜೈಲು ಪಾಲಾಗಿದ್ದಾರೆ. ಮೇ 20 ರಂದು ಜ್ಯೂನಿಯರ್ ಎನ್.ಟಿ.ಆರ್ ಅವರ ಹುಟ್ಟು ಹಬ್ಬವನ್ನು ಆಚರಿಸಲು ಕೆಲ ಅಭಿಮಾನಿಗ...
ಬೆಂಗಳೂರು: ‘ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿಯಾಗಿರಲಿದ್ದಾರೆ’ ಎಂದು ಸಚಿವ ಎಂ.ಬಿ. ಪಾಟೀಲ ನೀಡಿದ ಹೇಳಿಕೆ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿ ವಿಪಕ್ಷಗಳ ಟೀಕೆಗೆ ಸ್ವಪಕ್ಷದವರ ಬೇಸರಕ್ಕೆ ಕಾರಣವಾಗಿದೆ ಎಂ.ಬಿ.ಪಾಟೀಲ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂ...
ಬೆಂಗಳೂರು: 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳನ್ನು ಆರ್ ಬಿಐ ಹಿಂಪಡೆದ ನಂತರ ಪೆಟ್ರೋಲ್ ಬಂಕ್ಗಳಲ್ಲಿ ಪಿಂಕ್ ನೋಟಿನ ಹಾವಳಿ ಹೆಚ್ಚುತ್ತಿದೆ.ಇತ್ತ ಜನರು ಎಷ್ಟೇ ದುಡ್ಡಿನ ಪೆಟ್ರೋಲ್ ಹಾಕಿಸಿಕೊಂಡರೂ 2,000 ರೂ. ನೀಡುತ್ತಿರುವುದರಿಂದ ಪೆಟ್ರೋಲ್ ಬಂಕ್ ಮಾಲೀಕರು ಸಂಕಷ್ಟದಲ್ಲಿ ಸಿಲುಕುವಂತಾಗಿದೆ. ಈ ನೋಟ್ ಬ್ಯಾನ್ ಹಿನ್ನಲೆಯಲ್ಲಿ ಜ...
ಶಿವಮೊಗ್ಗ: ನನಗೆ ಹಾವು ಕಚ್ಚಿದೆ ಎಂದು ರಾತ್ರಿ ಮಗಳು ಹೇಳಿದ್ದಾಳೆ. ಆದರೆ ಲೈಟ್ ಹಾಕಿ ಮನೆಯವರು ಹಾವನ್ನು ಹುಡುಕಿದ್ದು, ಹಾವು ಕಾಣದೇ ಹೋದಾಗ ಹಾವು ಕಚ್ಚಿಲ್ಲ ಎಂದು ತಾವೇ ತೀರ್ಮಾನಿಸಿ, ಮಲಗಿದ್ದರು. ಆದರೆ ಬೆಳಗಾಗುವಷ್ಟರಲ್ಲಿ ಬಾಲಕಿಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಆಕೆ ಪ್ರಾಣವನ್ನೇ ಬಿಟ್ಟಿದ್ದಾಳೆ. ಈ ಘಟನೆ ನಡೆದಿದ್ದು ಶಿವಮೊಗ...
ಮಾಜಿ ಸಚಿವ ಯು.ಟಿ.ಖಾದರ್ ಅವರು ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಲಿದ್ದು, ಇಂದು ಅಧಿಕೃತವಾಗಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ಸ್ಪೀಕರ್ ಸ್ಥಾನಕ್ಕೆ ಶಾಸಕ ಯು.ಟಿ.ಖಾದರ್ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಒಳಗೊಂಡಂತೆ ಮತ್ತೆ ಮೂವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನ ಸೌಧದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ : 335, 336, 337 ಮತ್ತು 337 ಎ, ಸಚಿವರಾದ ಡಾ.ಜಿ.ಪರಮೇಶ...