ವಿಜಯನಗರ: ಕಣ್ಣು ಕಾಣದ ವೃದ್ಧೆಯ ಮೇಲೆ ಕಾಮುಕನೋರ್ವ ಅಟ್ಟಹಾಸ ಮೆರೆದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡದಲ್ಲಿ ನಡೆದಿದ್ದು, ಘಟನೆಯಿಂದ ನೊಂದ ವೃದ್ಧೆ ಸಾವಿಗೆ ಶರಣಾಗಿದ್ದಾರೆ. ಲೋಕೇಶ್ ನಾಯ್ಕ್ ಎಂಬಾತ ಮೇ 30ರಂದು ಕಣ್ಣು ಕಾಣದ ತನ್ನ ತಾಯಿಯ ವಯಸ್ಸಿನ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿ ಪರಾರಿಯಾಗಿದ್...
ರಾಜ್ಯ ಸಚಿವ ಸಂಪುಟ ರಚನೆಯಾದ ಬೆನ್ನಲ್ಲೇ ಯಾರು ಯಾವ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ ಎಂಬ ಕುತೂಹಲ ಸೃಷ್ಟಿಯಾಗಿದೆ. ಇದೇ ವೇಳೆ ಸದ್ಯ ಸಂಭಾವ್ಯ ಉಸ್ತುವಾರಿ ಸಚಿವರ ಪಟ್ಟಿಯೊಂದು ಇಲ್ಲಿದೆ. ಈ ಪಟ್ಟಿ ಬಹುತೇಕ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಬೆಂಗಳೂರು ನಗರ: ಕೆ.ಜೆ.ಜಾರ್ಜ್ ಬೆಂಗಳೂರು ಗ್ರಾಮಾಂತರ: ರಾಮಲಿಂಗಾ ರೆಡ್ಡಿ ಕ...
ಸಿಎಂ ಸಿದ್ದರಾಮಯ್ಯನವರು ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಸರಣಿ ಟ್ವೀಟ್ ಮಾಡಿದ್ದು, ಬಿಜೆಪಿ ನಾಯಕರನ್ನು ವ್ಯಂಗ್ಯವಾಡಿದೆ. ನಳಿನ್ ಅವರೇ ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ, ಬೊಮ್ಮಾಯಿ ಅವರೇ ನಿಮ್ಮ ಮನೆಗೂ ಫ್ರೀ, ಶೋಭಾ ಕರಂದ್ಲಾಜೆಯವರೇ ನಿಮಗೂ ಪ್ರಯಾಣ ಫ್ರೀ, ಸಿ.ಟಿ.ರವಿ ಅವರೇ ನಿಮ್ಮ ಮ...
ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕು...
ಬೆಂಗಳೂರು: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಘೋಷಣೆ ಮಾಡಿದರು. ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕ...
ಬೆಂಗಳೂರು: ಐದೂ ಗ್ಯಾರಂಟಿಗಳನ್ನ ಈ ಆರ್ಥಿಕ ವರ್ಷದಲ್ಲೇ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ದೊಡ್ಡ ಗಾತ್ರದ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮ ಪಕ್ಷದ ಗ್ಯಾರಂಟಿ ಏನಿದೆ ಅದನ್ನು ತಿಳಿಸುತ್ತೇವೆ. ವಿಧಾನಸಭಾ ...
ಮಂಗಳೂರು ನಗರದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಒಬ್ಬ ಅಪ್ರಾಪ್ತ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಉಳ್ಳಾಲ ಠಾಣೆಗೆ ಭೇಟಿ ನೀಡಿ, ವಸ್ತುಸ್ಥಿತಿ ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನೈತಿ...
ಬೆಂಗಳೂರು: ಕಳೆದ 4 ವರ್ಷಗಳಿಂದ ವಾಸವಾಗಿದ್ದ ಕುಮಾರ ಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ಕಾವೇರಿಯನ್ನು ಮಾಜಿ ಸಿಎಂ ಯಡಿಯೂರಪ್ಪ ಇಂದು ತೊರೆದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಕಾರಣ ಸರ್ಕಾರಿ ನಿವಾಸವನ್ನು ಬಿಎಸ್ ವೈ ಖಾಲಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್...
ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ನಿಬಂಧನೆಗಳನ್ನು ರೂಪಿಸಲಾಗಿದೆ. ಕರ್ನಾಟಕದ ಮಹಿಳೆಯರಿಗೆ, ಕರ್ನಾಟಕದೊಳಗೆ ಸಂಚರಿಸುವ ಬಸ್ಸುಗಳಲ್ಲಿ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿದೆ. ಅನ್ಯ ರಾಜ್ಯಗಳ ಮಹಿಳೆಯರಿಗೆ, ಹೊರರಾಜ್ಯಗಳಿಗೆ ಹೋಗುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವ...
ಮಂಡ್ಯ: ತಂಗಿಯ ಸಾವಿನಿಂದ ನೊಂದ ಅಣ್ಣನೋರ್ವ ನೇಣುಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರುತಾಲೂಕಿನ ಕುದುರುಗುಂಡಿ ಗ್ರಾಮದಲ್ಲಿ ನಡೆದಿದೆ. ವೃತ್ತಿಯಲ್ಲಿ ವೈದ್ಯರಾಗಿದ್ದ ಡಾ.ವೇಣುಗೋಪಾಲ್(58) ಸಾವಿಗೆ ಶರಣಾದವರಾಗಿದ್ದು, ಇವರ ತಂಗಿ 1 ವರ್ಷಗಳ ಹಿಂದೆ ಹೃದಯಾಘಾತದಿಂದ ಸಾವನ್ನಪ್ಪಿದ್ದರು. 3 ದಿನದ ಹಿಂದೆ ಗಾಯತ್ರಿಯ ...