ಚಾಮರಾಜನಗರದಲ್ಲಿ ಇಂದು ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆರಂಭಗೊಂಡಿದೆ. ಚಾಮರಾಜನಗರದ ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟ ಪರಿಣಾಮ ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಉಪ್ಪಾರ ಬೀದಿಯ ಮತಗಟ್ಟೆ 69 ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಬಳಿಕ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸುವ ಕಾರ್ಯ...
ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲೆಡೆ ಮತದಾನ ಶುರುವಾಗಿದೆ. 7 ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಇರಲಿದೆ. ಎಲ್ಲಾ ಮತಗಟ್ಟೆಗಳು ಸಜ್ಜುಗೊಂಡಿದ್ದು, ಈಗಾಗಲೇ ಮತದಾನ ಆರಂಭಗೊಂಡಿದೆ. ಮತಯಂತ್ರಗಳು ಕೈಕೊಟ್ಟ ಕಡೆ ತಕ್ಷಣ ಬದಲಾಯಿಸಲಾಗಿದೆ. ಇನ್ಫೋಸಿಸ್ ಫೌಂಡೇಷನ್ ನ ನಾರಾಯಣ ಮೂರ್ತಿ, ಸುಧಾಮೂರ್ತಿ, ನಟ ರಮೇಶ್ ಅರವಿಂದ...
ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಬಾರಿ ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸಿದರು ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್...
ಬೆಂಗಳೂರು: ಬೆಂಗಳೂರಿನಿಂದ ಸ್ವಕ್ಷೇತ್ರದ ಮತದಾನಕ್ಕೆ ತೆರಳಲು ಬಸ್ ಸಿಗದೇ ಜನರು ಪರದಾಡಿದ್ದು ಕಂಡುಬಂದಿತು. ಬುಧವಾರ ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಮಂಗಳವಾರ ಕೇವಲ 4,900 ಬಸ್ ಗಳ ಸೇವೆಗಳಿದ್ದು, 3,700 ಬಸ್ಗಳು...
ಬೆಂಗಳೂರು: ಇವಿಎಂನಲ್ಲಿ (EVM) ದೋಷ ಏನಾದರೂ ದೋಷ ಕಂಡು ಬಂದಲ್ಲಿ ಕೂಡಲೇ ಇವಿಎಂ ಯಂತ್ರವನ್ನು ಬದಲಾಯಿಸಲಾಗುವುದು ಎಂದು ಬೆಂಗಳೂರು ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು. ನಾಳೆ ನಡೆಯಲಿರುವ ಚುನಾವಣೆ ಸಿದ್ಧತೆ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8,802 ಮತಗಟ್ಟೆಗ...
ಬೆಂಗಳೂರು: ಶಾಲೆಯಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದ ಪ್ರಕರಣ ಆನೇಕಲ್ ನಲ್ಲಿ ಮಂಗಳವಾರ ನಡೆದಿದೆ. ತಾಲೂಕಿನ ಹೆಬ್ಬಗೋಡಿಯ ಖಾಸಗಿ ಶಾಲೆಯೊಂದರ ಇ-ಮೇಲ್ ವಿಳಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ. ಆತಂಕಗೊಂಡ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದಿರುವ ಹೆಬ್ಬಗೋಡಿ ಪೊಲೀಸರು ಸಿಬ್ಬಂದಿಯನ್ನು ಹೊ...
ಗುವಾಹಟಿ: ಅವಳಿ ಸಹೋದರಿಯರನ್ನು ಮನೆಯಲ್ಲಿ ಬಂಧಿಯಾಗಿಟ್ಟುಕೊಂಡು ದೈಹಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯ ದಂಪತಿಯನ್ನು ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ವೈದ್ಯ ದಂಪತಿ ಡಾವಲಿಯುಲ್ ಇಸ್ಲಾಂ ಮತ್ತು ಸಂಗೀತಾ ದತ್ತಾ ಬಂಧಿತ ಆರೋಪಿಗಳಾಗಿ...
ಕೊಟ್ಟಿಗೆಹಾರ:ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಣಕಲ್ ಪ್ರೌಢಶಾಲೆಯ ವಿದ್ಯಾರ್ಥಿನಿ ಈಶ್ವರಿ ಸಿರಿಗಂಧ 616 (ಶೇ99) ಅಂಕ ಪಡೆಯುವ ಮೂಲಕ ಮೂಡಿಗೆರೆ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಫಲ್ಗುಣಿ ಗ್ರಾಮದ ಜಯಪ್ರಕಾಶ್ ಮತ್ತು ಸುಪ್ರಿತಾ ದಂಪತಿಗಳ ಪುತ್ರಿ ಈಶ್ವರಿ ಸಿರಿಗಂಧ, ಕನ್ನಡ ೧೨೪, ಇಂಗ್ಲಿಷ್ 99 ಹಿಂದಿ98, ಗಣಿತ99, ವಿಜ್ಞಾ...
ಉಡುಪಿ: ಕಟಪಾಡಿ ಸಮೀಪದ ಸುಭಾಷ್ ನಗರ ರೈಲ್ವೆ ಸೇತುವೆ ಬಳಿ ಮಂಗಳವಾರ ಬೆಳಗ್ಗೆ ಟೆಂಪೊ, ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಬಗ್ಗೆ ವರದಿಯಾಗಿದೆ. ಬೈಕ್ ಸವಾರ ಶ್ರೀನಿವಾಸ ರಾವ್(50) ಮೃತ ದುದೈರ್ವಿ. ಕಟಪಾಡಿ ಕಡೆಯಿಂದ ಶಂಕರಪುರ ಕಡೆಗೆ ಹೋಗುತ್ತಿದ್ದ ಟೆಂಪೊ ಎದುರಿನಿಂದ ಬರುತ್ತಿದ್ದ ಬೈಕಿಗೆ ಡಿಕ್ಕಿ ಹೊ...
ಬೆಂಗಳೂರು. ಮೇ.8: ಚುನಾವಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ರಾಜ್ಯದ 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದವರಾದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ , ಜೇನುಕುರುಬ, ಕೊರಗ, ಮಲೈಕುಡಿ, ಸಿದ್ದಿ ಜನಾಂಗದ ಮತದಾರರಿಗೆ ಮತದ...