ಉಡುಪಿ, ಎ.25: ನಗರದ ನಿಟ್ಟೂರಿನ ಗದ್ದೆ ಪ್ರದೇಶದಲ್ಲಿ ಇಂದು ಮಧ್ಯಾಹ್ನ ವೇಳೆ ಭಾರೀ ಬೆಂಕಿ ಕಾಣಸಿಕೊಂಡಿದ್ದು, ಇದರಿಂದ ದಟ್ಟ ಹೊಗೆ ಆವರಿಸಿ ಉಡುಪಿ ನಗರಕ್ಕೂ ವ್ಯಾಪ್ತಿದೆ. ಮಧ್ಯಾಹ್ನ 2ಗಂಟೆ ಸುಮಾರಿಗೆ ನಿಟ್ಟೂರಿನ ಗದ್ದೆ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆ ಬೆಂಕಿ ಬನ್ನಂಜೆ, ಗುಂಡಿಬೈಲುವರೆಗಿನ ಗದ್ದೆಗೆ ವ್ಯಾಪಿಸಿದೆ. ಇದರಿ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಹಿಳೆಯರ ಮತಬೇಟೆ ನಡೆಸಿದರು. ಸಂವಾದದಲ್ಲಿ ಹನೂರು ತಾಲೂಕಿನ ಮಲೆಮಹದೇಶ್ಚರ ಬೆಟ್ಟ ಗ್ರಾಪಂ ವ್ಯಾಪ್ತಿಯ ಕೊಕ್ಕಬೊರೆ ಗ್ರಾಮದ ಬೊಮ್ಮಮ್ಮ ಮಾತನಾಡಿ, ನಮಗೇ ಇಷ್ಟು ವರ್ಷಗಳಾದರೂ ವಿದ್ಯುತ್ ಇಲ್ಲಾ, ರಸ್ತೆಯೂ ಇಲ್ಲಾ, ಮನೆಗಳು ಇಲ್ಲಾ, ಸೂಕ್ತ ಆರೋಗ್ಯ...
ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬಹುದಿನಗಳಿಂದ ಸರಗಳ್ಳತನ ಮಾಡುತ್ತಿದ್ದ ಕುಖ್ಯಾತ ಅಂತರರಾಜ್ಯ ಸರಗಳ್ಳರನ್ನು ಬೆಂಗಳೂರಿನ ಗಿರಿನಗರದ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಬಾಷ (34), ಶೇಕ್ ಅಯೂಬ್ (32) ಬಂಧಿತ ಆರೋಪಿಗಳಾಗಿದ್ದು, 6 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ. ...
ಕೇರಳ: ಮೊಬೈಲ್ ಬಳಸಿ ವಿಡಿಯೋ ನೊಡುತ್ತಿದ್ದ ವೇಳೆ ಮೊಬೈಲ್ ಸ್ಪೋಟಗೊಂಡು 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸೋಮವಾರ ರಾತ್ರಿ ಕೇರಳದ ತ್ರಿಶ್ಯೂರ್ ಜಿಲ್ಲೆಯಲ್ಲಿ ತರುವಿಲ್ವಾಮಲ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನುಆದಿತ್ಯ ಶ್ರೀ ಎಂದು ಗುರುತಿಸಲಾಗಿದೆ. ಬಾಲಕಿಯು ಮೊಬೈಲ್ ನಲ್ಲಿ ವಿಡಿಯೋ ನೊಡುತ್ತಿದ್ದ ಸಂದರ್ಭದಲ್ಲಿ ಈ ಘ...
ಚಾಮರಾಜನಗರ: ಚಾಮರಾಜನಗರದ ಹನೂರಲ್ಲಿ ಪ್ರಿಯಾಂಕ ಗಾಂಧಿ ಮತಬೇಟೆ ಆರಂಭಿಸಿದ್ದಾರೆ. ಅಣ್ಣ ರಾಹುಲ್ ಗಾಂಧಿ ಬೆನ್ನಲ್ಲೇ ಇಂದಿನಿಂದ ಚುನಾವಣಾ ಪ್ರಚಾರ ಅಖಾಡಕ್ಕೆ ಪ್ರಿಯಾಂಕಾ ಇಳಿದಿದ್ದಾರೆ. ಹನೂರಲ್ಲಿ ಮಹಿಳೆಯರೊಟ್ಟಿಗೆ ಪ್ರಿಯಂಕಾ ಗಾಂಧಿ ಸಂವಾದ ನಡೆಸಲಿದ್ದಾರೆ. ಗಿರಿಜನ, ಬೇಡಗಂಪಣ ಮಹಿಳೆರ ಕಷ್ಟ, ಸಮಸ್ಯೆಗಳನ್ನು ಪ್ರಿಯಾಂಕ ಗಾಂಧಿ ಆಲಿಸಿದ...
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಜಯವಾಹಿನಿ ರೋಡ್ ಶೋ ಕಾರ್ಯಕ್ರಮಕ್ಕೆ ಜನಬೆಂಬಲ ವ್ಯಕ...
ದಕ್ಷಿಣ ಕನ್ನಡ: ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರ ಕಳ್ಳತನ ಆಗಿದೆ. ಇಡಿ, ಐಟಿ ಎಲ್ಲವೂ ಅವರ ಕೈಯಲ್ಲಿದೆ. ಹೀಗಾಗಿ ಕಳ್ಳತನ ಆಗ್ತಾ ಇದೆ. ಆದ್ದರಿಂದ ರಾಜ್ಯದಲ್ಲಿ ನಮಗೆ 150 ಸ್ಥಾನಗಳನ್ನು ಗೆಲ್ಲಬೇಕಿದೆ. ಒಂದೆರಡು ಕಳ್ಳತನ ಆದ್ರೂ ಸರ್ಕಾರ ಸುಭದ್ರವಾಗಿ ಉಳಿಯಲು ಇದು ಅನಿವಾರ್ಯ...
ಪುಣೆ: ಒಂದೂವರೆ ವರ್ಷದ ಮಗುವನ್ನು ಕುದಿಯುವ ನೀರಿನ ಪಾತ್ರೆಯಲ್ಲಿ ಮುಳುಗಿಸಿ ಕೊಂದ ಅಮಾನವೀಯ ಘಟನೆ ಪಿಂಪ್ರಿ ಚಿಂಚ್ ವಾಡ್ ನಲ್ಲಿ ನಡೆದಿದೆ. ಆರೋಪಿಯು ಮಗುವಿನ ತಾಯಿ ಜೊತೆ ಅಕ್ರಮ ಸಂಬಂಧ ಹೊಂದಲು ಹಾಗೂ ಮದುವೆ ಆಗಲು ಬಯಸಿದ್ದ. ಆದರೆ ಮಹಿಳೆ ಇದನ್ನು ವಿರೋಧಿಸಿದ್ದಳು.ಇದರಿಂದ ಕೋಪಗೊಂಡ ಆರೋಪಿಯು ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಮುಂದಾ...
ಚಾಮರಾಜನಗರ: ಕಾಂಗ್ರೆಸ್ ಪಕ್ಷ ಅಂಬೇಡ್ಕರ್, ಸಂವಿಧಾನ ಹಾಗೂ ಬಡವರ ವಿರೋಧಿಯಾಗಿದೆ ಎಂದು ಬಿಜೆಪಿ ಎಸ್ ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಸಚಿವ ಲಾಲ್ ಸಿಂಗ್ ಆರ್ಯ ಆರೋಪಿಸಿದರು. ಚಾಮರಾಜನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ದಲಿತರು, ಹಾಗೂ ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾ...
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಕೊಡಿ ಇದರ ಎಸ್ ಡಿಎಂಸಿ ಅಧ್ಯಕ್ಷ ರಫೀಕ್ ಕೋಡಿ (44) ಅವರು ಏ.24ರಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧಾನರಾಗಿದ್ದಾರೆ. ಅವರು ಎಸ್ ಡಿಎಂಸಿ ಸಮನ್ವಯ ವೇದಿಕೆಯ ಪುರಸಭಾ ಘಟಕದ ಕೋಶಾಧಿಕಾರಿಯಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಮತ್ತು ಒಂ...