ಬೆಂಗಳೂರು: ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ ಪಕ್ಷ 150 ಸ್ಥಾನ ಗಳಿಸುವುದು ಖಚಿತ ಎಂದು ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಾಮರಾಜನಗರದಿಂದ ಬೀದರ್ ವರೆಗೆ ಅವರ ಅಭಿಮಾನಿಗಳು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ ಎಂದು ಅವರು ತಿಳಿಸಿದ್ದಾರೆ. ನಾನು ಬಿಜೆಪ...
ಕಾರು ಹಾಗೂ ತೂಫಾನ್ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ನಡೆದಿದೆ. ಈ ಅಪಘಾತದಲ್ಲಿ ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಮತ್ತು ತೂಫಾನ್ ವಾಹನ ಮುಖಾಮುಖಿಯಾಗಿ ಬಂದು ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿ...
ಮೈಸೂರು : ಸಂಪೂರ್ಣ ಬಿಜೆಪಿ ಬಿ.ಎಲ್ ಸಂತೋಷ್ ಕಪಿಮುಷ್ಠಿಯಲ್ಲಿ ಸಿಲುಕಿಕೊಂಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿಯಲ್ಲಿ ಅನೇಕರಿಗೆ ಟಿಕೆಟ್ ಕೈ ತಪ್ಪಲು ಬಿ.ಎಲ್ ಸಂತೋಷರೇ ಕಾರಣ ಎಂದು ಆರೋಪಿಸಿದ್ದಾರೆ. ಯಾವುದೇ ಗುರುತರ ಆರೋಪಗಳಿಲ್ಲದಿದ್ದರೂ ಸಹ ಜಗದೀಶ ಶೆಟ...
ರಾಜ್ಯ ಚುನಾವಣಾ ಸಹ ಉಸ್ತುವಾರಿಗಳಾದ ಶ್ರೀ ಕೆ. ಅಣ್ಣಾಮಲೈ ಹಾಗೂ ಶಾಸಕರಾದ ಲಾಲಾಜಿ ಮೆಂಡನ್ ಅವರೊಂದಿಗೆ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಪು ಮತಕ್ಷೇತ್ರದಲ್ಲಿ ಮಾಧ್ಯಮ ಕೇಂದ್ರ ಮತ್ತು ಕಾಲ್ ಸೆಂಟರ್ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಉಪಾಧ್ಯಕ್ಷರಾದ ನಯನಾ ಗಣೇಶ್, ...
ಚಾಮರಾಜನಗರ: ಹನೂರು ವಿಧಾನಸಭಾ ಕ್ಷೇತ್ರದಿಂದ ಸತತ ಮೂರು ಬಾರಿ ಗೆದ್ದಿರುವ ಕಾಂಗ್ರೆಸ್ ಶಾಸಕ ಆರ್.ನರೇಂದ್ರ ನಾಲ್ಕನೇ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಿನೇಷನ್ ನಲ್ಲಿ ಆಸ್ತಿ ವಿವರಗಳನ್ನು ಘೋಷಣೆ ಮಾಡಿಕೊಂಡಿದ್ದು ಸ್ವಯಾರ್ಜಿತವಾಗಿ 13,46,49,000 ಕೋಟಿ ಸಂಪಾದನೆ ಮಾಡಿದ್ದು, ಪಿತ್ರಾರ್ಜಿತವಾ...
ಮೈಸೂರು: ಕರ್ನಾಟಕದಲ್ಲಿ ಬಿಜೆಪಿ ಆಡಳಿತ ಬರುವುದು ನೂರಕ್ಕೆ ನೂರರಷ್ಟು ಸತ್ಯ. ಪಕ್ಷ ತೊರೆದು ಹೋಗಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಯಾವ ಯಾವ ಕ್ಷೇತ್ರದಲ್ಲಿ ಪಕ್ಷ ಬಿಟ್ಟು ಹೋಗಿದ್ದಾರೆ, ಅಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪ...
ಕಾರ್ಕಳ, ಎ.18: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಇಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮದನ್ ಮೋಹನ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಶ್ರೀ ರಾಮಸೇನೆಯ ಮುಖಂಡ ಗಂಗಾಧರ್ ಕುಲಕರ್ಣಿ, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಸುಭಾಷ್ ಹೆಗ್ಡೆ, ಶ್ರೀ ರಾಮಸ...
ಉಡುಪಿ, ಎ.18: ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಾವಿರಾರು ಕಾರ್ಯಕರ್ತರ ಜಾಥದೊಂದಿಗೆ ತೆರಳಿ ಇಂದು ನಾಮಪತ್ರ ಸಲ್ಲಿಸಿದರು. ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಬಳಿಕ ಕಾಪು ಜನಾರ...
ಹನೂರು: ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಗೆ ಆಗಮಿಸಿದ್ದ ಜಗದೀಶ್(40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಟ್ಟಣದ ವಿವೇಕನಂದಾ ಶಾಲೆಯಲ್ಲಿ ಮಂಗಳವಾರ ಎಆರ್ ಓ ಹಾಗೂ ಪಿಆರ್ ಓಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡ...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಬಿಜೆಪಿ ತನ್ನ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೂರನೇ ಪಟ್ಟಿಯಲ್ಲಿ 10 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಈ ಬಾರಿ ಅರವಿಂದ್ ಲಿಂಬಾವಳಿ ಬದಳಿಗೆ ಅವರ ಪತ್ನಿ ಮಂಜುಳ ಅರವಿಂದ್ ಲಿಂಬಾವಳಿ ಅವರಿಗೆ ಮಹದೇವಪುರದಿಂದ ಟಿಕೆಟ್ ನೀಡಲಾಗಿದೆ. ಇನ್ನು ಕೃಷ್ಣರಾಜ ಕ್ಷೇತ್ರದಿಂದ ರಾಮದಾಸ್...