ಕಾರು ಹಾಗೂ ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹಾಗೂ ಮಂಗಳೂರು ಕಡೆಯಿಂದ ಮಡಿಕೇರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರ...
ಬೆಂಗಳೂರು: ವೈಯಕ್ತಿಕ ಕಾರಣದಿಂದ ಪಕ್ಷ ತೊರೆದು ಬೇರೆ ಪಕ್ಷಕ್ಕೆ ಸೇರ್ಪಡೆಗೊಳ್ಳಲಿರುವ ಲಕ್ಷ್ಮಣ ಸವದಿ ವಿರುದ್ದ ಅರುಣ್ ಸಿಂಗ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆಟ್ ಸಿಗಲಿಲ್ಲವೆಂದು ಯಾರೋ ಕೆಲವರು ಪಕ್ಷ ತೊರೆದರೆ ಪಕ್ಷಕ್ಕೆ ಯಾವುದೇ ರೀತಿಯಲ್ಲಿ ನಷ್ಟವಿಲ್ಲ. ಆದರೆ, ದುಡುಕಿನ ನಿರ್ಧಾರ ಕೈಗೊಂಡು ಪಕ್ಷ ತೊರೆದವರಿಗೆ ಬಿಜೆಪಿಯ ಬಾಗಿಲು...
ಧಮ್ಮಪ್ರಿಯಾ, ಬೆಂಗಳೂರು ಭಾರತೀಯ ನಾಗರೀಕ ಬಂಧುಗಳೇ, ಪ್ರಜ್ಞಾವಂತ ಮತದಾರರೆ, ಪ್ರತೀ ವರ್ಷ ಏಪ್ರಿಲ್ 14 ನೇ ತಾರೀಖಿನ ದಿನವನ್ನು ವಿಶ್ವ ಜ್ಞಾನ ದಿನ ಎಂದು ಆಚರಿಸುತ್ತೇವೆ. ಆದರೆ ದುರದೃಷ್ಟಕರ ಸಂಗತಿಯೆಂದರೆ ಭಾರತದ ಜನಸಂಖ್ಯೆಯಲ್ಲಿ ಸುಮಾರು 70 ರಷ್ಟು ಜನ ಗ್ರಾಮೀಣ ಪ್ರದೇಶದಲ್ಲಿ ವಾಸವಾಗಿದ್ದಾರೆ. ಈ ಗ್ರಾಮೀಣ ಪ್ರದೇಶದ ಜನರು ಇಂದಿ...
ಮೂಡಿಗೆರೆ: ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಮಹಿಳೆ ಹಾಗೂ ಅವರ ಅಕ್ಕನ ನಡುವೆ ಗಲಾಟೆ ನಡೆದಿತ್ತು. ಈ ಸಂಬಂಧ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ವಿಚಾರಣೆ ವೇಳೆ ಮಹಿಳಾ ಪೊಲೀಸ್...
ಮಲ್ಪೆ:ಸಾಂವಿಧಾನಿಕ ಮೌಲ್ಯಗಳಾದ ನ್ಯಾಯ,ಸ್ವಾತಂತ್ರ್ಯ,ಸಮಾನತೆ ಮತ್ತು ಭಾತೃತ್ವಗಳನ್ನು ನಾವು ಗೌರವಿಸಿದರೂ,ಹಿಂದೂ ಧರ್ಮದಲ್ಲಿ ಮಾತ್ರ ದಲಿತರಿಗೆ ಕುಡಿಯಲೂ ನೀರು ಕೊಡದೆ,ದೇವರನ್ನೂ ನೋಡಲು ಬಿಡದೆ ತಾರತಮ್ಯ ಸೃಷ್ಠಿಸಿದೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ. ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಅಂಬೇಡ...
ಪಡುಬಿದ್ರಿ: ರೋಟರಿ ಕ್ಲಬ್ ವತಿಯಿಂದ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ.ಬಿ. ಆರ್ ಅಂಬೇಡ್ಕರ್ ಅವರ ಜನ್ಮದಿನ ಆಚರಣೆಯನ್ನು ಮಾಡಲಾಯಿತು. ಪಡುಬಿದ್ರಿ ಓಂಕಾರ್ ಕಲಾಸಂಗಮದಲ್ಲಿ ಕಾರ್ಯಕ್ರಮವನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದಶಿಕ್ಷಕಿ ವಂದನಾ ರೈ ಅವರು ಉದ್ಘಾಟಿಸಿ ಮಾತನಾಡಿದರು. ದಲಿತ ಮುಖಂಡರಾದ ಶೇಖರ್ ಹೆಜಮಾಡಿ ಬಾಬಾ ಸಾಹೇಬ್...
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಯ ಸಂವಿಧಾನ ಜಾರಿಗೆ ಬರದೆ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ, ಊರಲ್ಲಿ ಕುರಿ ಮೇಯಿಸುತ್ತಿದ್ದೆ, ನನ್ನ ರಾಜಕೀಯ ಬದುಕು ಬಾಬಾ ಸಾಹೇಬರ ಋಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯ ಸಂದರ್ಭದಲ್ಲಿ ಸ್ಮರಿಸಿದ್ದಾರೆ. ಬಾಬಾಸಾಹೇಬ್ ಅಂಬೇಡ್ಕರ್...
ಬಿಜೆಪಿ ಪಕ್ಷವು ಬುಧವಾರ ತಡರಾತ್ರಿ 23 ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಅದರಲ್ಲಿ ಆರು ಜನ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಅವರ ವಿವರ ಇಲ್ಲಿದೆ. ಮೂಡಿಗೆರೆ: ಎಂ.ಪಿ ಕುಮಾರಸ್ವಾಮಿ ಮೂಡಿಗೆರೆ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ದೀಪಕ್ ದೊಡ್ಡಯ್ಯನವರಿಗೆ ಸಿಕ್ಕಿದೆ. 1999ರಲ್ಲಿ ...
ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರ ಗಾರಿಕೆ ಇಟ್ಟುಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದೇವೆಯೇ ಹೊರತು ಎದುರಾಳಿ ಅಭ್ಯರ್ಥಿಗಳ ಬಗ್ಗೆ ಆಲೋಚನೆ ಮಾಡಿ ಅಲ್ಲ. ಬಿಜೆಪಿ ಅಭ್ಯರ್ಥಿ ನಮ್ಮ ಸಮುದಾಯದವರೇ ಆದರೂ ಬುದ್ದಿವಂತರು, ವಿದ್ಯಾವಂತರಾಗಿರುವ ಈ ಕ್ಷೇತ್ರದ ಮತದಾರರು ತಮಗೆ ಸೂಕ್ತವಾದ ಶಾಸಕರನ್ನು ಆಯ್ಕೆ ಮಾಡಲಿದ್ದ...
ಮೂಡಿಗೆರೆ: ಕೊನೆಗೂ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು, ಪಕ್ಷದ ಹೈಕಮಾಂಡ್ ನಿರ್ಧಾರದ ಬಗ್ಗೆ ಕುಮಾರಸ್ವಾಮಿ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಅಭಿವೃದ್ಧಿಯಲ್ಲಿ ರಾಜಿಯಾಗದೆ, ಜಾತಿ-ಧರ್ಮವನ್ನ ಸಮಾನಾಗಿ ಕಂಡಿದ್ದು ಹೈಕಮಾಂಡ್ ಗೆ ತಪ್ಪು, ಸರ್ವೇ ಆಧರಿಸಿ ಟಿಕೆಟ್ ನೀಡುವ ಪಕ್ಷದಲ್ಲಿ ಟಿಕೆಟ್ ...