ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಜೊತೆಗೆ ಓಟದ ಸ್ಪರ್ಧೆಗೆ ಆಹ್ವಾನಿಸಿದ್ದು, ಪ್ರಧಾನಿ ಮೋದಿ ಅವರು ಸಿದ್ಧವಿದ್ದರೆ ನಾನು ಅವರ ಜೊತೆಗೆ ಓಟದ ಸ್ಪರ್ಧೆಗೆ ಸಿದ್ಧ ಎಂದಿದ್ದಾರೆ. ಯಡಿಯೂರಪ್ಪನವರು ವಯಸ್ಸಿನ ಕಾರಣಕ್ಕಾಗಿ ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿದ ವಿಚಾರವನ್ನು ಪ್ರಸ್ತಾಪಿಸಿ ಪ್ರತಿಕ್ರಿಯಿಸಿರುವ ...
ಚಾಮರಾಜನಗರ: ಚಾಮರಾಜನಗರದ ಅಭಿವೃದ್ಧಿಗಾಗಿ ನನ್ನನ್ನು ಆಯ್ಕೆ ಮಾಡಿ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಭ್ಯರ್ಥಿ ವಾಟಾಳ್ ನಾಗರಾಜ್ ಅವರು ಮನವಿ ಮಾಡಿದರು. ಅವರು ಇಂದು ಸಂಜೆ 4 ಗಂಟೆಗೆ ನಗರಕ್ಕೆ ಆಗಮಿಸಿ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಪ್ರಚಾರ ಕೈಗೊಂಡು ಮತಯಾಚನೆ ಮಾಡಿ, ಮಾತನಾಡಿದ ಅವರು ಚಾಮರಾಜನಗರಕ...
ನಮ್ಮ ಹಕ್ಕುಗಳು ಎಷ್ಟು ಪ್ರಾಮುಖ್ಯವೋ ನಮ್ಮ ಕರ್ತವ್ಯಗಳು ಕೂಡಾ ಅಷ್ಟೇ ಪ್ರಾಮುಖ್ಯವಾಗಿದ್ದು, ಎಲ್ಲರೂ ಇರುವಂತಹ ಹಕ್ಕುಗಳ ಬಗ್ಗೆ ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ನೀಡಿ ಉತ್ತಮ ಅಭ್ಯರ್ಥಿಗೆ ಮತಚಲಾಯಿಸಿ ವಿಧಾನಸಭೆಗೆ ಕಳುಹಿಸಬೇಕೆಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್ ರವರು ತಿಳಿಸಿದರು. ಸಾರ್ವತ್ರಿಕ ...
ಹೈದರಾಬಾದ್ :ಹಾಲು ಖರೀದಿಸಲು ಹೋದ ಬಾಲಕಿ ತೆರೆದ ಮ್ಯಾನ್ ಹೋಲ್ ಗೆ ಬಿದ್ದು ಸಾವನ್ನಪ್ಪಿದ ಘಟನೆ ಸಿಕಂದರಾಬಾದ್ ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು10 ವರ್ಷದ ಮೌನಿತ ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಹಾಲು ತರಲು ಮನೆಯಿಂದ ಹೊರಗೆ ಹೋದ ಸಂದರ್ಭದಲ್ಲಿ ಬಾಲಕಿಯು ಕಾಲು ಜಾರಿ ಮ್ಯಾನ್ ಹೋಲ್ ಗೆ ಬಿದ್ದು ಕೊಚ್ಚಿಹೋಗಿದ್ದಾಳೆ ಎನ್ನಲಾಗಿದೆ. ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ಮಂಗಳೂರಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇದೇ ವೇಳೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾಹಿತಿ ನೀಡಿದ್ದಾರೆ. ಗೃಹ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಇಂದು ಮಧ...
ಚಾಮರಾಜನಗರ: ವರುಣದಲ್ಲಿ ಸೋಮಣ್ಣ ಗಲಾಟೆ ಮಾಡಿಸಿದ್ದು ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಸೋಮಣ್ಣ ತಿರುಗೇಟು ನೀಡಿದ್ದು, ಸಿದ್ದರಾಮಯ್ಯ ಮತ್ತೆ ಯಾಕೆ ಈ ರೀತಿ ಮಾಡಿ ಚಿಕ್ಕವರಾಗ್ತಿದ್ದಾರೆ ಗೊತ್ತಿಲ್ಲ.ನಾವೇನೂ ಕಾಲು ಕರೆದುಕೊಂಡು ಹೋಗಿರಲಿಲ್ಲ ಎಂದು ಅವರು ಹೇಳಿದರು. ಚಾಮರಾಜನಗರದ ಉಗನೇಯ್ಯನಹುಂಡಿಯಲ್ಲಿ ಮಾಧ್ಯಮಗಳ ಜೊತೆಗೆ ಮಾ...
ಬೆಂಗಳೂರು: ಏ 29. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಗಣೇಶ ಬ್ಲಾಕ್ ನಲ್ಲಿ ಇಂದು ಬೆಳಗ್ಗೆ, ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ಮನೆ ಮನೆಗೆ ತೆರಳಿ ಈವರೆಗೆ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಮತ ಯಾಚನೆ ಮಾಡಿದರು. ನಂತರದಲ್ಲಿ ಮಾತನಾಡಿದ ಅವರು ಕ್ಷೇತ್ರದದಲ್ಲಿ ಬಿಜೆಪಿಗ...
ಬೆಂಗಳೂರು: ರಾಜ್ಯದಲ್ಲಿ ಡೆಂಘ್ಯೂ ಜ್ವರ ಹೆಚ್ಚಾಗಿದ್ದು ಬಿಸಿಲಿನ ತಾಪಮಾನದ ನಡುವೆ ಡೆಂಘೀ ಜ್ವರ ಸದ್ದಿಲ್ಲದೆ ಜನರ ಜೀವ ಹಿಂಡಲು ಮುಂದಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ತಾಪಮಾನದಲ್ಲಿ ಬದಲಾವಣೆ ಎದುರಾಗಿದೆ. ತಾಪಮಾನ ಎರಿಕೆಯ ನಡುವೆ ಕೊರೊನಾ ಹಾಗೂ ಡೆಂಘೀ ಜ್ವರ ಹೆಚ್ಚಾಗಿದೆ. ಸದ್ಯ ರಾಜ್ಯದಲ್ಲಿ ಕೊರೊನಾಕ್ಕಿಂತ...
ಮೂಡಿಗೆರೆ: ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೂಡಿಗೆರೆ ತಾಲ್ಲೂಕಿನ ಹೊರಟ್ಟಿ ಸಮೀಪ ನಡೆದಿದೆ. ಬೆಂಗಳೂರಿನಿಂದ ಉಜಿರೆ ಕಡೆಗೆ ತೆರಳುತ್ತಿದ್ದ ಇನೋವಾ ಕಾರಿನಲ್ಲಿ 5 ಜನ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಐದೂ ಜನ ಪ್ರಯಾಣಿಕರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಣಕಲ್ ಠಾಣಾ ವ್ಯಾಪ...
ಉಡುಪಿ: ಹೂಡೆ ಪರಿಸರದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತಪ್ರಚಾರ. ನಡೆಸಿದರು.ಅವರು ಮನೆ-ಮನೆ ಭೇಟಿ ಮಾಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ಮತದಾರರಿಗೆ ವಿತರಿಸಿ ಮತಯಾಚಿಸಿದರು. “ ಬಿಜೆಪಿ ದುರಾಡಳಿತದಿಂದ ರಾಜ್ಯದ ಅಭಿವೃದ್ದಿಗೆ ಹಿನ್ನಡೆಯಾಗಿದೆ. ಉಡುಪಿಯಲ್ಲಿ ಭೃಷ್ಟಾಚಾರ ಮಿತ...