ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಮೊದಲ ಹಂತದ ಪಟ್ಟಿಯಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥ...
ಚಾಮರಾಜನಗರ: ಮಾಡಿದೊಣ್ಣೋ ಮಹರಾಯ ಎಂಬಂತೆ ರಾಹುಲ್ ಗಾಂಧಿಗಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ರಾಗಾ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಕ್ಕೆ ಪ್ರತಿಕ್ರಿಯಿಸಿದರು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದ ಯುವ ಸಮಾವೇಶದ ಬಳಿಕ ಅವರು ಮಾತನಾಡಿ, ಮೋದಿ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿರುವಾಗ ರಾಹುಲ್ ಗಾಂ...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕಹಳೆ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಯುಗಾದಿ ಹಬ್ಬ ಅಮಾವಾಸ್ಯೆ ಹೊಸತೊಡಕು ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಯುಗಾದಿ ಹಬ್ಬದ ದಿನವೇ ಅಭ್ಯರ್...
ಬೆಂಗಳೂರು: ದೇಶದಾದ್ಯಂತ ಕಾಂಗ್ರೆಸ್ ಅಧೋಗತಿಗೆ ಹೋಗುತ್ತಿದ್ದು, ಇದೀಗ ರಾಜ್ಯವನ್ನು ತನ್ನ ಎಟಿಎಂ ಆಗಿ ಮಾಡಲು ಮತ್ತು ರಾಷ್ಟ್ರಮಟ್ಟದಲ್ಲಿ ತನ್ನ ಬೊಕ್ಕಸವನ್ನು ತುಂಬಿಸಿಕೊಳ್ಳಲು ಕರ್ನಾಟಕದತ್ತ ದೃಷ್ಟಿ ನೆಟ್ಟಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. ಕರ್ನಾಟಕ ಸಹಕಾರ ಇಲಾಖೆ ಹಾಗೂ ಇತರೆ ಇಲಾಖೆಗಳ ವತಿಯಿಂದ ಆಯೋ...
ಬೆಂಗಳೂರು, ಮಾರ್ಚ್ 23: ಬ್ರ್ಯಾಂಡ್ ಬೆಂಗಳೂರು ಹೆಸರು ಕೆಡಿಸಲು ಸಾಧ್ಯವಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಾಯಂಡಹಳ್ಳಿ ವಾರ್ಡ್ನ ಪಂತರಪಾಳ್ಯಯಲ್ಲಿ ಆಯೋಜಿಸಿದ್ದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಂತರ ಪಾಳ್ಯದಲ್ಲಿ ನಿರ್ಮಿಸಿರುವ “ಡಾ. ಪು...
ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಸೋಮವಾರ ನಗರದ ಬೀಡಿನಗುಡ್ಡೆ, ಚಿಟ್ಪಾಡಿ ಹಾಗೂ ಬನ್ನಂಜೆ ವ್ಯಾಪ್ತಿಯ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ಗಳ ಮೇಲೆ ದಾಳಿ ನಡೆಸಿ, ಸೆಕ್ಷನ್ 4 ಮತ್ತು 6(ಎ) ಅಡಿಯಲ್ಲಿ 36 ಪ್ರಕರಣ ದಾ...
ಬೆಂಗಳೂರು: ಈ ಬಾರಿಯ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಈ ಬಾರಿ ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. . ಈ ಸಿನೆಮಾಗಳು ನಮ್ಮ ಚಿತ್ರಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗುತ್ತವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಬಳಿ ...
ಬೆಂಗಳೂರು: ಮಾರ್ಚ್ 24ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಕರ್ನಾಟಕ ಅಧ್ಯಯನ ಕೇಂದ್ರವನ್ನು ಕರ್ನಾಟಕದ ಶಿವಮೊಗ್ಗ ನಗರದಲ್ಲಿ ಸ್ಥಾಪಿಸಲು, ಇಂದು ಕರ್ನಾಟಕ ಸರಕಾರ ಹಾಗೂ ರಾಷ್ಟ್ರೀಯ ರಕ್ಷಾ ವಿಶ್ವ ವಿದ್ಯಾಲಯದ ಜತೆಗೆ ಇಂದು ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಶ್ರೀ ಅಮಿತ್ ಶಾ, ಕರ್ನಾಟಕ ಮುಖ್ಯಮಂತ...
ಚಿಕ್ಕಮಗಳೂರು : ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಕೆಲಸಗಳು ಪೆಂಡಿಂಗ್ ಆಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳ ಬಳಿ ವಿಚಾರಿಸಿದರೆ, ಅಧಿಕಾರಿಗಳು ಸಾರ್ವಜನಿಕರ ವಿರುದ್ಧ ರೇಗಾಡುತ್ತಿರುವ ಆರೋಪ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಮೂಡಿಗೆರೆ ತಹಸೀಲ್ದಾರ್ ತಿಪ್ಪೇಸ್ವಾಮಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್...
ಉಡುಪಿಯ ಪ್ರಧಾನ ಅಂಚೆ ಕಛೇರಿ ಮುಂಭಾಗ ಖಾಸಗಿಯವರಿಂದ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ರಸ್ತೆ ಪಕ್ಕದಲ್ಲಿ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದ್ದು. ಇಲ್ಲಿ ರಸ್ತೆ ಕಿರುದಾಗಿರುವುದರಿಂದ ವಾಹನಗಳ, ಪಾದಚಾರಿಗಳ ಸಂಚಾರಕ್ಕೆ ತೊಂದರೆ ಎದುರಾಗಿದೆ. ತಕ್ಷಣ ಸಂಬಂಧಪಟ್ಟವರು ಬ್ಯಾರಿಕೇಡ್ ತೆರವುಗೊಳಿಸುವಂತೆ ನಾಗರಿಕ ಸಮಿತಿಯ ಸಂಚಾಲಕ ...