ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಂಡಿದ್ದು ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ನ 135 ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬೀಳುವ ನಿರೀಕ್ಷೆ ಇದ್ದು ಇದಕ್ಕೆ ಪೂರಕವೆಂಬತೆ ಎಂಬಂತೆ ಸ್ಕ್ರೀನಿಂಗ್ ಕಮಿಟಿಯಿಂದ ಹೈಕಮಾಂಡ್ಗ...
ಚಿಕ್ಕಮಗಳೂರು: ಮೂಡಿಗೆರೆಯಲ್ಲಿ ನೀನೇ ಅಭ್ಯರ್ಥಿ, ನೀನೇ ಗೆಲ್ಲೋದು ಅಂತ ಯಡಿಯೂರಪ್ಪನವರು ನನಗೆ ಹೇಳಿದರು, ಇಲ್ಲಿ ನಡೆದಿರುವ ಘಟನೆಗೆ ನಾನು ಯಡಿಯೂರಪ್ಪನವರಿಗೆ ವಿಷಾಧ ಕೇಳುತ್ತೇನೆ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಮೂಡಿಗೆರೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಆಗಮಿಸಿದ ಬಿ.ಎಸ್.ಯಡಿಯೂರಪ್ಪನವರ ಕಾ...
ಚಿಕ್ಕಮಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದ್ದು, ಇದೀಗ ಕುಮಾರಸ್ವಾಮಿ ಬೇಡವೇ ಬೇಡ ಎಂದು ಕಾರ್ಯಕರ್ತರು ರಸ್ತೆಗಿಳಿದಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಬರುವ ಮಾರ್ಗವನ್ನು ಅಡ್ಡಗಟ್ಟಿದ ಕಾರ್ಯಕರ್ತರು, ಕುಮಾರಸ್ವಾಮಿ ಬೇಡವೇ ಬೇಡ ಎಂದು ಘೋಷಣೆ ಕೂಗಿದ್ದಾರ...
ರಾಜ್ಯದ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸುವ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ಮಾ.20ರಂದು ಮೊದಲ ಪಟ್ಟಿಯನ್ನು ಪಕ್ಷದ ವರಿಷ್ಠರು ಬಿಡುಗಡೆ ಮಾಡಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ 224 ವಿಧಾನ...
ಬೆಂಗಳೂರು/ಶಿವಮೊಗ್ಗ: ರಾಜ್ಯ ನಾಮದೇವ ಸಿಂಪಿ ಮತ್ತು ಬಾಹುಸಾರ ಸಮಾಜ ವತಿಯಿಂದ ನೀಡಲಾಗುವ ಪ್ರಶಸ್ತಿಗೆ "ಸಂಧ್ಯಾ ಉರಣ್ಕರ್ (ಸಂಧ್ಯಾ ಸೊರಬ) ಇವರನ್ನು ಆಯ್ಕೆ ಮಾಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ " ವಿಠ್ಠಲಶ್ರೀ"ಪ್ರಶಸ್ತಿಗೆ ಸಂಧ್ಯಾ ಇವರನ್ನು ಆಯ್ಕೆ ಮಾಡಿರುವುದಾಗಿ ವಿಠ್ಠಲಶ್ರೀ ಆಯ್ಕೆ ಸಮಿತಿ ಮಂಜುನಾಥ ರೇಳೆ...
ಬೆಂಗಳೂರು : ಹಿಂದಿ ಖಾಸಗಿ ವಾಹಿನಿಯ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ವಿನ್ನರ್ ಹಾಗೂ ಖಾಸಗಿ ಕನ್ನಡ ವಾಹಿನಿಯೊಂದರಲ್ಲಿ ಡ್ಯಾನ್ಸಿಂಗ್ ರಿಯಾಲಿಟಿ ಶೋ ಜಡ್ಜ್ ಕೂಡ ಆಗಿದ್ದ ಸಲ್ಮಾನ್ ಯುಸೂಫ್ ಖಾನ್ ಕನ್ನಡದ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡುವ ಮೂಲಕ ಭಾರೀ ವಿರೋಧವನ್ನು ಎದುರಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಹುಟ...
ದಕ್ಷಿಣ ಕನ್ನಡ: ಕಾಂಗ್ರೆಸ್ ನೀಡಿರುವ ಗ್ಯಾರಂಟಿ ನಕಾರ್ಡ್ ಡಿಬಿಟ್, ಕೆಡಿಟ್ ಇಲ್ಲದ ಪ್ರಯೋಜನಕ್ಕೆ ಬಾರದ ವಿಸಿಟಿಂಗ್ ಕಾರ್ಡ್ ಇದ್ದಂತೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಂಗಳೂರಿನ ಮೇರಿ ಹಿಲ್ಸ್ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ಬಿಜೆಪ...
ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಜಕಾರಣ ಮಾಡುತ್ತಿದ್ದಾರೆ. ಅವರು ಬಳಸುವ ಭಾಷೆ, ನಡೆದುಕೊಂಡ ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆ...
ಚಾಮರಾಜನಗರ: ಹಳೇ ಮೈಸೂರು ಪ್ರಾಂತ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ. ಈ ಬಾರಿ ಶತಾಯ ಗತಾಯ ಹೆಚ್ಚಿನ ಸ್ಧಾನ ಗೆಲ್ಲಲೇ ಬೇಕು ಸರ್ಕಸ್ ಮಾಡುತ್ತಿದೆ. ಆದರೆ, ಇದುವರಗೆ ಮಾಡಿದ ತಂತ್ರಗಳು ಕೈ ಹಿಡಿಯುತ್ತಿಲ್ಲ. ಸಾರಥ್ಯ ವಹಿಸಿಕೊಳ್ಳಲು ಯಾವ ನಾಯಕರು ಮುಂದೆ ಬರುತ್ತಿಲ್ಲ. ಇದೀಗ ಬಿಜೆಪಿಯೊಂದಿಗಿನ ವಸತಿ ಸಚಿವ ವಿ. ಸೋಮಣ್ಣ ಅವರ ಮುನಿಸು ...
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ವಿಮರ್ಶೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 21ರ ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರಕಟಿಸಿದೆ. ಇದರಿಂದಾಗಿ ಯುಗಾದಿ ಹಬ್ಬಕ್ಕೆ ಊರಿಗೆ ತೆ...