ಕೊಟ್ಟಿಗೆಹಾರ, ಮೂಡಿಗೆರೆ: ತಾಲ್ಲೂಕಿನ ಕೊಟ್ಟಿಗೆಹಾರದ ತರುವೆ ಗ್ರಾಮದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕಾಡಾನೆ ಬೀಡುಬಿಟ್ಟಿದ್ದು, ಗ್ರಾಮಸ್ಥರಲ್ಲಿ ಭಯ ಮೂಡಿಸಿದೆ. ತರುವೆ ಚೌಡೇಶ್ವರಿ ದೇವಸ್ಥಾನ ಸುತ್ತಮುತ್ತ ಇರುವ ತೋಟಗಳಿಗೆ ನುಗ್ಗಿದ ಆನೆ, ಅಲ್ಲಿನ ಬೆಳೆಗಳಿಗೆ ಹಾನಿ ಮಾಡಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ವಿಶೇಷವಾಗಿ, ತರುವ...
ಹುಣಸೂರು: ಹಾಡಹಗಲೇ ವೃದ್ಧ ದಂಪತಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ನಾಡಪ್ಪನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ನಾಡಪ್ಪನಹಳ್ಳಿ ಗ್ರಾಮದ ರಂಗಸ್ವಾಮಿ(65) ಹಾಗೂ ಇವರ ಪತ್ನಿ ಶಾಂತಮ್ಮ(52) ಹತ್ಯೆಗೀಡಾದವರಾಗಿದ್ದಾರೆ. ಇವರಿಬ್ಬರು ತೋಟದ...
Deadly Idli--ಬೆಂಗಳೂರು: ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ಗಳನ್ನು ಬಳಸಲಾಗುತ್ತಿದ್ದು, ಇದರಿಂದ ಕ್ಯಾನ್ಸರ್ ಬರುವ ಅಪಾಯ ಹೆಚ್ಚು ಎಂಬ ವರದಿಗಳ ಹಿನ್ನೆಲೆ ಸಾರ್ವಜನಿಕರು ಎಚ್ಚೆತ್ತುಕೊಂಡಿದ್ದಾರೆ. ಮಲ್ಲೇಶ್ವರಂ, ಆರ್ಟಿ ನಗರ ಮತ್ತು ಜಯನಗರದಂತಹ ಪ್ರಮುಖ ಪ್ರದೇಶಗಳಲ್ಲಿರುವ ಹೊಟೇಲ್ ಗಳಲ್ಲಿ ಇಡ್ಲಿ ಮಾರಾ...
Ramadan Fasting-- ಬೆಂಗಳೂರು: ಚಂದ್ರನ ದರ್ಶನವಾದ ಹಿನ್ನಲೆಯಲ್ಲಿ ಭಾನುವಾರದಿಂದ ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ. ಕರಾವಳಿಯಲ್ಲಿ ಚಂದ್ರನ ದರ್ಶನವಾಗಿದೆ. ಹೀಗಾಗಿ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ಮಾಸ ಆರಂಭಗೊಳ್ಳಲಿದೆ ಎಂದು ಮುಸ್ಲಿಮ್ ಮುಖಂಡರು ಮಾಹಿತಿ ನೀಡಿದ್ದಾರೆ. ರಾಜ್ಯದ ಕರಾವಳಿಯಲ್ಲಿ ಇಂದಿನಿಂದ ರಂಜಾನ್ ವ್ರತ ಆರ...
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ಪಟ್ಟಣ ಪಂಚಾಯಿತಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳು ಬಿಜೆಪಿ ಪಕ್ಷಕ್ಕೆ ತೀವ್ರ ಮುಖಭಂಗವನ್ನುಂಟು ಮಾಡಿವೆ. ಪಟ್ಟಣ ಪಂಚಾಯಿತಿಯ 11 ವಾರ್ಡುಗಳಲ್ಲಿ 6 ಬಿಜೆಪಿ, 4 ಕಾಂಗ್ರೆಸ್, ಮತ್ತು 1 ಜೆಡಿಎಸ್ ಸದಸ್ಯರು ಇದ್ದರು. ಜೆಡಿಎಸ್ ಸದಸ್ಯರು ಕಾಂಗ್ರೆಸ್ ಬೆಂಬಲಕ್ಕೆ ಸೇರಿ, ಕಾಂಗ್ರೆಸ್ ಪಕ್ಷವು ಅಧ್ಯಕ್ಷ ಸ...
ಚಾಮರಾಜನಗರ: ಟಿಪ್ಪರ್ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿ ನಡೆದಿದೆ. ಮೃತಪಟ್ಟವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಾಗಿದ್ದು, ಇವರು ಮಂಡ್ಯ ಮೂಲದವರು ಎಂದು ತಿಳಿದು ಬಂದಿದೆ. ಟಿಪ್ಪರ್ ಡಿಕ್ಕಿಯಾದ ತೀವ್ರತೆಗೆ ರಸ್ತೆ ಪಕ್ಕಕ್ಕೆ ಕಾರು ಎತ್ತಿ ಎಸೆ...
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನ್ನು ಹೆದರಿಸಲು ಹಿಂದುತ್ವದ ವೇಷ ಹಾಕಿದ್ದಾರೆ ಎಂದು ಶಾಸಕ ಮುನಿರತ್ನ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಡಿಕೆಶಿ ಹಿಂದೂ ಅಲ್ಲ ಅಂತ ನಾವು ಹೇಳಿಲ್ಲ, ಅವರು ಹಿಂದೂನೇ… ಹಿಂದೂ ಆಗಿಯೇ ಸಾಯಲಿ, ಆದ್ರೆ, ಸಿದ್ದರಾಮಯ್ಯ ಅವರಿಗೆ ...
ಬೆಂಗಳೂರು: ಸಾವಿರ ಜನ ವಿರೋಧ ಮಾಡಲಿ, ಇದು ನನ್ನ ನಂಬಿಕೆಯ ವಿಚಾರ ಎಂದು ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್(D.K.Shivakumar) ಹೇಳಿದ್ದು, ದೊಡ್ಡ ನಾಯಕರ ಮಾತಿಗೆ ಉತ್ತರ ನೀಡುವುದಿಲ್ಲ ಎಂದು ಹೇಳಿದ್ದಾರೆ. ನಾನು ಹೋಗಿದ್ದ ಶಿವರಾತ್ರಿ(Shivaratri)ಗೆ, ಇದು ನನ್ನ ಸ್ವಂತ ನ...
ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಅವಕಾಶವಿದೆ. ಅದೇ ರೀತಿ ಇದೀಗ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪ್ರಯಾಣಕ್ಕೆ ಅವಕಾಶವಿದ್ದು ಇದರ ಮಾಹಿತಿಯು ಇಲ್ಲಿದೆ.. ಕರ್ನಾಟಕ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಹಾಗೂ 10ನೇ ತರಗತಿಯ ವಾರ...
ಚಾರ್ಮಾಡಿ ಘಾಟ್: ಕೆಎಸ್ ಆರ್ ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ತುಂಡಾಗಿದರೂ ಚಾಲಕನ ಚಾಕಚಕ್ಯತೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ನಡೆದಿದೆ. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17--F--1487 ನಂಬರಿನ ಶಿವಮೊಗ್ಗ ವಿಭಾಗದ ಬಸ್ ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸುತ್ತಿದ್ದ...