ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರ ಸಾಹಿತ್ಯಗೋಷ್ಠಿ ಮತ್ತು ಸನ್ಮಾನ ಕಾರ್ಯಕ್ರಮವು ಫೆಬ್ರವರಿ 22ರಂದು ಮೈಸೂರು ವಿಶ್ವವಿದ್ಯಾಲಯದ ಬಿ.ಎಂ.ಶ್ರೀ ಸಭಾಂಗಣ...
ಬೆಂಗಳೂರು: ಬೆಸ್ಕಾಂನ ಮೆಟ್ರೋಪಾಲಿಟನ್ ಪ್ರದೇಶ ವಲಯದಲ್ಲಿ ಫೆಬ್ರವರಿ 14, 2023ರವರೆಗೆ ಒಟ್ಟು 10,74,000 ಸಿಂಗಲ್ ಫೇಸ್ ಡಿಜಿಟಲ್ ಮೀಟರ್ಗಳನ್ನು ಅಳವಡಿಸಲಾಗಿದ್ದು, ಇದುವರೆಗೆ ಶೇ. 70ರಷ್ಟು ಪ್ರಗತಿ ಸಾಧಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 58,77,000 ಎಲ್ ಟಿ ವಿದ್ಯುತ್ ಮಾಪಕಗಳಿವೆ. ಸಮೀಕ್ಷೆಯ ಪ್ರಕಾರ ಇವು...
ಬೆಂಗಳೂರು: ಬಿಜೆಪಿ ಶಾಸಕ ಮತ್ತು ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿರುವ ಸತೀಶ್ ರೆಡ್ಡಿ ಕೊಲೆಗೆ ಸುಪಾರಿ ನೀಡಿರುವ ಆರೋಪದಲ್ಲಿ ಇಬ್ಬರ ಬಂಧನ ಮಾಡಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಭಯಾನಕ ಸ್ಕೆಚ್ ಹಾಕಲಾಗಿದೆ. ರೌಡಿಗಳ ಗ್ಯಾಂಗ್ವೊಂದು ಸತೀಶ್ ರೆಡ್ಡಿ ಹ...
ಮಂಗಳೂರು ಸಹಿತ ರಾಜ್ಯ ಇತರ ಕಡಲ ತೀರದಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರ ಮೇಲೆ ತಮಿಳುನಾಡು ಮೀನುಗಾರರು ಆಳಸಮುದ್ರದಲ್ಲಿ ಆಕ್ರಮಣ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದರಿಂದ 10 ಕ್ಕೂ ಕರಾವಳಿಯ ಬೋಟುಗಳು ಹಾನಿಗೊಳಗಾಗಿವೆ. ಆಳಸಮುದ್ರಕ್ಕೆ ಸ್ಮಾಲ್ ರಿಬ್ಬನ್ ಫಿಶ್ ಅಂದರೆ ಪಾಂಬೋಲ್ ಮೀನು ಹಿಡಿಯಲು ತೆರಳಿದ್ದ...
ಬೆಳ್ತಂಗಡಿ; ದುಶ್ಚಟಗಳು ಕೇವಲ ವ್ಯಕ್ತಿಗಳನ್ನು ಮಾತ್ರವಲ್ಲ ಕುಟುಂಬಗಳನ್ನು ಹಾಗೂ ಸಮಾಜವನ್ನು ಅಸ್ವಸ್ಧಗೊಳಿಸುತ್ತದೆ. ವ್ಯಸನಗಳಿಂದ ಮುಕ್ತರಾಗಿ ಸ್ವಾಸ್ಥ್ಯ ಸಮಾಜ ಕಟ್ಟುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು ಈ ನಿಟ್ಟಿನಲ್ಲಿ ಶ್ರೀಕ್ಷೇತ್ತ ಧರ್ಮಸ್ಥಳದ ಪ್ರಯತ್ನಗಳು ಮಾದರಿಯಾಗಿದೆ ಎಂದು ಕರ್ನಾಟಕದ ಘನ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ...
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಮಸೀದಿ ಕಟ್ಟಡ ತೆರವುಗೊಳಿಸುತ್ತಿದ್ದಾಗ ಮಸೀದಿಯ ಗೋಪುರ ಏಕಾಏಕಿ ಕುಸಿದು ವಿದ್ಯುತ್ ತಂತಿಯ ಬಿದ್ದ ಘಟನೆ ಮಂಗಳೂರು ನಗರದ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ಎಂಬಲ್ಲಿ ನಡೆದಿದೆ. ರಸ್ತೆ ಬದಿಯಲ್ಲಿದ್ದ ಮಸೀದಿ ಕಟ್ಟಡವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಲಾಗುತ್ತಿತ್ತು. ಈ ವೇಳೆ ಕಟ್ಟಡದ ...
ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ಬೊಕ್ಕಸವನ್ನು ಎದ್ವಾತದ್ವಾ ಲೂಟಿ ಮಾಡಲು ಆರಂಭ ಮಾಡಿದೆ. ಮಂತ್ರಿ ಪಟ್ಟ ಸಿಗದ ಶಾಸಕರಿಗೆ ದುಡ್ಡು ಮಾಡಿಕೊಡಲು ತರಾತುರಿಯಲ್ಲಿ ಸಭೆ ಕರೆದು ಹಲವು ಯೋಜನೆಗಳಿಗೆ ಅನುಮೋದನೆ ಪಡೆಯುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ನಿವ...
ಬೆಂಗಳೂರು: ಕಾಂಗ್ರೆಸ್ ನವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ...
ಬೆಂಗಳೂರು: ರಾಜ್ಯ ಸರ್ಕಾರದ ಅವಧಿ ಇನ್ನು ಒಂದು ತಿಂಗಳು ಮಾತ್ರವಿದ್ದು, ಈ ಸಮಯದಲ್ಲಿ ಬಿಜೆಪಿ ಸರ್ಕಾರ ಎಲ್ಲಾ ಇಲಾಖೆಗಳ ಟೆಂಡರ್ ಅನ್ನು ತರಾತುರಿಯಲ್ಲಿ ಸಿದ್ದಪಡಿಸಿ 500 ಕೋಟಿ ರೂ ಟೆಂಡರ್ ಅನ್ನು 1000 ಕೋಟಿ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ತಮ್ಮ ನಿವಾಸದಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠ...
ಬೆಂಗಳೂರು: ಬೆಂಗಳೂರಿನಲ್ಲಿ ಅಮೆರಿಕಾ ವೀಸಾ ಕಚೇರಿ ತೆರೆಯುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ತಮ್ಮನ್ನು ಭೇಟಿಯಾದ ಭಾರತದಲ್ಲಿರುವ ಅಮೆರಿಕದ ರಾಯಭಾರಿ ಎಲಿಜೆಬೆತ್ ಜೋನ್ಸ್ ಹಾಗೂ ಚೆನ್ನೈನಲ್ಲಿರುವ ಕಾನ್ಸುಲ್ ಜನರಲ್ ಜೂಡಿತ್ ರೇವಿನ್ ಅವರಿಗೆ ತಿಳಿಸಿದರು. ಪ್ರಸ್ತುತ ವೀಸಾ ಕಚೇರಿ ಚೆನ್ನೈನಲ್ಲಿರು...