ಬೆಂಗಳೂರು: ನಾವು ಯಾವುದೇ ಸಂದಾನಕ್ಕೂ ಬಗ್ಗಲ್ಲ. ಸರ್ಕಾರ ಎಸ್ಮಾ ಜಾರಿ ಮಾಡಿದರೂ ಹೆದರಲ್ಲ. 7ನೇ ವೇತನ ಆಯೋಗ ವರದಿ ಜಾರಿಯಾದ್ರೆ ಮಾತ್ರ ನಾಳಿನ ಸರ್ಕಾರಿ ನೌಕರರ ಮುಷ್ಕರ ವಾಪಸ್ ಪಡೆಯುತ್ತೇವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದರು. ಈ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿ.ಎಸ್.ಷಡಾಕ್ಷರಿ,...
ಬೆಂಗಳೂರು:ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ್ದ್ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ ಯಡಿಯೂರಪ್ಪ ಅವರು ಸದನದಲ್ಲಿ ಕಣ್ಣಿರು ಹಾಕಿದ್ದು ಅವರ ನಾಯಕತ್ವದಲ್ಲಿ ನೆಡದ ಚುನಾವಣಿಯಲ್ಲಿ104 ಸೀಟ್ ಪಡೆದುಕೊಂಡು ಸಿಎಂ ಆದ್ರು, ಯಾಕೆ ಅವರನ್ನು ಸಿಎಂ ಸಾನ್ಥದಿಂದ ಇಳಿಸಿದ್ರು ಅ...
ಹುಬ್ಬಳ್ಳಿ: 7 ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು. ಬಜೆಟ್ ನಲ್ಲಿ ಅದಕ್ಕಾಗಿ ಹಣವನ್ನೂ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಧ್ಯಂತರ ವರದಿ ಪಡೆದು ವೇತನ ಪರಿಷ್ಕರಣೆ ಮಾಡಬೇಕೆಂಬ ಸರ್ಕಾರಿ ನೌಕರರ ಬೇಡಿಕೆಯ...
ಬೆಂಗಳೂರು: ಕರ್ನಾಟಕದ ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ಕ್ಷಮೆ ಕೇಳಬೇಕು. ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾ...
ಹುಬ್ಬಳ್ಳಿ: ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸುದ್ದಿಗಾರರಿಗೆ ...
ದೆಹಲಿಯ ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವ ಮನೀಷ್ ಸಿಸೋದಿಯಾ ಬಂಧನವನ್ನು ಆಮ್ ಆದ್ಮಿ ಪಾರ್ಟಿ ಕರ್ನಾಟಕ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಖಂಡಿಸಿದ್ದು, ದೇಶಾದ್ಯಂತ ಎಎಪಿ ಬೆಳೆಯುತ್ತಿರುವುದನ್ನು ಕಂಡು ಹೆದರಿರುವ ಬಿಜೆಪಿಯು ಸಿಸೋದಿಯಾರವರನ್ನು ಬಂಧಿಸಿದೆ ಎಂದು ಹೇಳಿದರು. ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪೃಥ್ವಿ ರೆಡ್ಡಿ, “ದೆಹಲಿಯ ...
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಮಾಡಿ ಅದರ ಸಂಭ್ರಮವನ್ನು ಕಲ್ಯಾಣ ಕರ್ನಾಟಕ ಉತ್ಸವದ ಮೂಲಕ ಆಚರಿಸಲಾಗುತ್ತಿದೆ. ಕಲ್ಯಾಣ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಮೃತ ಕಾಲ ಶುರುವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಗುಲಬರ್ಗಾ ವಿ.ವಿ. ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ-2023ರ ಸಮಾರೋಪ ಸಮಾ...
ಬಾಗಲಕೋಟೆ: ಕರ್ನಾಟಕದ ಜನ ಬಹಳ ಪ್ರಬುದ್ಧರಾಗಿದ್ದು ಇಂಥ ಟೀಕೆ ಟಿಪ್ಪಣಿ ಗಳಿಗೆ ಸೊಪ್ಪು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬನಹಟ್ಟಿ ಹೆಲಿಪ್ಯಾಡ್ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ 5 ವರ್ಷಗಳಲ್ಲಿ ರಬಕವಿ- ಬನಹಟ್ಟಿ ವಿಧಾನಸಭಾ ಕ್ಷೇತ್ರ ಬಹ...
ಚಾಮರಾಜನಗರ: ಒಂದು ಕೆ.ಜಿ.ಗೆ ಕೋಟಿ ಬೆಳೆಬಾಳಲಿದೆ ಎನ್ನುವ ತಿಮಿಂಗಲ ವಾಂತಿ(ಆಂಬರ್ ಗ್ರೀಸ್) ನ್ನು ಕೆಜಿಗಟ್ಟಲೇ ವಶಪಡಿಸಿಕೊಂಡಿರುವ ಘಟನೆ ಕೊಳ್ಳೇಗಾಲ ಬಸ್ ನಿಲ್ದಾಣ ಸಮೀಪ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಅಲ್ಲಮಜ್ಜಿ ರಸ್ತೆಯ ಕೆ.ಬಿ.ವಿರೂಪಾಕ್ಷ(62), ಕೇರಳ ಮೂಲದ ಶಂಸುದ್ಧೀನ್ ಒತಿಯೋತ್(48), ತ್ರೆಸೀಮಾ ವರ್ಘಸೆ@ ಸ...
ಬೆಂಗಳೂರು: ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ಹೈಸ್ಪೀಡ್ ರೈಲಿಗೆ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ.ಕಲ್ಲು ತೂರಾಟ ನಡೆಸಿದ ಪರಿಣಾಮ ವಂದೇ ಭಾರತ್ ಎಕ್ಸ್ಪ್ರೆಸ್’ನ ಗಾಜುಗಳಿಗೆ ಹಾನಿಯಾಗಿದೆ ಎಂದು ನೈಋತ್ಯ ರೈಲ್ವೆ ಇಂದು ಪ್ರಕಟಣೆಯಲ್ಲಿ ತಿಳಿಸಿದೆ. ರೈಲು ಮೈಸೂರಿನಿಂದ ತಮಿಳುನಾಡಿನ ರಾಜಧಾನಿ ಚೆನ್ನೈಗೆ ತೆರಳುತ್ತಿದ್ದ ...