ಚಾಮರಾಜನಗರ: ಭಾಷಣಗಳಿಂದ ಜನರ ಹೊಟ್ಟೆ ತುಂಬಲ್ಲ ಎಂದು ವಿಪಕ್ಷಗಳಿಗೆ ಪರೋಕ್ಷವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟರು. ಹನೂರಿನಲ್ಲಿ 650 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ- ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿ, ಸಾಮಾಜಿಕ ನ್ಯಾಯ ಎಂದು ಭಾಷಣಗಳನ್ನು ಮಾಡಿದರೇ ನ್ಯಾಯ ಸಿಕ್ಕಲ್ಲ ಅವಕಾ...
ಬೆಳ್ತಂಗಡಿ: ನಡ ಗ್ರಾಮದ ಕೇಲ್ತಾಜೆ ಬಳಿ ಸುಟ್ಟ ರೀತಿಯಲ್ಲಿ ಪತ್ತೆಯಾದ ಮೃತದೇಹ ಮಹಿಳೆಯದೇ ಎಂಬುದು ಖಚಿತವಾಗಿದ್ದು, ಇದೊಂದು ಕೊಲೆ ಪ್ರಕರಣ ಎಂಬುದು ಬಹುತೇಕ ಖಚಿತವಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಅಲ್ಲಿಯೇ ತಜ್ಞ ವೈದ್ಯರಿಂದ ನಡೆಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್...
ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಂಗಳೂರು ನಗರದ ಪಂಪ್ ವೆಲ್ಎಂಬಲ್ಲಿ ನಡೆದಿದೆ. ಮೃತರನ್ನು ಮೂಲತಃ ಕುಂಬಳೆ ನಿವಾಸಿ ಅಬ್ದುಲ್ ಕರೀಂ(55) ಎಂದು ಗುರುತಿಸಲಾಗಿದೆ. ಮಂಗಳೂರಲ್ಲಿ ವ್ಯಾಪಾರ ವಹಿವಾಟು ಹೊಂದಿದ್ದ ಇವರು ಸೋಮವಾರ ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ರೂಮ್ ಪಡೆದಿದ್ದರು. ...
ನ್ಯಾ.ಸದಾಶಿವ ಆಯೋಗದ ವರದಿ ಒಳಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪರಿಶಿಷ್ಟರ ಮೇಲೆ ರಾಜ್ಯ ಬಿಜೆಪಿ ಸರ್ಕಾರ ಅಮಾನವೀಯವಾಗಿ ಲಾಠಿ ಚಾರ್ಜ್ ನಡೆಸಿದ ವಿಚಾರ ಇದೀಗ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ತೀವ್...
ಸಂತೋಷ್, ಅತ್ತಿಗೆರೆ ಕೊಟ್ಟಿಗೆಹಾರ: ಡಿಸೆಂಬರ್25 ರಂದು ನಡೆಯಲಿರುವ ಕ್ರಿಸ್ಮಸ್ ಹಬ್ಬ ಆಚರಣೆಗೆ ಹನ್ನೆರಡು ದಿನಗಳ ಮೊದಲೇ ಬಣಕಲ್,ಕೊಟ್ಟಿಗೆಹಾರ,ಬಾಳೂರು,ಜಾವಳಿ,ಕೆಳಗೂರು,ಕೂವೆ ಸೇರಿದಂತೆ ಹಲವೆಡೆ ಕ್ರಿಸ್ಮಸ್ ಸಂಭ್ರಮ ಕಳೆಗಟ್ಟುತ್ತದೆ.ಸಾಂತಾ ಕ್ಲಾಸ್ ಕ್ರೈಸ್ತರ ಮನೆಮನೆಗಳಿಗೆ ಕ್ರಿಸ್ಮಸ್ ಸಂದೇಶ ಹೊತ್ತು ತಂದಂತೆ ಭಾಸವಾಯಿತು. ...
ಗಂಗಾವತಿ: ನಗರದಲ್ಲಿ ಬಸ್ ಸ್ಟ್ಯಾಂಡ್ ಮುಂಭಾಗ ಇರುವ ಗಾರ್ಡನ್ ಒಳಗಡೆ ಮತ್ತು ಹಿಂಬದಿಯಲ್ಲಿ ಕಸದ ರಾಶಿ ರಾಶಿಗಳು ಕಾಣುತ್ತಿವೆ ಮತ್ತು ಇದೇ ಗಾರ್ಡನ್ ಪಕ್ಕದಲ್ಲಿ ಹಿಂಬದಿಯಲ್ಲಿ ತಾಲೂಕು ಪಂಚಾಯಿತಿಯಿಂದ ಸ್ವಲ್ಪ ಮುಂದುಗಡೆ ಬಂದರೆ ಇದೆ ಗಾರ್ಡನ್ ಪಕ್ಕದಲ್ಲಿ ನೂತನವಾಗಿ ಉದ್ಘಾಟನೆ ಆಗಿರುವ ನಗರಸಭೆ ಕಟ್ಟಡ ಕೂಡ ಇದೆ. ಇಷ್ಟೆಲ್ಲಾ ಆಫೀಸ್ ಗಳಿದ್ದ...
ಕಾರಟಗಿ ತಾಲೂಕಿನ ಗುಂಡೂರು ಗ್ರಾಮ ಪಂಚಾಯತಿ ಪಿಡಿಓ ಮತ್ತು ಕಾರ್ಯದರ್ಶಿ ಇಬ್ಬರ ಅಧಿಕಾರಿಗಳು ಸರ್ಕಾರದ ಆದೇಶವು ಇವರ ಪಾಲಿಗೆ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಯಾವುದೇ ಅಧಿಕಾರಿಯೂ ಸರ್ಕಾರದ ಆದೇಶದ ಪ್ರಕಾರ ಬೆಳಿಗ್ಗೆ 10:30 ರಿಂದ ಸಾಯಂಕಾಲ 5:30ರ ವರೆಗೆ ಸಮಯದ ಮಿತಿ ಇರುತ್ತದೆ. ಆದರೆ ಇಲ್ಲಿರುವಂತಹ ಪಿಡಿಓ ತಾನು ಆಡಿದೆ ಆಟ, ...
ಚಾಮರಾಜನಗರ: ಸಾವಿರಾರು ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಇಂದು ಉದ್ಘಾಟನೆ, ಶಂಕುಸ್ಥಾಪನೆಗೆ ಸಿಎಂ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು ಈ ವೇಳೆ ಬಿ.ಎಸ್.ಯಡಿಯೂರಪ್ಪ ಅಭಿಮಾನಿಗಳು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು. ವೇದಿಕೆಯಲ್ಲಿ ಅಳವಾಡಿಸಿದ್ದ ಎಲ್ ಇ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತಗೊಂಡ...
ಚಾಮರಾಜನಗರ: ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗಲಿದೆ ಎಂಬ ಮೌಢ್ಯವನ್ನು ಬದಿಗೊತ್ತಿ ಎರಡನೇ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡುತ್ತಿದ್ದಾರೆ. ಹೌದು.., ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ ಅವರಿಂದ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿದರೂ ಸಹ ತದನಂತರ ಬಂದ ಬಿ.ಎಸ್.ಯಡಿಯೂರಪ್ಪ ಗಡಿಜಿಲ್ಲೆಗೆ ಕಾಲಿಡಲೇ ಇಲ್ಲ- ಆದರೆ ಬೊಮ್ಮಾಯಿ...
ಸಚಿವ ವಿ.ಸೋಮಣ್ಣ ಪೊಲೀಸರನ್ನು ಬಳಸಿಕೊಂಡು ಆರ್.ಪಿ.ನಂಜುಂಡಸ್ವಾಮಿ ಬಂಧನ ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜುಬೊಮ್ಮಾಯಿ ಅವರು ಚಾಮರಾಜನಗರಕ್ಕೆ ಬರುತ್ತಿರುವುದು ಸ್ವಾಗತಾರ್ಹ ಆದರೆ, ಇದೊಂದು ಚುನಾವಣೆ ಗಿಮಿಕ್ ಆಗದೇ ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ವಿಶೇಷ ಪ್ಯಾಕೇಜು ತೆಗೆದುಕೊಂಡು ಬರಬೇಕು ಎಂದು ಮಹಾನಾಯಕ ರಕ್ಷಣಾ ವೇದಿಕೆ ರಾಜ...