ಮಂಗಳೂರು: ಬಾಂಬ್ ಬ್ಲಾಸ್ಟ್ ಕೇಸ್ ಸಂಬಂಧ ಡಿಜಿಪಿ ಜೊತೆ ಮಂಗಳೂರು ವಿಸಿಟ್ ಮಾಡಿದ್ದೇನೆ. ಆರೋಪಿಯ ಹಿನ್ನೆಲೆ, ಫಂಡಿಂಗ್ ಹಾಗೂ ಯಾರು ಬೆನ್ನ ಹಿಂದೆ ಇದ್ದಾರೆ ಅಂತ ತನಿಖೆ ಮಾಡಲಾಗ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಮಂಗಳೂರು ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಟೋ ಚಾಲಕನ ಜೊತೆ ಆಸ್ಪತ್ರೆಗ...
ಮಂಗಳೂರು: ನಗರದ ನಾಗುರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ತದನಂತರ ಕಂಕನಾಡಿಯಲ್ಲಿರೋ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳು ರಿಕ್ಷಾ ಚಾಲಕರ ಆರೋಗ್ಯ ವಿಚಾರಿಸಿದ್ರು. ಇದೀಗ ಮಂಗಳೂರು ನಗರದ ಪೊಲೀಸ್ ಕಮಿಷನರ್ ...
ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿದರು. ಇದೇ ವೇಳೆ ಸ್ಫೋಟದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುವನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇನ್ನೂ ಘಟನೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಗೃ...
ಕುಂದಾಪುರ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ಯು. ದಾಸ ಭಂಡಾರಿ (80) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ತಡರಾತ್ರಿ ಕೋಣಿಯ ಸ್ವಗ್ರಹದಲ್ಲಿ ನಿಧನರಾದರು. ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘಟನೆಯ ಸ್ಥಾಪಕಾಧ್ಯಕ್ಷರಾಗಿ, ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯ ಸದಸ್ಯರಾಗಿ, ಕೃಷಿಕೂಲಿಕಾರರ ಸಂಘಟನೆಯಲ್ಲಿಯೂ ಸಕ್ರಿಯರಾಗಿದ್ದರು. ಬೈಂದೂರ...
ಚಿಕ್ಕಮಗಳೂರು: ಚಾಲಕಿಯ ನಿಯಂತ್ರಣ ತಪ್ಪಿ ಜೀಪ್ ಕಂದಕಕ್ಕೆ ಬಿದ್ದ ಪರಿಣಾಮ ಚಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ. ಕಳಸ ತಾಲೂಕಿನ ಹೊಸಗದ್ದೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಹೊಸಗದ್ದೆಯಿಂದ ಹೊರನಾಡಿಗೆ ಹೋಗುತ್ತಿದ್ದ ಜೀಪ್ ಚಾಲಕಿಯ ನಿಯಂತ್ರಣ ಕಳೆದುಕೊಂಡು ಕಂದಕಕ್ಕೆ ಉರುಳಿದೆ. ...
ರಾಜ್ಯದಲ್ಲಿ 70 ಲಕ್ಷದಷ್ಟಿರುವ ಬಿಲ್ಲವ ಸಮುದಾಯಕ್ಕೆ ರಾಜ್ಯ ಸರಕಾರದಿಂದ ನಿರಂತರ ಅನ್ಯಾಯ ಆಗುತ್ತಿದೆ. ಹಿಂದುಳಿದ ಸಮಾಜವನ್ನು ಹತ್ತಿಕ್ಕುವ ಪ್ರಯತ್ನ ಮುಖ್ಯಮಂತ್ರಿಗಳು ನೇರವಾಗಿ ಮಾಡುತ್ತಿದ್ದಾರೆ ಎಂದು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದ ಡಾ. ಪ್ರಣವಾನಂದ ಸ್ವಾಮೀಜಿ ವಾಗ್ದಾಳಿ ನಡೆಸಿದರು. ಉಡುಪಿಯ ಬ್ರಹ್ಮಗಿರಿಯಲ್ಲಿ ಮಂಗಳವಾರ...
ಕೊಟ್ಟಿಗೆಹಾರ: ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾರ್ಮಾಡಿ ಘಾಟ್ ನಾ ಮಲಯ ಮಾರುತ ಬಳಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ಪರಿಣಾಮ ಕಾರು ನಜ...
ಬೆಂಗಳೂರು: ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ರಹಸ್ಯ ಕ್ಯಾಮರಾ ಅಳವಡಿಸುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ಸಿಕ್ಕಿ ಬಿದ್ದ ಘಟನೆ ನಡೆದಿದ್ದು, ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಶುಭಂ ಎಂ. ಆಜಾದ್ ಬಂಧಿತ ವಿದ್ಯಾರ್ಥಿಯಾಗಿದ್ದಾನೆ. ಆರೋಪಿಯು ಬಿಬಿಎ 5ನೇ...
ಕೊಟ್ಟಿಗೆಹಾರ: ನಿಡುವಾಳೆಯ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ನವೆಂಬರ್ 23ರಂದುಕಾರ್ತೀಕ ದೀಪೋತ್ಸವ ನಡೆಯಲಿದೆ. ಸಂಜೆ 7:30 ರಿಂದ ದೀಪೋತ್ಸವ ಆರಂಭಗೊಳ್ಳಲಿದ್ದು, ದೀಪೋತ್ಸವದ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳು ನೆರವೇರಲಿದ್ದು ದೇವಸ್ಥಾನದ ಆವರಣವನ್ನು ತಳಿರು ತೋರಣ ಹಾಗೂ ವಿದ್ಯುತ್ ದೀಪಾಲಂಕಾರಗಳಿಂದ ಆಕರ್ಷಕವಾಗಿ ಸಿಂಗರಿಸಲಾಗಿದೆ. ...
ಬೆಳ್ತಂಗಡಿ: ಕಾಡಿನ ವಿಷ ಪೂರಿತ ಅಣಬೆಯನ್ನು ಸೇವಿಸಿದ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ನ.22 ರಂದು ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ನಡೆದಿದೆ. ಪುದುವೆಟ್ಟು ಗ್ರಾಮದ ಕೇರಿಮಾರು ನಿವಾಸಿಗಳಾದ ಗುರುವ(80) ಹಾಗೂ ಇವರ ಪುತ್ರ ಓಡಿಯಪ್ಪ(41) ಮೃತಪಟ್ಟವರು. ತೀರ ಬಡ ಕುಟುಂಬದ ಮನೆಯಲ್ಲಿ ತಂದೆ ಗುರುವ ಹಾಗೂ ಇಬ್ಬರು ಮಕ್ಕಳ...