ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್ ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಪರಿಶಿಷ್ಟಜ...
ಚಿಕ್ಕಮಗಳೂರು: ಜೆಡಿಎಸ್ ನಿಂದ ಚಿಕ್ಕಮಗಳೂರು ಕ್ಷೇತ್ರಕ್ಕೆ ರಂಜನ್ ಅಜಿತ್ ಕುಮಾರ್ ಪ್ರಬಲ ಆಕಾಂಕ್ಷಿಯಾಗಿದ್ದು ಚುನಾವಣೆ ಹತ್ತಿರವಿರುವಾಗಲೇ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಭೇಟಿ ಮಹತ್ವ ಪಡೆದುಕೊಂಡಿದೆ. ವಿಧಾನ ಸಭಾ ಚುನಾವಣೆ ಐದು ತಿಂಗಳಷ್ಟೆ ಬಾಕಿ ಇರುವಾಗ ವಿನಯ್ ಗುರೂಜಿ ಅವರನ್ನು ಭೇಟಿಯಾಗಿರುವುದು ಸಂಚಲನ ಮೂಡಿಸಿದೆ....
ಕಾರ್ಕಳ: ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮತ ಪಟ್ಟ ದಾರುಣ ಘಟನೆ ಬಜೆಗೋಲಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎರಡು ವರ್ಷದ ಮಗು ಎಂದು ಗುರುತಿಸಲಾಗಿದೆ. ಇವರು ತೀರ್ಥಕ್ಷೇತ್ರವಾದ ...
ಚಾಮರಾಜನಗರ: ನಗರದಲ್ಲಿ ಡಿ. 12 ರಂದು ನಡೆಯುವ ಮುಖ್ಯಮಂತ್ರಿಗಳ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಯಿಂದ ಒಂದೊಂದು ಬಸ್ ಗಳಲ್ಲಿ ಜನರನ್ನು ಕರೆತರಬೇಕೆಂದು ಅಧಿಕಾರಿಗಳ ಮೂಲಕ ಪಿಡಿಓಗಳಿಗೆ ಒತ್ತಡ ಹಾಕುತ್ತಿರುವುದು ನಾಚಿಗೇಡಿನ ಸಂಗತಿಯಾಗಿದೆ ಎಂದು ಬಹುಜನ ಸಮಾಜ ಪಕ್ಷದ ತಾಲೂಕು ಸಂಯೋಜಕ ಎಸ್.ಪಿ.ಮಹ...
ಚಾಮರಾಜನಗರ: ಹಸಿರು ರೈತ ಉತ್ಪಾದಕರ ಕಂ.ಮಂಜುನಾಥ ಮೈಸೂರು ಸಹಯೋಗದಲ್ಲಿ ತಾಲೂಕಿನ ಹೆಬ್ಬಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಶಾಲೆಗೆ ಟೇಬಲ್ ವಿತರಣೆಯು ರೋಟರಿ ಸಂಸ್ಥೆ, ಪ್ರಗತಿ ಮತ್ತು ಪ್ರಥಮ್ ಮೈಸೂರುಇದರ ಸಹಭಾಗಿತ್ವದಲ್ಲಿ ನಡೆಯಿತು. ಗ್ರಾಮದ ಶಾಲಾವರಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳಿ...
ಬೆಂಗಳೂರು: ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಹಾಗೂ ನರವಿಜ್ಞಾನ ಸಂಸ್ಥೆ ನೇತೃತ್ವದಲ್ಲಿ ನಡೆಯುತ್ತಿರುವ ಬ್ರೈನ್ ಹೆಲ್ತ್ ಇನಿಷೆಯೇಟಿವ್ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದ ಡಾ.ಸುಧಾಕರ್ ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಮಾನಸಿಕ ಆರೋಗ್ಯ ಉತ್ತಮ...
ಚಾಮರಾಜನಗರ: 12 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಕಳವಳಕಾರಿ ಘಟನೆ ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ 12 ವರ್ಷದ ಬಾಲಕಿ 3 ತಿಂಗಳ ಗರ್ಭಿಣಿಯಾಗಿದ್ದು ಸದ್ಯ ಚಾಮರಾಜನಗರದ ಬಾಲಮಂದಿರದಲ್ಲಿ ಸಂತ್ರಸ್ತೆಯನ್ನು ಇರಿಸಲಾಗಿದೆ. ಮೊದಮೊದಲು ಚಿಕ್ಕಪ್ಪನ ಸ್ನೇಹಿತ ಎಂದು ಹೇಳಿದ್ದ ಬಾಲಕಿ ಅದಾದ ಬ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ವಿಟ್ಲದ ಖಾಸಗಿ ಶಾಲೆಯೊಂದರ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಷದ ಮೂಲಕ ಪ್ರದರ್ಶಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ ಯಶಸ್ವಿ ...
ಇತ್ತೀಚೆಗೆ ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮುಸ್ಲಿಮ್ ವಿದ್ಯಾರ್ಥಿಗಳು ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಕಾಲೇಜು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅನೌಪಚಾರಿಕ ವಾಗಿ ಬುರ್ಖಾ ಧರಿಸಿ ನೃತ್ಯ ಮಾಡಿದ ದೃಶ್ಯವು ಸಾಮಾಜಿಕ ತಾಣಗಳಲ್ಲಿ ವೈರಲ್ ಗೊಂಡ ನಂತರ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಕ್ರಮ ಸ್ವಾಗತಾ...
ಕೇವಲ ಗುಜರಾತ್ ವಿಧಾನಸಭಾ ಚುನಾವಣೆಯ ಗೆಲುವನ್ನೇ ದೇಶದ ಗೆಲುವು ಎಂಬಂತೆ BJP ನಾಯಕರು ಸಂಭ್ರಮಿಸುತ್ತಿದ್ದಾರೆ. ಆದರೆ ಹಿಮಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿದ್ದೂ ಹೀನಾಯವಾಗಿ ಸೋತಿರುವುದನ್ನು ಮರೆಮಾಚುತ್ತಿರುವದೇಕೆ..? ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದ ಬಿಜೆಪಿಯವರು ಹಿಮಾಚಲ ಪ್ರದೇಶದ ಫಲಿತಾಂಶದ ಬಗ್ಗೆ ಯಾಕೆ ಮಾತಾಡುತ್ತಿಲ್ಲ ಎಂದು ಕ...