ಮಂಡ್ಯ: ಮಗುವನ್ನು ಬೈಕ್ ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ದಂಪತಿಯನ್ನು ತಡೆದ ಪೊಲೀಸರು ಹೆಲ್ಮೆಟ್ ಹಾಕಿಲ್ಲ ಫೈನ್ ಕಟ್ಟಿ ಎಂದು ಬೈಕ್ ನ ಕೀಯನ್ನೂ ಕಿತ್ತು ಕೊಂಡು ಅಮಾನವೀಯತೆ ಮೆರೆದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ಮಹಾವೀರ ವೃತ್ತದ ಬಳಿಕ ಕೆ.ಆರ್.ಪೇಟೆಯಿಂದ ಮಂಡ್ಯ ಮೀಮ್ಸ್ ಆಸ್ಪತ್ರೆಗೆ ದಂಪತಿ ಮಗುವನ್ನು ಕರೆದುಕೊಂ...
ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವರಾದ ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿದ ಶಾಸಕ ಪ್ರಿಯಾಂಕ್ ಖರ್ಗೆ, ಗಂಗಾಮತ (ಕಬ್ಬಲಿಗ) ಮತ್ತು ಗೊಂಡ ಕುರುಬರನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಬಗ್ಗೆ 2019-20ರಲ್ಲಿ ಕಾಂಗ್ರೆಸ್ ಸರ್ಕಾರ ಕಳುಹಿಸಿದ್ದ ಶಿಫಾರಸ್ಸನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಪ್ರಸ್ತಾವನೆ ಸಲ್ಲಿಸಿದರು. ...
ಸಾಗರ: ಸಾಹಿತಿ ಕೆ.ಎಸ್. ಭಗವಾನ್ ವಿರುದ್ಧ ಜೆಎಂಎಫ್ ಸಿ ನ್ಯಾಯಾಲಯ ಬುಧವಾರ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಕೃತಿಯಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರುವ ಸಂಗತಿಗಳನ್ನು ನಿರೂಪಿಸಿದ್ದಾರೆ ಎಂದು ಆರೋಪಿಸಿ ಮಹಾಬಲೇಶ್ವರ ಎಂಬುವವರು ಇಲ್ಲಿನ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಖಾಸಗ...
ಕಲಬುರಗಿ: ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಮೃತದೇಹ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘಟನೆ ನಡೆದು 24 ಗಂಟೆಗಳಲ್ಲಿ ಬಾಲಕಿ ವಾಸವಿದ್ದ ಗ್ರಾಮದ 16 ವರ್ಷದ ಬಾಲಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ಈ ...
ಬೆಳ್ತಂಗಡಿ: ಪುನೀತ್ ರಾಜ್ ಕುಮಾರ್ ಅವರು ಕರ್ನಾಟಕ ರತ್ನ ಪ್ರಶಸ್ತಿಗೆ ಅತ್ಯಂತ ಅರ್ಹರಾಗಿದ್ದವರು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಹೇಳಿದ್ದಾರೆ. ಕರ್ನಾಟಕ ರತ್ನ ಪ್ರಶಸ್ತಿ ಸಿಗುವ ಈ ಸಂದರ್ಭದಲ್ಲಿ ನಾನು ಆತನನ್ನು ಸ್ಮರಿಸುತ್ತೇನೆ ಎಂದ ಅವರು ಪುನೀತ್ ಅವರ ತಂದೆ ಡಾ. ರಾಜಕುಮಾರ್ ಅವರು ನನಗೆ ಅತ್ಯಂತ ಪ್...
ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಎನ್ ಐಎ ಘೋಷಿಸಿದೆ. ಕಳೆದ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ದುಷ್ಕರ್ಮಿಗಳ...
ಬೆಂಗಳೂರು: ನಾನು ವಿಜ್ಞಾನಿ ಡ್ರೋಣ್ ತಯಾರಿಸಿದ್ದೇನೆ ಎಂದು ವ್ಯಾಪಕ ಸುದ್ದಿಗೆ, ವಿವಾದಕ್ಕೆ ಕಾರಣವಾಗಿದ್ದ ಡ್ರೋಣ್ ಪ್ರತಾಪ್ ಬಹಳಷ್ಟು ಕಾಲಗಳವರೆಗೆ ತೆರೆಯಮರೆಗೆ ಸರಿದಿದ್ದರು. ಇದೀಗ ಮತ್ತೆ ಡ್ರೋಣ್ ಪ್ರತಾಪ್ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಡ್ರೋಣ್ ವಿಚಾರವಾಗಿ ಪ್ರತಾಪ್ ಹೇಳಿದ್ದೆಲ್ಲ ಸುಳ್ಳು ಅನ್ನೋದು ತಿಳಿದು ಬಂದಿತ್ತು. ಈ ವ...
ಹಾಸನ: ಅಭಿವೃದ್ಧಿ ವಿಚಾರವಾಗಿ ಶಾಸಕ ಪ್ರೀತಂ ಗೌಡ ಹೆಸರು ಪ್ರಸ್ತಾಪ ಮಾಡದೇ ಶಾಸಕರು ಎಂಬ ಗೌರವಯುತ ಶಬ್ದ ಬಳಸಿ ಪ್ರೀತಂ ಗೌಡ ಅವರನ್ನು ಟೀಕೆ ಮಾಡಿರುವ ಭವಾನಿ ರೇವಣ್ಣ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಿರುವುದು ಶಾಸಕರು ಪರೋಕ್ಷವಾಗಿ ತಮ್ಮ ವೈಫಲ್ಯವನ್ನು ಒಪ್ಪಿಕೊಂಡಂತಾಗಿದೆ ಎಂದು ಜೆಡಿಎಸ್ ಯುವ ನಾಯಕ ಪ್ರವೀಣ್ ಹೇಳಿದರು. ಒಬ್ಬ ಶಾಸಕ ತ...
ಚಿಕ್ಕಮಗಳೂರು: ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ತಾಂತ್ರಿಕ ಕಾರಣ ಮಾತ್ರವಲ್ಲ, ಜವಾಬ್ದಾರಿ ಇರುವವರು ಕೂಡ ಇದಕ್ಕೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೇತುವೆ ಸಾಮ...
ಚಿಕ್ಕಮಗಳೂರು: ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ, ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದಲಿತ ಸಂಘಟನೆಗಳು ಕಪ್ಪು ಪಟ್ಟಿ ಪ್ರದರ್ಶಿಸಿ ಜಿಲ್ಲಾಡಳಿತ ಹಾಗೂ ಸಿ.ಟಿ.ರವಿ ವಿರುದ್ಧ ಪ್ರತಿಭಟನೆಗೆ ಮುಂದಾದರು. 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೂ ...