ಬೆಂಗಳೂರು: ಬೆಂಗಳೂರು ಮೂಲದ ಆಹಾರ ವಿತರಣಾ ಸೇವೆ ಒದಗಿಸುತ್ತಿರುವ ಸಂಸ್ಥೆಯಾಗಿರುವ ಸ್ವಿಗ್ಗಿ ಇದೀಗ ಡ್ರೋಣ್ ಮೂಲಕ ಅಗತ್ಯವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲು ನಿರ್ಧರಿಸಿದೆ. ಇದರ ಪ್ರಾಯೋಗಿಕ ಹಂತವನ್ನು ಬೆಂಗಳೂರು ಮತ್ತು ದೆಹಲಿ ಎನ್ ಸಿಆರ್ ನಲ್ಲಿ ಮೊದಲ ಬಾರಿಗೆ ಪ್ರಯೋಗ ನಡೆಸಲಿದೆ. ಕಂಪನಿಯು ಸ್ವಿಗ್ಗಿ ಬೈಟ್ ಎಂಬ ಶೀರ್ಷಿಕೆಯ ಬ್...
ಬೆಂಗಳೂರು: ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಝೀರೋ ಟ್ರಾಫಿಕ್ ಮಾಡಲಾಗಿದ್ದು, ಇದರಿಂದಾಗಿ ಬೆಂಗಳೂರಿನ ವಿವಿಧೆಡೆಗಳಲ್ಲಿ ಟ್ರಾಫಿಕ್ ಜಾಮ್ ನಿಂದ ವಾಹನ ಚಾಲಕರು ತಾಳ್ಮೆ ಕಳೆದುಕೊಂಡ ಘಟನೆ ನಡೆದಿದೆ. ಅಮಿತ್ ಶಾ ಅವರು ಆಗಮನದ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯಾಗಿರುವ ರೇಸ್ ಕೋರ್ಸ್ ರಸ್ತೆಯ ಸಿಗ್ನಲ್ ಬಳಿಯಲ್ಲಿ ಪೊ...
ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕೆಲವು ಅಂಗಡಿಗಳ ಬೋರ್ಡ್ ಕಂಡರೆ, ಇದೇನು ಕನ್ನಡವೋ ಅಥವಾ ಯಾವ ಭಾಷೆ ಅನ್ನೋ ಅನುಮಾನ ಕಾಡುವುದು ಸಹಜ. ಇಂತಹ ಹಲವು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಜನರನ್ನು ನಗೆಗಡಲಲ್ಲಿ ತೇಲಿಸುತ್ತದೆ. ಕೊವಿಡ್ ಕಾಲದಲ್ಲಿ ಇಂತಹ ಸಾಕಷ್ಟು ಬೋರ್ಡ್ ಗಳು ನಗೆ ಉಕ್ಕಿಸಿದ್ದು, ನೀವೂ ನೋಡಿದ್ದೀರಿ....
ಬೆಂಗಳೂರು: ಬಿಜೆಪಿಯಲ್ಲಿ ಮುಂದಿನ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಬಗ್ಗೆ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆ ನೀಡಿದ ನಂತರ ಬಿಜೆಪಿಯ ಹಿರಿಯ ನಾಯಕರಿಗೆ ಭೀತಿ ಸೃಷ್ಟಿಯಾಗಿದ್ದು, ಸಂತೋಷ್ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ಕಚೇರಿಯಲ್ಲಿ ಪಕ್ಷದ ಹಿರಿಯ ನಾಯಕರು ಮಹತ್ವದ ಸಭೆ ನಡೆಸಿದ್ದಾರೆ. ಸಿಎಂ...
ಬೆಂಗಳೂರು: ಮದುವೆಯಾಗಲು ನಿರಾಕರಿಸಿದ ಯುವತಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿರುವ ನಾಗೇಶ್ ಇನ್ನೂ ಪತ್ತೆಯಾಗಿಲ್ಲ. ಘಟನೆಯ ಬಳಿಕ ತಲೆಮರೆಸಿಕೊಂಡಿರುವ ಆರೋಪಿಯ ಬೈಕ್ ಮೆಜೆಸ್ಟಿಕ್ ಬಳಿಯಲ್ಲಿ ಪತ್ತೆಯಾಗಿದೆ. ಆದರೆ, ಆತನ ಕುರಿತು ಯಾವುದೇ ಸುಳಿವು ಲಭ್ಯವಾಗಿಲ್ಲ ಎನ್ನಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು 1...
ಕಲಬುರಗಿ: ಕುಟುಂಬ ರಾಜಕಾರಣ ಎಲ್ಲಾ ಪಾರ್ಟಿಯಲ್ಲೂ ಏಡ್ಸ್ ರೋಗದಂತೆ ಹಬ್ಬಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಕುಟುಂಬ ರಾಜಕಾರಣ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಎಂದು ಹೇಳಿದ್ದಾರೆ. ಒಬ್ಬರೇ ನಾಯಕರ ಮನ...
ಉನ್ನಾವೋ: ಕೆಲಸಕ್ಕೆ ಸೇರಿದ ಮೊದಲ ದಿನವೇ ನರ್ಸ್ ವೊಬ್ಬರನ್ನು ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಉನ್ನಾವೋದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಯುವತಿ ನರ್ಸ್ ಆಗಿ ಅದೇ ದಿನ ಮೊದಲ ಬಾರಿಗೆ ಆಸ್ಪತ್ರೆಗೆ ಆಗಮಿಸಿದ್ದಳು. ಅದೇ ದಿನ ಆಸ್ಪತ್ರೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾಗ...
ರಾಯಚೂರು: ಮೈಮೇಲೆ ಕೆಸರು ಹಾರಿತು ಎಂದು ಆಕ್ರೋಶಗೊಂಡ ವ್ಯಕ್ತಿಯೋರ್ವ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ರಾಯಚೂರಿನಲ್ಲಿ ನಡೆದಿದ್ದು, ನನ್ನ ಮೈಯೆಲ್ಲ ಕೆಸರು ಹಾರಿಸಿದ್ದಿ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾನೆನ್ನಲಾಗಿದೆ. ರಾಯಚೂರಿನ ಮಸ್ಕಿ ತಾಲೂಕಿನ ಪರಸಾಪುರ ಬಳಿಯಲ...
ಧಾರವಾಡ: ಧಾರವಾಡ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕೆಲವೇ ಕ್ಷಣಗಳ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ರೈಲು ತಲುಪಿದಾಗ ರೈಲಿನ 3ನೇ ಬೋಗಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ...
545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೂ ಬಿಗ್ ಶಾಕ್ ಕಾದಿದ್ದು, 2020 -21 ನೇ ಸಾಲಿನಲ್ಲಿ ನಡೆದಿದ್ದ ನೇಮಕಾತಿಯನ್ನು ಅಧಿಕೃತವಾಗಿ ರದ್ದುಪಡಿಸಲಾಗಿದೆ. ಸರ್ಕಾರದ ನೇಮಕಾತಿ ರದ್ದು ಆದೇಶಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದು, ಸಿಐಡಿಯಿಂದ ಮಧ್ಯಂತ...