ತಿರುವನಂತಪುರಂ: ಯುವಕನೊಬ್ಬ “ನನ್ನ ಪ್ರೇಯಸಿ ಸಹಿತ 6 ಮಂದಿಯನ್ನು ಕೊಂದಿರುವುದಾಗಿ ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದ್ದು, ಇದರ ಬೆನ್ನಲ್ಲೇ ಭೀಕರ ಸಾಮೂಹಿಕ ಹತ್ಯೆಯೊಂದು ಬೆಳಕಿಗೆ ಬಂದಿದೆ. ಅಫಾನ್(23) ಈ ದುಷ್ಕೃತ್ಯ ಎಸಗಿದ ಯುವಕನಾಗಿದ್ದಾನೆ. ಸೋಮವಾರ ಸಂಜೆ ಕೆಲವೇ ಗಂಟೆಗಳಲ್ಲಿ ವಿಭಿನ್ನ ಮೂರು ...
ಬೆಂಗಳೂರು: ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಾ, ತಲ್ವಾರ್ ಝಳಪಿಸಿದ್ದ 14 ಪುಂಡರ ವಿರುದ್ಧ ಪೊಲೀಸರು ರೌಡಿಶೀಟ್ ಓಪನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಷಬೇ—ಎ—ಬಾರತ್ ಧಾರ್ಮಿಕ ಹಬ್ಬದ ದಿನ ಕೆಲವು ಪುಂಡರು ಡಿಜೆ ಹಳ್ಳಿಯಿಂದ ಹೊಸಕೋಟೆ ವರೆಗೆ ಹೋಗಿ, ಮತ್ತೆ ವಾಪಸ್ ಡಿಜೆ ಹಳ್ಳಿಗೆ ಮಾರಕಾಸ್ತ್ರಗಳನ್ನು ಹಿಡಿದ ವ್ಹೀಲಿಂಗ್ ಮಾಡಿದ್ದರು. ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಇಂದು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳು ಕೋರ್ಟ್ ಗೆ ಹಾಜರಾಗಲಿದ್ದಾರೆ, ಇಂದು 11 ಗಂಟೆಯ ಸುಮಾರಿಗೆ ಕೋರ್ಟ್ ನಲ್ಲಿ ವಿಚಾರಣೆ ನಡೆಯಲ...
ಜಬಲ್ಪುರ: ಕುಂಭಮೇಳಕ್ಕೆ ಕ್ರೂಸರ್ ವಾಹನದಲ್ಲಿ ತೆರಳುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಬೆಳಗಾವಿಯ ಆರು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಸೋಮವಾರ ಬೆಳಗ್ಗಿನ ಜಾವ ಕ್ರೂಸರ್ ವಾಹನ ಮಧ್ಯಪ್ರದೇಶದ ಜಬಲ್ಪುರ ಪೆಹರಾ ಟೋಲ್ ನಾಕಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮವ...
GIMS Hospital--ಕಲಬುರಗಿ: ಸಿಸೇರಿಯನ್ ಮಾಡುವ ವೇಳೆ ಮಹಿಳೆಯೊಬ್ಬರ ಹೊಟ್ಟೆಯೊಳಗೆ ಬಟ್ಟೆ ಉಂಡೆ ಹಾಗೂ ಹತ್ತಿ ಬಿಟ್ಟು ವೈದ್ಯರು ಹೊಲಿಗೆ ಹಾಕಿರುವ ಆಘಾತಕಾರಿ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು ಸಿಸೇರಿಯನ್ ಮಾಡಿಸಲಾಗಿತ್ತು. ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ಹೊಟ್ಟೆಯಲ...
ಮಂಡ್ಯ: ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಗೃಹಿಣಿಯೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್ ಉಡುಗೊರೆಯಾಗಿ ನೀಡಿದ್ದು, ಅವರ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲಿನ ವಿಜಯಲಕ್ಷ್ಮೀ ಅವರು ಈ ಸಾಮಾಜಿಕ ಕಾರ್ಯ ಮಾಡಿದ್ದಾರೆ. ಅವರ ಈ ಸಮಾಜ ಸೇವೆಗೆ ಪತಿ ...
ಬೆಳಗಾವಿ: ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಸುಲೇಭಾವಿ ಗ್ರಾಮದಲ್ಲಿ ಯುವಕನ ಜೊತೆ ಬಸ್ ಹತ್ತಿದ ಯುವತಿಯೋರ್ವಳು ಮರಾಠಿಯಲ್ಲಿ ಮಾತನಾಡಿದ್ದಳು. ಆಗ ನಾನು ನನಗೆ ಮರಾಠಿ...
ಕೊಟ್ಟಿಗೆಹಾರ: ಕರ್ನಾಟಕ ಬ್ಯಾಂಕ್ನ ಬಣಕಲ್ ಶಾಖೆಯಲ್ಲಿ 18 ವರ್ಷಗಳ ಕಾಲ ಜನಸ್ನೇಹಿ ಉದ್ಯೋಗಿಯಾಗಿ ಸೇವೆ ಸಲ್ಲಿಸಿದ್ದ ಶ್ರೀಧರ್ ಅವರ ವರ್ಗಾವಣೆಯನ್ನು ಅಂಗೀಕರಿಸಿ ಬಣಕಲ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬಿಲ್ಕೊಂಡುಗೆ ಸಮಾರಂಭವನ್ನು ಆಯೋಜಿಸಿದರು. ತೀರ್ಥಹಳ್ಳಿ ತಾಲೂಕಿನ ಕಿಮ್ಮನೆ ಗ್ರಾಮದವರಾದ ಶ್ರೀಧರ್ ಅವರು ಕೊಪ್ಪ ಕರ್ನಾಟಕ ಬ್ಯಾಂ...
ಮೂಡಿಗೆರೆ: ತಾಲ್ಲೂಕಿನ ಬಾಳೂರು ಸಮೀಪದ ಕಾಫಿ ತೋಟದಲ್ಲಿ ಚಿರತೆಯೊಂದು ಬೇಟೆಗಾರರು ಹಾಕಿದ ಉರುಳಿಗೆ ಸಿಲುಕಿ ಮೃತಪಟ್ಟಿದೆ. ಕಾಡುಹಂದಿ ಬೇಟೆಗೆ ಬೇಟೆಗಾರರು ಹಾಕಿದ್ದ ಉರುಳಿಗೆ ಗುರುವಾರ ರಾತ್ರಿಯೇ ಚಿರತೆ ಸಿಲುಕಿದೆ. ಶುಕ್ರವಾರ ಬೆಳಿಗ್ಗೆ ಗಮನಿಸಿದ ಸ್ಥಳೀಯರು, ಅರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ...
ಬೆಂಗಳೂರು: ಗರ್ಭಿಣಿ ಮಹಿಳೆಯೊಬ್ಬರನ್ನು ರಾತ್ರಿ 10 ಗಂಟೆಯವರೆಗೆ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಇರಿಸಿಕೊಂಡಿರುವ ಗಂಭೀರ ಆರೋಪ ಕೇಳಿ ಬಂದಿದೆ. ಮಹಿಳೆಯೊಬ್ಬರು ಕೆ.ಸಿ.ಜನರಲ್ ಆಸ್ಪತ್ರೆಗೆ ಇಂಜೆಕ್ಷನ್ ತೆಗೆದುಕೊಳ್ಳಲು ಬಂದಿದ್ದು, ಈ ವೇಳೆ ಅವರ ವಯಸ್ಸು 18 ವರ್ಷ 20 ದಿನ ಎಂದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ 18 ವರ್ಷಕ...