ಮಂಗಳೂರು: ಹರ್ಷ ಸಾವಿಗೂ ಹಿಜಾಬ್ಗೂ ಸಂಬಂಧವಿಲ್ಲ. ಹರ್ಷ ಸಾವಿನ ಬಳಿಕ ನಡೆದ ಗಲಭೆಗೆ ಈಶ್ವರಪ್ಪನೇ ಕಾರಣ. ಅವರು 144 ಸೆಕ್ಷನ್ನ್ನು ಉಲ್ಲಂಘಿಸಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹರ್ಷ ಮನೆಗೆ ಕಾಂಗ್ರೆಸ್ ಪಕ್ಷದಿಂದ ಯಾರು ಹೋಗಿಲ್ಲ ಅನ್ನೋದು ನಿಜ. ಆದರೆ ಅದು ವೈಯಕ್ತಿಕ ದ್ವೇಷದಿಂ...
ಬೆಂಗಳೂರು: ಕಾರು ಹಾಗೂ ಬುಲೆಟ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಬ್ಯಾಟರಾಯನಪುರ ಜಂಕ್ಷನ್ ಬಳಿ ನಡೆದಿದೆ. ಬೈಕ್ ಸವಾರ ಕಿರಣ್ ಮೃತ ದುರ್ದೈವಿ ಹಾಗೂ ಇನ್ನೋರ್ವ ಸವಾರನ ಗುರುತು ಪತ್ತೆಯಾಗಿಲ್ಲ. ಅತಿ ವೇಗವಾಗಿ ಬಂದ ಬುಲೆಟ್ ಬ್ಯಾಟರಾಯನಪುರ ಜಂಕ್ಷನ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಈ ಅಪಘಾತದ ಭೀಕರತೆಗ...
ನಾಗರಾಜ್ ಹೆತ್ತೂರು ಹಾಸನ: ದಲಿತರ ಕೈಲಿ ಕಬ್ಬಿನ ಹಾಲು ಕುಡಿಸುತ್ತೀಯಾ ಎಂದು ಜಾತಿ ನಿಂದನೆ ಮಾಡಿ ಕಬ್ಬಿನ ಗಾಡಿಯನ್ನು ಧ್ವಂಸ ಗೊಳಿಸಿ ಅಪ್ಪ, ಮಗನಿಗೆ ಹಲ್ಲೆನಡೆಸಿರುವ ಅಮಾನವೀಯ ಘಟನೆ ಅರಕಲಗೂಡು ತಾಲೂಕು, ರುದ್ರಾಪಟ್ಟಣ ಸಮೀಪ ಭಾನುವಾರ ನಡೆದಿದೆ. ಚಂದ್ರು ಎಂಬುವರು ಗಂಗೂರು ಸರ್ಕಾರಿ ಆಸ್ಪತ್ರೆ ರಸ್ತೆ ಬದಿ ತಳ್ಳುವ ಗಾಡಿಯ ಕಬ...
ಜಗತ್ತು ಇಂಟರ್ ನೆಟ್ ಗೆ ತೆರೆದುಕೊಂಡ ಬಳಿಕ ಇಲ್ಲಿ ಎಲ್ಲವೂ ಸುಲಭವಾಗಿದೆ. ಒಂದು ಕಾಲದಲ್ಲಿ ಬ್ಯಾಂಕ್ ವ್ಯವಹಾರ ಮಾಡಬೇಕಾದರೆ, ಬ್ಯಾಂಕ್ ಗೆ ಹೋಗಿಯೇ ಮಾಡಬೇಕಿತ್ತು. ಆದರೆ ಇದೀಗ ಮೊಬೈಲ್ ಅಪ್ಲಿಕೇಶನ್ ಮೂಲಕ ಅತಿ ಸುಲಭವಾಗಿ ಬ್ಯಾಂಕಿಂಗ್ ವ್ಯವಹಾರಗಳನ್ನು ಮಾಡಬಹುದಾಗಿದೆ. ಅದರಲ್ಲೂ ಬ್ಯಾಂಕ್ ಆಫ್ ಬರೋಡಾ ಮೊಬೈಲ್ ಅಪ್ಲಿಕೇಶನ್ ಬಳಕೆ ಅತ್ಯಂತ ಸ...
ಕಲಬುರಗಿ: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27ರಿಂದ ಮಾ. 3ರ ವರೆಗೆ ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ನಿರ್ಬಂಧ ಹೇರಿದ್ದಾರೆ. ಕಲಬುರಗಿ ಜಿಲ್ಲೆ ಪ್ರವೇಶಿಸದಂತ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪನವರು 80ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಹುಟ್ಟು ಹಬ್ಬದ ಪ್ರಯುಕ್ತವಾಗಿ ಇಂದು ಅವರು ಸಂಜಯ ನಗರದ ರಾಧಾಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಹುಟ್ಟು ಹಬ್ಬದ ಪ್ರಯುಕ್ತ 14 ರೈತರಿಗೆ ಉಚಿತವಾಗಿ ಟ್ರ್ಯಾಕ್ಟರ್ ಗಳನ್ನು ವಿತರ...
ಬೆಂಗಳೂರು: ಉಕ್ರೇನ್ ನಿಂದ ಇಂದು 11 ಮಂದಿ ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸಿದ್ದು, ಆತಂಕದಲ್ಲಿದ್ದ ಪೋಷಕರು ನಿಟ್ಟುಸಿರು ಬಿಟ್ಟಿದ್ದಾರೆ. ಮುಂಬೈನಿಂದ ಕೆಂಪೆಗೌಡ ಇಂಟರ್ ನ್ಯಾಷನಲ್ ಏರ್ಪೋರ್ಟ್ಗೆ ಬಂದ ವಿದ್ಯಾರ್ಥಿಗಳನ್ನು ಸಚಿವ ಆರ್.ಅಶೋಕ್ ಬರ ಮಾಡಿಕೊಂಡರು. ಬೆಂಗಳೂರಿನ 9 ಮಂದಿ ವಿದ್ಯಾರ್ಥಿಗಳು, ದಾವಣಗೆರೆಯ ಇಬ್ಬರು ವಿದ್...
ರಾಮನಗರ: ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಆಚರಣೆಗೆ ಕಾಲ್ನಡಿಗೆ ಮೂಲಕ ಮಹಾದೇಶ್ವರ ಬೆಟ್ಟಕ್ಕೆ ಕನಕಪುರ ತಾಲೂಕಿನ ಸಂಗಮ ಮಾರ್ಗವಾಗಿ ತೆರಳುತ್ತಿದ್ದ ಭಕ್ತರು ಕಾವೇರಿ ನದಿ ದಾಟುವ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿರುವ ಘಟನೆ ಬೊಮ್ಮಸಂದ್ರದ ಬಳಿ ನಡೆದಿದೆ. ಘಟನೆಯಲ್ಲಿ ಹಲವರನ್ನು ರಕ್ಷಿಸಿದ್ದು ಇನ್ನೂ ಹಲವು ಭಕ್ತರು ನದಿ...
ದೋರನಹಳ್ಳಿ: ಸೀಮಂತ ಕಾರ್ಯಕ್ರಮದಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ. 19 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಾಂತೇಶ (15 ತಿಂಗಳು, ಆದ್ಯಾ (3) ಹಾಗೂ ನಿಂಗಮ್ಮ (85), ಗಂಗಮ್ಮ(51) ಮೃತಪಟ್ಟಿವರಾಗಿದ್ದಾರೆ. ಕೃಷ್ಣಾ ಭಾ...
ಬೆಂಗಳೂರು: ಮಚ್ಚಿನಿಂದ ಹೊಡೆದು ಪತಿಯೇ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಗೋವಿಂದ ಪುರದ ಭೈರಪ್ಪ ಲೇಔಟ್ ನಲ್ಲಿ ನಡೆದಿದೆ. ಆಯೇಷ ಭಾನು ಮೃತ ಮಹಿಳೆ. ಆಯೇಷ ಪತಿ ಮುಜಾಮಿಲ್ ಪಾಷ ಕೊಲೆ ಆರೋಪಿಯಾಗಿದ್ದಾನೆ. ಆಯೇಷ ಭಾನು ಹಾಗೂ ಮುಜಾಮಿಲ್ ಪಾಷ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ರಾಜಿ ಪಂಚಾಯತಿ ನಡೆಸಿದರೂ ದಂಪತಿ ಮತ್ತೆ ...