ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಇದೀಗ ಮತ್ತೊಬ್ಬ ಕಾರ್ಮಿಕ ಮಹಿಳೆ ಕಾಡಾನೆ ದಾಳಿಯಿಂದ ದಾರುಣವಾಗಿ ಸಾವನ್ನಪ್ಪಿದ್ದಾರೆ. ಎನ್.ಆರ್.ಪುರ ತಾಲೂಕಿನ ಕತ್ತಲೇಖಾನ್ ಎಸ್ಟೇಟ್ ನಲ್ಲಿ ಈ ಘಟನೆ ನಡೆದಿದೆ. ವಿನೋದಾ (39) ಮೃತ ಕಾರ್ಮಿಕ ಮಹಿಳೆಯಾಗಿದ್ದಾರೆ. ವಿಜಯನಗರ ಜಿಲ್ಲೆ ಹರಪನಹಳ್ಳಿ ಮೂಲದ ವಿನೋದಾ ಬಾಯಿ, ಕ...
KPSC New Rules for All aspirants : ಇತ್ತೀಚಿನ ದಿನಗಳಲ್ಲಿ ಕರ್ನಾಟಕ ಲೋಕ ಸೇವಾ ಆಯೋಗವು ನಡೆಸುತ್ತಿರುವ ಹಲವು ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹಲವು ಲೋಪ ದೋಷಗಳು ಹಾಗೂ ಹಲವು ರೀತಿಯಲ್ಲಿ ಅಕ್ರಮ ನಡೆಯುತ್ತಿರುವುದು ಸಾಮಾನ್ಯವಾಗುತ್ತಿದ್ದು, ಬಡವರ ಮಕ್ಕಳ ಬೆನ್ನಿಗೆ ಚೂರಿ ಹಾಕುತ್ತಿದ್ದಂತೆ ಕಾಣುತ್ತಿದೆ. ಏಕೆಂದರೆ ಕಳೆದ ...
ಬೆಂಗಳೂರು: ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ತಮ್ಮ ಸಾಮಾಜಿಕ...
ಬೀದರ್: ತಾನು ಪ್ರೀತಿಸುತ್ತಿರುವ ಹುಡುಗನೊಂದಿಗೆ ಮದುವೆ ಮಾಡಿಕೊಡುವಂತೆ ಕೇಳಿದ ಮಗಳನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್(18) ತನ್ನ ತಂದೆಯಿಂದಲೇ ಹತ್ಯೆಗೀಡಾದ ದುರ್ದೈವಿಯಾಗಿದ್ದಾಳೆ. ಮಗಳನ್ನು ಕೊಲೆ ಮಾಡಿದ ನಂತರ ತಂದೆ ಮೋ...
ಸೂಪರ್ ಹಿಟ್ ಸಿನಿಮಾ ‘ನವಗ್ರಹ’ ಚಿತ್ರದಲ್ಲಿ ‘ಶೆಟ್ಟಿ’ ಪಾತ್ರದಲ್ಲಿ ನಟಿಸಿದ್ದ ಗಿರಿ ದಿನೇಶ್ ಅವರು ಫೆ.7ರಂದು ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಗಿರಿ ದಿನೇಶ್ ಆರೋಗ್ಯವಾಗಿಯೇ ಇದ್ದರು. ಫೆ.7ರಂದು ಸಂಜೆ ಇವರ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ಏಕಾಏಕಿ ಎದೆನೋವಿನಿಂದ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಅವರನ್ನು ತಕ್ಷಣವ...
ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ನಿರ್ಧರಿಸಿತ್ತು. ಆದ್ರೆ ಇದೀಗ ಮೈಕ್ರೋ ಫೈನಾನ್ಸ್ ವಿರುದ್ಧದ ಸರ್ಕಾರದ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ. ಮೈಕ್ರೋ ಫೈನಾನ್ಸ್ ಗಳನ್ನು ನಿಯಂತ್ರಣಕ್ಕೆ ತರಲು ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲು ಮುಂದಾಗಿತ್ತು. ಆದ್ರೆ ಈ ಸುಗ್ರಿವಾಜ್ಞೆಯನ...
ಕಲಬುರಗಿ: ಪರಸ್ತ್ರೀ ಜೊತೆಗೆ ಸಲುಗೆಯಿಂದ ಇದ್ದ ಪತಿಗೆ ಬುದ್ಧಿ ಕಲಿಸಲು ಪತ್ನಿಯೊಬ್ಬಳು ಗೂಂಡಾಗಳಿಗೆ ಸುಪಾರಿ ನೀಡಿ, ಆತನ ಕಾಲು ಮುರಿದು ಹಾಕಿಸಿದ ಘಟನೆ ನಡೆದಿದ್ದು, ಇದೀಗ ಜೈಲು ಸೇರಿದ್ದಾಳೆ. ಕಲಬುರಗಿ ನಗರದ ಅತ್ತರ್ ಕಾಂಪೌಂಡ್ ಏರಿಯಾದ ವೆಂಕಟೇಶ ಮಾಲಿ ಪಾಟೀಲ್(62) ಕಾಲು ಮುರಿಸಿಕೊಂಡ ಪತಿಯಾಗಿದ್ದು, ಪತ್ನಿ ಉಷಾ ಪಾಟೀಲ್ ಪತಿಯ ಕಾಲು...
ನವದೆಹಲಿ: ಪ್ರಸಿದ್ಧ ಫುಡ್ ಡೆಲಿವರಿ ಫ್ಲ್ಯಾಟ್ ಫರ್ಮ್ ಜೊಮ್ಯಾಟೋ ತನ್ನ ಹೆಸರು ಬದಲಾವಣೆ ಮಾಡಿಕೊಂಡಿದ್ದು, ತನ್ನ ಬ್ರ್ಯಾಂಡ್ ನೇಮ್ ನ್ನು ಎಟರ್ನಲ್ ಎಂದು ಮರುನಾಮಕರಣ ಮಾಡಿದೆ. ಕಳೆದ 2 ವರ್ಷಗಳಿಂದಲೂ ಆಂತರಿಕವಾಗಿ ಎಟರ್ನಲ್ ಎಂಬ ಹೆಸರು ಬಳಕೆಯಲ್ಲಿದೆ. ಇನ್ನು ಮುಂದೆ ಹೊಸ ಹೆಸರನ್ನು ಸಂಪೂರ್ಣವಾಗಿ ಬಳಕೆ ಮಾಡಲಿದೆ. ಎಟರ್ನಲ್ ನಾಲ್ಕು ಪ...
ಧಾರವಾಡ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೇ? ಬೇಡವೇ? ಎನ್ನುವ ಬಗ್ಗೆ ಇಂದು ಧಾರವಾಡ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ. ಸದ್ಯ ಸಿಬಿಐ ತನಿಖೆಗೆ ಪ್ರಕರಣವನ್ನು ನೀಡುವ ಅಗತ್ಯವಿಲ್ಲ ಎಂದಿರುವ ಧಾರವಾಡ ಹೈಕೋರ್ಟ್ ಪೀಠ ಸ್ನೇಹಮಯಿ ಕೃಷ್ಣ ಸಲ್ಲಿಸ...
ಬೆಂಗಳೂರು: ದ್ವೇಷ ಭಾಷಣದ ವಿರುದ್ಧ ಕಠಿಣ ಕಾನೂನು ತರಲು ರಾಜ್ಯ ಸರ್ಕಾರ ಮುಂದಾಗಿದ್ದು, ಇನ್ನು ಮುಂದೆ ದ್ವೇಷ ಭಾಷಣ ಮಾಡಿರೋದು ಸಾಬೀತಾದರೆ, 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಈ ಮಸೂದೆಯೊಂದನ್ನು ತರಲು ಸಿದ್ಧತೆ ನಡೆಸಲಾಗಿದ್ದು, ಬಜೆಟ್ ಅಧಿಕವೇಶನದಲ್ಲಿ ಬಿಲ್ ಮಂಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದ್ವೇಷ ಅಪರಾ...