ಶಿವಮೊಗ್ಗ: ವರದಕ್ಷಿಣೆ ಕೊಡದಿದ್ದರೆ ನಿನ್ನ ಬೆತ್ತಲೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಪತಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಹೊಸ ನಗರ ತಾಲ್ಲೂಕಿನ ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ನಿವಾಸಿಗಳಾದ ಪತಿ ಸಲ್ಮಾನ್, ಅತ್ತೆ ಸಾಹಿರಾ, ಮಾವ ಶೌಕತ್ ಖಾನ್, ನಾದಿನಿ ...
ಬೆಳಗಾವಿ: ಮೂರನೇ ಅಲೆ ಬಗ್ಗೆ ಜನರು ಹೆಚ್ಚಿನ ಆತಂಕ ಪಡುವ ಅಗತ್ಯ ಇಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕು. ವೀಕೆಂಡ್ ಕರ್ಫ್ಯೂ, ಲಾಕ್ಡೌನ್ಗೆ ನನ್ನ ವಿರೋಧವಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಗೋವಾದ ಪಣಜಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವೀಕೆಂಡ್ ಕರ್ಫ್ಯೂ, ಲಾಕ್ಡೌನ್ಗೆ ನನ್ನ ವಿರೋ...
ಕೊಳ್ಳೇಗಾಲ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ಕೊರೊನಾ ಧೃಡಪಟ್ಟಿದ್ದು, ಹೋಂ ಐಸೋಲೇಷನ್ಗೆ ಒಳಪಟ್ಟಿದ್ದಾರೆ. ಜ.16 ರಂದು ರಾತ್ರಿ ಜ್ವರ ಕಾಣಿಸಿಕೊಂಡ ಪರಿಣಾಮ ಶಾಸಕರು ನಿನ್ನೆ ಆರ್ಟಿಪಿಸಿ ಟೆಸ್ಟ್ ಮಾಡಿಸಿದ್ದರು. ಬಳಿಕ ತಪಾಸಣಾ ಫಲಿತಾಂಶದಲ್ಲಿ ಕೋವಿಡ್ ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಮೈಸೂರಿನಲ್ಲಿರುವ ತಮ್ಮ ...
ಬೆಂಗಳೂರು: ಶಿಕ್ಷಕಿಯೊಬ್ಬರಿಗೆ ಬಾಡಿಗೆ ಮನೆ ಮಾಲಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು, ಮನೆ ಮಾಲಿಕನ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮನೆ ಮಾಲಿಕ ಪದ್ಮನಾಭ ಎಂಬಾತನ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಶಿಕ್ಷಕಿಯ ಹುಟ್ಟು ಹಬ್ಬಕ್ಕೆ ಆರೋಪಿಯು ಒಳ ಉಡುಪು ಉಡುಗೊರೆಯಾಗಿ ನೀಡಿದ್ದು, ಹೊರಗಡೆ ಸುತ್ತಾಡಲು ಬರುವಂತೆ ಆಹ್ವಾನಿಸಿ ಕ...
ಬೆಂಗಳೂರು: ಆರ್ ಟಿಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡಿರುವ ವ್ಯಕ್ತಿಯೋರ್ವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಸಂಬಂಧ ದೂರು ದಾಖಲಾಗಿದೆ. ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ ಆರ್.ಟಿ.ಐ ಕಾರ್ಯಕರ್ತ ಎಂದು ಹೇಳಲಾಗಿರುವ ತಮ್ಮಣ್ಣಗೌಡ ಎಂಬಾತನ ವಿರುದ್ಧ ದೂರು ದಾಖಲಾಗಿದ್ದು, ತಾನು ಆರ್ ಟಿ ಐ ಕಾರ್ಯಕರ್ತ ಎಂದು ಪರಿಚಯಿಸಿಕೊಂಡು ಮಹಿಳೆಯ ...
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿ ಅವರ ದೀರ್ಘಾಯಸ್ಸು ಹಾಗೂ ಆರೋಗ್ಯ ವೃದ್ಧಿಗಾಗಿ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಹೋಮ ಸೋಮವಾರ ಬೆಳಗ್ಗ 7ಗಂಟೆಯಿಂದ ನಡೆಯುತ್ತಿದೆ. ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಜನತೆಯ ಪರವಾಗಿ ವೇದಮೂರ್ತಿ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಅವರ ...
ಬೆಂಗಳೂರು: ಗಣರಾಜ್ಯೋತ್ಸವ ಪರೇಡ್ನಲ್ಲಿ ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದ ಈ ವಿಚಾರವಾಗಿ ಕೇಂದ್ರ ಸರ್ಕಾರ ದೇಶದಲ್ಲಿ ಕ್ಷಮೆಯನ್ನು ಕೋರಬೇಕು ಎಂದು ಅವರು ಆಗ್ರಹಿಸಿದ್ದಾರೆ. ...
ದೊಡ್ಡಬಳ್ಳಾಪುರ: ಕೊರೊನಾ ಒಂದು ಮೆಡಿಕಲ್ ಮಾಫಿಯವಾಗಿದ್ದು ಎಂದು ಖ್ಯಾತ ವೈದ್ಯ ಡಾ. ಟಿ ಹೆಚ್ ಆಂಜನಪ್ಪ ಹೇಳಿದ್ದು, ಇದೊಂದು ಗೊಣ್ಣೆ ಸುರಿಸುವ ವೈರಸ್ ಅಷ್ಟೇ ಎಂದು ಹೇಳಿದ್ದಾರೆ. ಕೊವಿಡ್ ಮರಣ ಮೃದಂಗ ಬಾರಿಸುವ ವೈರಸ್ ಅಲ್ಲ, ಎರಡನೇ ಅಲೆಯಲ್ಲಿ ಆಕ್ಸಿಜನ್ ಮತ್ತು ಬೆಡ್ ಸಿಗದಿದ್ದ ಕಾರಣಕ್ಕೆ, ಜನರ ಸಾವು ಸಂಭವಿಸಿದೆ. ಜನರ ಸಾವಿಗೆ ವೈರ...
ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಮೂವರು ಕಂದಮ್ಮಗಳು ಮೃತಪಟ್ಟಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಾವಿನ ಬಗ್ಗೆ ತನಿಖೆಗೆ ಆದೇಶಿಸಿರುವುದಾಗಿ ಡಿಎಚ್ ಒ ಡಾ. ಎಸ್.ವಿ.ಮುನ್ಯಾಳ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ. 12 ರಂದು 21 ಮಕ್ಕಳಿಗೆ ಲಸಿಕೆ ನೀಡಲಾಗಿತ್ತು. ಅದರಲ್ಲಿ ನಾಲ್...
ವಿಜಯಪುರ: ಸಾಲಬಾಧೆ ತಾಳಲಾರದೆ ನಿವೃತ್ತ ಯೋಧರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲ ಗ್ರಾಮದಲ್ಲಿ ನಡೆದಿದೆ. ನಿವೃತ್ತ ಯೋಧ ರೇವಣಸಿದ್ದಪ್ಪ ಗಾಣಿಗೇರ ಅಲಿಯಾಸ್ ದೇಸಾಯಿ ಮೃತ ಯೋಧ ಎಂದು ತಿಳಿದುಬಂದಿದೆ. ರೇವಣಸಿದ್ದಪ್ಪ ಸೇನೆಯಿಂದ ನಿವೃತ್ತರಾದ ಮೇಲೆ ಗ್ರಾಮದಲ್ಲಿ ಸಾಲ ಮಾಡಿ ಜಮೀನು ಖರೀದಿಸಿ...