ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಅಸ್ವಸ್ಥಗೊಂಡಿದ್ದ ಮೂವರು ಕಂದಮ್ಮಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ್ (13 ತಿಂಗಳು), ಮಧು ಉಮೇಶ್ ಕುರಗುಂದಿ (14 ತಿಂಗಳು) ಹಾಗೂ ಲರಾಮದುರ್ಗ ...
ಬೆಂಗಳೂರು: ಸ್ನಾನಕ್ಕೆ ಮಾಡಲೆಂದು ಬಾತ್ ರೂಮ್ ಹೋಗಿದ್ದ ತಾಯಿ ಮಗಳು, ಉಸಿರುಗಟ್ಟಿ ಬಾತ್ ರೂಮ್ ನಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, 35 ವರ್ಷ ವಯಸ್ಸಿನ ಮಂಗಳ ಹಾಗೂ ಅವರ 7 ವರ್ಷ ವಯಸ್ಸಿನ ಪುತ್ರಿ ಗೌತಮಿ ಮೃತಪಟ್ಟವರು ಎಂದು ಗುರು...
ಬೆಳಗಾವಿ: ಹಾಡಹಗಲೇ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. 56 ವರ್ಷ ವಯಸ್ಸಿನ ಶೈಲಾ ನಿರಂಜನ ಸುಭೇದಾರ ಹತ್ಯೆಗೀಡಾಗಿರುವ ಮಹಿಳೆ ಎಂದು ಗುರುತಿಸಲಾಗಿದೆ. ಹಾಡಹಗಲೇ ಮನೆಗೆ ನುಗ್ಗಿದ ಆರೋಪಿಗಳು ತಲೆಗೆ ಗುಂಡು ಹಾರಿಸಿ ಬರ್ಬ...
ಬೆಳಗಾವಿ: ಬೆಳಗಾವಿಯಲ್ಲಿ ಈಗ ಮತ್ತೆ ಕಿಡಿಗೇಡಿಗಳು ಕನ್ನಡ ನಾಮಫಲಕಕ್ಕೆ ಮಸಿ ಬಳಿಯುವ ಮೂಲಕ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ತಾಲೂಕಿನ ಕಂಗ್ರಾಳಿ ಕೆ.ಎಚ್. ಗ್ರಾಮದ ರಸ್ತೆ ಮಾರ್ಗದಲ್ಲಿ ಲೋಕೋಪಯೋಗಿ ಇಲಾಖೆ ಅಳವಡಿಸಿದ್ದ ಈ ನಾಮಫಲಕಕ್ಕೆ ಕಿಡಿಗೇಡಿಗಳು ಮಸಿ ಬಳಿಯುವ ಮೂಲಕ ಬೆಳಗಾವಿಯಲ್ಲಿ ಮತ್ತೆ ಅಶಾಂತಿಗೆ ಕಾರಣರ...
ಬೆಂಗಳೂರು: ಇಬ್ಬರು ವಕೀಲರಿಗೆ ಹೈಕೋರ್ಟ್ 2 ತಿಂಗಳ ಜೈಲು ಶಿಕ್ಷೆ ಮತ್ತು ತಲಾ 2 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ. ವಿಪ್ರೊ ಗ್ರೂಪ್ ಸಂಸ್ಥಾಪಕ ಅಧ್ಯಕ್ಷ ಅಜೀಂ ಪ್ರೇಮ್ ಜಿ ಮತ್ತು ಅವರ ಟ್ರಸ್ಟ್ ವಿರುದ್ಧ ತನಿಖೆ ನಡೆಸುವಂತೆ ಕೋರಿ ಹಲವು ಸುಳ್ಳು ಮೊಕದ್ದಮೆಗಳನ್ನು ಚೆನ್ನೈ ಮೂಲದ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆ ಇಂಡಿಯಾ ಅವೇಕ...
ಬೆಂಗಳೂರು: ಕೇಂದ್ರದ ಗಣರಾಜ್ಯೋತ್ಸವ ಸಮಿತಿ ಬ್ರಹ್ಮರ್ಷಿ ನಾರಾಯಣ ಗುರುಗಳ ಚಿತ್ರವಿದ್ದ ಸ್ತಬ್ಧಚಿತ್ರವನ್ನು ತಿರಸ್ಕರಿಸಿರುವುದು ಅತ್ಯಂತ ಖಂಡನೀಯ ಹಾಗೂ ನಮ್ಮ ನೆಲದ ನಂಬಿಕೆಗಳಿಗೆ ಮಾಡಿರುವ ಅಪಮಾನ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸ್ತ್ರೀ ಸಮಾನತೆಯನ್ನು ಪ್ರತಿಪಾ...
ಹಾಸನ: ಯುವಕನನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರವೀಣ್ ಎಂಬಾತ ಪ್ರಮುಖ ಆರೋಪಿಯಾಗಿದ್ದಾನೆ. ಜ. 11ರಂದು ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿಯುವತಿ ಜೊತೆ ಅಸಭ್ಯ ವರ್ತನೆ ತೋರಿದ ಕಾರಣಕ್ಕೆ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆ...
ಬೆಂಗಳೂರು: ಬೆಂಗಳೂರಿನ ಅರಕೆರೆ ಗೇಟ್ ಬಳಿಯಲ್ಲಿರುವ ಸೌಥ್ ಇಂಡಿಯನ್ ಮಾಲ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಇಂದು ನುಸಕಿನ 3 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಮಾಲ್ಗೆ ಆವರಿಸಿ ಹೊತ್ತಿ ಉರಿದಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ದುರಂತ ತಪ್...
ಬೆಂಗಳೂರು: ಅತ್ಯುತ್ತಮ ಕೋಚ್ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂ...
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಘಟನೆ ಮಹಾಲಕ್ಷ್ಮಿ ಲೇಔಟ್ ಬಳಿಯ ಭೋವಿಪಾಳ್ಯದ ಸಮಯನಾಯ್ಕ್ ಎಂಬವರ ಮನೆಯಲ್ಲಿ ನಡೆದಿದ್ದು, ಇದೀಗ ನಕಲಿ ಪೊಲೀಸರನ್ನು ಅಸಲಿ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 31ರಂದು ಮಹಾಲಕ್ಷ್ಮಿ ಲೇಔಟ್ ಬಳಿ...