ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಅವರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೊವಿಡ್ ದೃಢವಾಗಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲದೇ ನಾನು ಆರೋಗ್ಯವಂತನಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಟ್ವೀಟ್ ಮಾಡಿ...
ಬೆಂಗಳೂರು: ಸಚಿವ ಎಸ್.ಟಿ.ಸೋಮಶೇಖರ್ ಅವರ ಪುತ್ರ ನಿಶಾಂತ್ ಅವರನ್ನು ಬೆದರಿಸಿ 1 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ರಾಹುಲ್ ಭಟ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಹುಲ್ ನಗರದ ಪ್ರಮುಖ ಜ್ಯೋತಿಷಿಯ ಮಗ ಎಂದು ತಿಳಿದು ಬಂದಿದ್ದು, “ನಿಮ್ಮ ಮಗನ ಅಶ್ಲೀಲ ವಿಡಿಯೋ ನ...
ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಡಿ.ಕೆ.ಶಿವಕುಮಾರ್ ನಡೆಯುತ್ತಿರುವ ವೇಳೆ ತೂರಾಡುತ್ತಿರುವಂತಹ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ಪರ ಟ್ರೋಲರ್ ಗೆ ಆಹಾರವಾಗಿದೆ. ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಪಾದಯಾತ್ರೆ ವೇಳೆ ನಿನ್ನೆ ಯಾರೋ ನನ್ನನ್ನು ತಳ್ಳಿದ್ದರು. ಅದಕ್ಕೆ ಬಿ...
ಬೆಳಗಾವಿ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದ ಹೊರ ವಲಯದ ನಿರ್ಜನ ಪ್ರದೇಶವೊಂದರಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ನೊಹಾನ್ ಧಾರವಾಡಕರ್ ಹತ್ಯೆಗೀಡಾಗಿರುವ ಆಟೋ ಚಾಲಕ ಎಂದು ಗುರುತಿಸಲಾಗಿದೆ. ಈತ 5 ದಿನಗಳ ಹಿಂದೆ ಆಟೋದಲ್ಲಿ ಮನೆಯಿಂದ ಹೊರಗೆ ಹೋಗಿದ್ದ. ಆ ಬಳಿಕ ನಾಪತ್ತೆ...
ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಾರೋಗ್ಯದ ಕಾರಣದಿಂದಾಗಿ ಪಾದಯಾತ್ರೆಯಿಂದ ಅರ್ಧದಿಂದಲೇ ವಾಪಸ್ ಆದ ಘಟನೆ ನಡೆದಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ...
ಬೆಂಗಳೂರು: ಅಕ್ರಮ ಫಿಲ್ಟರ್ ಮರಳುದಂಧೆ ಬ್ಲ್ಯಾಕ್ ಮೇಲ್ ವಿಚಾರವಾಗಿ ಬಿಟಿವಿಯ ಉದ್ಯೋಗಿ ಎಂದು ಹೇಳಲಾಗಿದ್ದ ತೀರ್ಥಪ್ರಸಾದ್ ಎಂಬಾತನ ಬಂಧನದ ವಿಚಾರವಾಗಿ ಬಿಟಿವಿ ವಿರುದ್ಧ ವರದಿ ಮಾಡಿದ್ದ ಸುವರ್ಣ ನ್ಯೂಸ್ ಹಾಗೂ ಕನ್ನಡ ಪ್ರಭ ವಿರುದ್ಧ ಬಿಟಿವಿ ಲೀಗಲ್ ನೋಟಿಸ್ ಜಾರಿ ಮಾಡಿದೆ. ಬಿಟಿವಿಯ ಎಕ್ಸಿಕ್ಯೂಟಿವ್ ಎಡಿಟರ್, ಹಿರಿಯ ವಕೀಲ ಎಸ್.ಬಾ...
ಬೆಂಗಳೂರು: ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಆದರೆ, ವೀಕೆಂಡ್ ಕರ್ಫ್ಯೂ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದೆ. ಭಾನುವಾರದಂದು ಚಿಕನ್ ಖರೀದಿಸಲು ಮಂಜುನಾಥ್ ಎಂಬವರು ಆಗಮಿಸಿದ್ದು, ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ಪೊಲೀಸರ ...
ಬೆಂಗಳೂರು: ವೀಕೆಂಡ್ ಕರ್ಫ್ಯೂ ನಡುವೆ ವ್ಯಕ್ತಿಯೋರ್ವ ನಾಯಿಗಳಿಗೆ ವ್ಯಾಕ್ಸಿನ್ ಹಾಕಿಸಲು ಹೊರಟ ಘಟನೆಯೊಂದು ನಡೆದಿದ್ದು, ಈ ವೇಳೆ ಪೊಲೀಸರೊಂದಿಗೆ ಯುವಕ ವಾಗ್ವಾದಕ್ಕಿಳಿದ ಘಟನೆಯೂ ನಡೆಯಿತು. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ಬಂದೋಬಸ್ತ್ ನಡೆಸಿದ್ದರು. ಆದರೆ, ಈ ವೇಳೆ ಬೈಕ್ ನಲ್ಲಿ ಎರಡು ನಾಯಿ ಮರಿಗಳನ್ನು ತಂದ ವ್ಯಕ್ತಿಯೋ...
ಕನಕಪುರ: ಮೇಕೆದಾಟು ಯೋಜನೆ ಕಾಮಗಾರಿ ಶೀಘ್ರ ಆರಂಭಕ್ಕೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ಚಾಲನೆ ಸಿಕ್ಕಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪಾದಯಾತ್ರೆಗೆ ಚಾಲನೆ ನೀಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಿದ...
ಶಿವಮೊಗ್ಗ: ರಾಜ್ಯದೆಲ್ಲೆಡೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ, ಶಿವಮೊಗ್ಗದ ಶಿಕ್ಷಣ ಸಂಸ್ಥೆಯೊಂದು ಸರ್ಕಾರದ ನಿಯಮವನ್ನು ದಿಕ್ಕಿರಿಸಿ, ಶಾಲೆ ನಡೆಸಿದ ಘಟನೆ ನಡೆದಿದೆ. ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ್ ನಾಯ್ಕ ಒಡೆತನದ ಅಕ್ಷರ ಸ್ಕೂಲ್ ಮತ್ತು ಕಾಲೇಜು ಇಂದು ಸಹ ತೆರೆದಿದ್ದು, ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯತ್ತ ತೆರಳುತ್ತಿರು...