ಬೆಂಗಳೂರು: ನನ್ನ ವಿರುದ್ಧ ವಿವಾದವಾಯ್ತು, ಆಗ ನನ್ನ ಪರವಾಗಿ ನಿಂತದ್ದು ಎಸ್ ಜಿಎಸ್. "ನೀನು ಸುಮ್ಮನಿರು ನಾನು ಮಾತನಾಡುತ್ತೇನೆ" ಎಂದರು. ನಾನು ಬರೆದುಕೊಂಡು ಬಂದು ಭಾಷಣ ಮಾಡಿರಲಿಲ್ಲ. ದೇಶಿಯ ಭಾಷೆಯಲ್ಲಿ ಮಾತನಾಡಿದ್ದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ತಮ್ಮ ವಿರುದ್ಧ ನಡೆದ ವಿವಾದದ ಸಂದರ್ಭವನ್ನು ನೆನೆದಿದ್ದಾರೆ. ಬೆಂಗಳೂರಿನಲ್ಲಿ ನಡ...
ಬೆಂಗಳೂರು: ಹೊಸ ವರ್ಷಾಚರಣೆಗೆ ಕೇವಲ ಒಂದು ವಾರ ಇರುವಾಗಲೇ ಒಮಿಕ್ರಾನ್ ಭೀತಿ ಸೃಷ್ಟಿಯಾಗಿದ್ದು, ಈ ಹಿನ್ನೆಲೆಯಲ್ಲಿ ಡಿಸೆಂಬರ್ 28ರಿಂದ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಇಂದು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭ...
ಉಡುಪಿ: ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೇ ಬೇರೆ ದಾರಿಯಿಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದು, ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಕರೆತರಬೇಕು ಎಂದು ಹೇಳಿದ್ದಾರೆ. ಉಡುಪಿಯಲ್ಲಿ ಈ ಹೇಳಿಕೆ ನೀಡಿರುವ ಅವರು, ಪಾಕ್ ಗೆ ಹೋದವರನ್ನೂ ಹಿಂದೂ ಧರ್ಮಕ್ಕೆ ಕರೆತರಬೇಕು. ಚೀನಾ, ಜಪಾನ್ ಗೆ ಮತಾಂತರ...
ಹಾಸನ: ಜೆಡಿಎಸ್ನ ಎಚ್.ಡಿ. ದೇವೇಗೌಡರನ್ನು ಪ್ರಧಾನಿ ಮಾಡಲು ಕಾಂಗ್ರೆಸ್ ಪಕ್ಷ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಹೇಳಿದ್ದಾರೆ. ಹೊಳೆನರಸೀಪುರದಲ್ಲಿ ಮೇಕೆದಾಟು ಯೋಜನೆ ಸಂಬಂಧ ಪಾದಯಾತ್ರೆ ಹಮ್ಮಿಕೊಳ್ಳುವ ಬಗ್ಗೆ ಕರೆದಿರುವುದು ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ರೇವಣ್ಣ ಯಾವಾಗಲ...
ಬೆಂಗಳೂರು: ಕುಡಿದ ಮತ್ತಿನಲ್ಲಿ ಸ್ನೇಹಿತನಿಂದಲೇ ಯುವಕನನ್ನು ಕೊಲೆ ಮಾಡಿರುವ ಘಟನೆ ನಗರದ ಎಂವಿ ಗಾರ್ಡ್ನ್ನಲ್ಲಿ ನಡೆದಿದೆ. ಮನೀಶ್( 18) ಮೃತ ಯುವಕ. ಮೃತ ಮನೀಶ್ ಹಾಗೂ ಆತನ ಸ್ನೇಹಿತ ನಿನ್ನೆ ತಡರಾತ್ರಿ ಜೊತೆಯಾಗಿ ಮದ್ಯಪಾನ ಮಾಡಿದ್ದಾರೆ. ಕುಡಿತ ಮತ್ತಿನಲ್ಲಿದ್ದ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭವಾಗಿದ್ದು, ಈ ವೇಳೆ...
ಬೆಂಗಳೂರು: ತಿಮಿಂಗಿಲದ ವಾಂತಿ ಆಂಬರ್ ಗ್ರೀಸ್ ಮಾರಾಟ ದಂಧೆಯಲ್ಲಿ ತೊಡಗಿದ್ದವರನ್ನು ಮೈಕೋ ಲೇಔಟ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪನೀರ್ ಸೆಲ್ವಂ, ಆನಂದ್ ಕೇಸವ, ಮಂಜು ಕೆ. ಬಂಧಿತ ಆರೋಪಿಗಳು. ಆರೋಪಿಗಳು ತಮಿಳುನಾಡಿನಿಂದ ಆಂಬರ್ ಗೀಸ್ ಬೆಂಗಳೂರಿಗೆ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ದ...
ಕೊಟ್ಟಿಗೆಹಾರ: ಬಸ್ ಕಂಡೆಕ್ಟರ್ ವೊಬ್ಬರು ಚಲಿಸುತ್ತಿದ್ದ ಬಸ್ಸಿನಲ್ಲಿಯೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾರ್ಮಾಡಿ ಘಾಟ್ ನ ಮಲಯಮಾರುತ ಸಮೀಪ ನಡೆದಿದೆ. 43 ವರ್ಷ ವಯಸ್ಸಿನ ಕಂಡೆಕ್ಟರ್ ವಿಜಯ್ ಎಂಬವರು ಹೃದಯಾಘಾತಕ್ಕೊಳಗಾದವರು ಎಂದು ತಿಳಿದು ಬಂದಿದ್ದು, ಚಿಕ್ಕಮಗಳೂರಿನಿಂದ ಉಡುಪಿಗೆ ಹೋಗುತ್ತಿದ್ದ ಬಸ್ ನಲ್ಲಿದ್ದ ಇವರಿಗೆ ಚಾರ್ಮಾಡಿ ಘಾ...
ಬೆಂಗಳೂರು: ದೇಶದಲ್ಲಿ ಲಾಕ್ಡೌನ್ ಅದರೂ, ಉತ್ತರ ಪ್ರದೇಶಕ್ಕೆ ರಾಷ್ಟ್ರಪತಿ ಆಳ್ವಿಕೆ ಬಂದರೂ ಅಚ್ಚರಿಯಿಲ್ಲ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಇಂದು ಟ್ವಿಟರ್ನಲ್ಲಿ ಮಾರ್ಮಿಕ ಮಾತುಗಳನ್ನಾಡಿದ ಅವರು, 'ಓಮೈಕ್ರಾನ್ಗಾಗಿ ಲಾಕ್ಡೌನ್ ಆಗಬಹುದು ಮತ್ತು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ...
ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಎಂಬಲ್ಲಿ ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹೇಶಪ್ಪ, ಸಂಜು, ಪ್ರ...
ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕೆಎಸ್ಸಾರ್ಟಿಸಿ ಖಾಸಗೀಕರಣ ಮಾಡುವ ಪ್ರಸ್ತಾಪ ರಾಜ್ಯ ಸರ್ಕಾರದ ಮುಂದಿಲ್ಲ. ಇದೊಂದು ಸೇವೆ ನೀಡುವ ಸಂಸ್ಥೆ...