ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಲಿತರು ಹಾಗೂ ಸಂವಿಧಾನದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವುದರ ವಿರುದ್ಧ ದೂರು ದಾಖಲಿಸಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮ...
ಬಾಗಲಕೋಟೆ: ದೇಶದಲ್ಲಿ ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ. ಅದು ನಮ್ಮ ಸಹನೆಯ ದೌರ್ಭಾಗ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಹಿಂದೂ ಧರ್ಮದ ಮೇಲೆ ಟೀಕಾ ಪ್ರಹಾರ ಹೆಚ್ಚುತ್ತಿದೆಯಲ್ಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,...
ಬೆಂಗಳೂರು: ಕೊವಿಡ್ 19 ಕಾಲದಲ್ಲಿ ಭಾರತದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೀವ್ರ ಸದ್ದು ಮಾಡಿತ್ತು. ಈ ಬಗ್ಗೆ ಸರ್ಕಾರಗಳ ಮೌನ ಕೂಡ ಪ್ರಶ್ನೆಗೆ ಕಾರಣವಾಗಿತ್ತು. ಇದೀಗ ಬೆಂಗಳೂರಿನ ರಾಜಾಜಿನಗರದ ಇಎಸ್ ಐ ಆಸ್ಪತ್ರೆಯ ನಿರ್ಲಕ್ಷ್ಯ ಬಯಲಾಗಿದ್ದು, ಸಾರ್ವಜನಿಕರು ಬೆಚ್ಚಿಬೀಳುವಂತಾಗಿದೆ. 15 ತಿಂಗಳಿಂದ ಇಎಸ್ ಐ ಆಸ್ಪತ್ರೆಯ ಶೈತ್ಯಾಗಾರದಲ್ಲಿಯೇ ...
ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹದ ಮೇಲೆಯೇ ವಾಹನಗಳು ಸಂಚರಿಸಿದ ಅಮಾನವೀಯ ಘಟನೆಯೊಂದು ಬೆಂಗಳೂರು—ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯದ ಬಳಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಶನಿವಾರ ರಾತ್ರಿ ವೇಳೆ ನಡೆದ ಅಪಘಾತದಲ್ಲಿ ರಸ್ತೆಯಲ್ಲಿಯೇ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ್ದು, ಇತರ ವಾಹನಗಳು ವ್ಯಕ್...
ಮೈಸೂರು: ಜಿಲ್ಲೆಯ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ ರಾತ್ರಿ ವೇಳೆ ಆರೋಗ್ಯ ಏರುಪೇರಾಗಿ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸದ್ಯ ಹೇಳಲಾಗಿದೆ. ಇಲ್ಲಿನ ಬ್ಯಾಲಾರು ಹುಂಡಿ ಗ್ರಾಮದ 32 ವರ್ಷ ವಯಸ್ಸಿನ ಸಿ...
ಬೆಂಗಳೂರು: ಬಿಜೆಪಿ ಸಂವಿಧಾನ ವಿರೋಧಿ ಅಲ್ಲ ಎಂದು ನಾನು ನಿರೂಪಿಸುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದು, ಸಂವಿಧಾನ ದಿನಾಚರಣೆ ಆಚರಿಸಿದ ಬಿಜೆಪಿ ಸಂವಿಧಾನ ವಿರೋಧಿಯಾ? ಇಲ್ಲ ಅಂಬೇಡ್ಕರ್ ವಿರೋಧಿ ಕಾಂಗ್ರೆಸ್ ಸಂವಿಧಾನ ವಿರೋಧಿಯಾ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ನೀಡಬೇಕು ಎಂದು ಅವರು ಹೇಳಿದರು. ಮಾಧ್ಯಮಗಳ ಜೊತೆಗೆ ಈ...
ಬೆಂಗಳೂರು: ಕೋವಿಡ್ 19 ಮೊದಲ ಅಲೆಯ ಆತಂಕ, ಎರಡನೇ ಅಲೆ ಸೃಷ್ಟಿಸಿದ ನರಕಯಾತನೆ ಎಂಥದ್ದು ಎಂದು ನಾವೆಲ್ಲ ಕಂಡು, ಅನುಭವಿಸಿದ್ದೇವೆ. ಆಸ್ಪತ್ರೆಯಲ್ಲಿ ಬೆಡ್ ಸಿಗದೇ, ಬದುಕುಳಿಯಲು ಪ್ರಾಣವಾಯುವೂ ಸಿಗದೇ ಉಸಿರು ಚೆಲ್ಲಿದ ಜೀವಗಳನ್ನು ನೆನೆಸಿಕೊಂಡರೆ ಕಣ್ಣುಗಳ ಕಟ್ಟೆಯೊಡೆಯುತ್ತದೆ. ಅಂಥ ಸಾವಿನ ಮೆರವಣಿಗೆ ಮತ್ತೆ ಬೇಡ. ಯಾರೂ ಎಚ್ಚರ ತಪ್ಪುವುದ...
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ. ಲಾಕ್ ಡೌನ್ ವದಂತಿ ಹಬ್ಬಿಸಿದರೆ, ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಕೆ. ಖಡಕ್ ಎಚ್ಚರಿಕೆ ನೀಡಿದ್ದಾರೆ. ಒಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಿನೋಮಿಕ್ ಸ...
ಚಿಕ್ಕಬಳ್ಳಾಪುರ: ಗಂಡಿಗೆ 28 ವಯಸ್ಸು, ಹೆಣ್ಣಿಗೆ 25 ವರ್ಷವಾದರೂ ದೈಹಿಕ ಬೆಳವಣಿಗೆ ಕಾಣದೇ ಸಣ್ಣ ಮಕ್ಕಳಂತೆಯೇ ಇವರು ಕಾಣುತ್ತಿದ್ದರು. ಆದರೂ, ಈ ಎರಡೂ ಜೋಡಿಯನ್ನು ಪ್ರಕೃತಿಯೇ ಒಂದು ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಶ್ರೀ ಕ್ಷೇತ್ರ ಕೈವಾರದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಈ ಜೋಡಿ ಎಲ್ಲರನ್ನೂ ಗಮನ ಸೆಳೆಯಿತ...
ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ಅವರು ಸರಿಗಮಪ ವೇದಿಕೆಯಲ್ಲಿ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ‘ಝೀ ಕನ್ನಡ’ದ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇದೀಗ ಎಲ್ಲ ಅನುಮಾನಗಳಿಗೂ ಹಂಸಲೇಖ ಅವರೇ ತೆರೆ ಎಳೆದಿದ್ದಾರೆ. ಈ ಬಗ್ಗೆ ಇಂದು ಸಂದೇಶವೊಂದನ್ನು ಅಭಿಮಾನಿಗಳ ಜೊತೆಗೆ ಹಂಚಿಕೊಂಡಿರುವ ಹಂಸಲೇಖ ...