ತುಮಕೂರು: 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು 25 ವರ್ಷ ವಯಸ್ಸಿನ ಯುವತಿಯನ್ನು ವಿವಾಹವಾದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋವೊಂದು ವೈರಲ್ ಆಗಿತ್ತು. ಈ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಅಷ್ಟಕ್ಕೂ ಈ ಚಿತ್ರದ ಹಿಂದಿನ ಕಥೆ ಏನು ಎನ್ನುವುದು ಇದೀಗ ಬಯಲಾಗಿದೆ. ಈ ಫೋಟೋದಲ್ಲಿರುವವರು ಗುಣಿಗಲ್ ತಾ...
ಹುಬ್ಬಳ್ಳಿ: ಸಬ್ ಕಾ ಸಾತ್, ಸಬ್ ಕಾ ವಿಕಾಸ್(Sabka Saath Sabka Vikas) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರೆ, ಸಿದ್ದರಾಮಯ್ಯನವರು, ಸಾಬ್ರಕಾ ಸಾತ್, ಸಾಬ್ರಕಾ ವಿಕಾಸ್ ಎನ್ನುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಇಲ್ಲಿನ ಶ್ರೀನಿವಾಸ್ ಗಾರ್ಡನ್ ನಲ್ಲಿ ಮಂಗಳವಾರ ನಡೆದ ...
ಬೆಂಗಳೂರು: ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಜೆಡಿಎಸ್ ಬಿಜೆಪಿ ಹಾಗೂ ಆ...
ಮಂಗಳೂರು: ಮಂಗಳೂರಿನ ಖ್ಯಾತ ವಕೀಲ, ಲೋಕಾಯುಕ್ತ ವಿಭಾಗದ ವಿಶೇಷ ಸರ್ಕಾರಿ ಅಭಿಯೋಜಕನ ವಿರುದ್ದ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಸಂತ್ರಸ್ತೆ ನಗರದ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕೆ.ಎಸ್.ಎನ್.ರಾಜೇಶ್ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದ ವಕೀಲನಾಗಿದ್ದು, ಈತನ ಕರಂಗಲ್ಬಾಡಿ ಕಚೇರಿಯ...
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸುಳಿವಿನ ಮಧ್ಯೆ ಶಾಸಕ ರಮೇಶ್ ಜಾರಕಿಹೊಳಿ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಚಿಂತನೆಯ ವೇಳೆ ರಮೇಶ್ ಜಾರಕಿಹೊಳಿ ಭೇಟಿ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಸಂಪುಟದಲ್ಲಿ ಈ ಹಿಂದೆ ಸಚಿವರಾಗಿದ್ದ ವೇಳ...
ಸೇಡಂ: ದೇವರ ದರ್ಶನಕ್ಕೆ ತೆರಳಿದ್ದ ಸಾಧುವನ್ನು ದರದರನೇ ಎಳೆದೊಯ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಲಬುರ್ಗಿ ಜಿಲ್ಲೆಯ ಯಾನಾಗುಂದಿ ಗ್ರಾಮದ ದೇವಸ್ಥಾನದ ಸಿಬ್ಬಂದಿ ಈ ಕೃತ್ಯ ಮೆರೆದಿದ್ದಾರೆ ಎಂದು ಹೇಳಲಾಗಿದೆ. ಗ್ರಾಮದ ಬೆಟ್ಟದ ಮೇಲಿನ ಮಾತೆ ಮಾಣಿಕೇಶ್ವರಿಯ ಸನ್ನಿಧಿಯತ್ತ ತೆರಳಲು ಸಾಧು ಮುಂದಾದರು. ಆಗ ದೇವಸ...
ಬೆಂಗಳೂರು: ಅನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿ ಸಿಎಂ ಬಸವರಾಜ್ ಬೊಮ್ಮಾಯಿ ನೀಡಿರುವ ಹೇಳಿಕೆ ಇದೀಗ ತೀವ್ರತೆ ಪಡೆದುಕೊಂಡಿದ್ದು, ಅವರ ಹೇಳಿಕೆಯನ್ನು ಹಿಂಪಡೆದುಕೊಳ್ಳಬೇಕು ಎಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (AILAJ ) ಕಾನೂನು ನೋಟೀಸ್ ನೀಡಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಪ್ರವಾಸದ ವೇಳೆ ಅನ...
ಬೆಂಗಳೂರು: ಅಕ್ಟೋಬರ್ 25ರಿಂದ ಒಂದನೇ ತರಗತಿಯಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವುದಕ್ಕೆ ಸರ್ಕಾರ ಮುಂದಾಗಿದ್ದು, ಶಾಲೆ ಆರಂಭಕ್ಕೆ ಕೊರೊನಾ ತಾಂತ್ರಿಕ ಸಮಿತಿಯು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದು ಬಂದಿದೆ. ಮೂರನೇ ಅಲೆ ಭೀತಿಯ ಹಿನ್ನೆಲೆಯಲ್ಲಿ 1ರಿಂದ 5ನೇ ತರಗತಿವರೆಗೆ ಶಾಲೆ ತೆರೆದಿರಲಿಲ್ಲ. ಇದೀಗ ಕೊರೊನಾ ಪ್ರಕರಣಗಳು ಇಳ...
ಹುಬ್ಬಳ್ಳಿ: ತೈಲ ಬೆಲೆ ಏರಿಕೆ (Petrol Diesel Price) ಯಿಂದ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಬೆಲೆ ಕಡಿಮೆ ಮಾಡುವ ಅವಕಾಶಗಳಿದ್ದರೂ, ಇನ್ನೂ ಬೆಲೆ ಇಳಿಕೆ ಮಾಡಿಲ್ಲ. ತಮಿಳುನಾಡಿನಲ್ಲಿ ಈಗಾಗಲೇ ರಾಜ್ಯ ಸರ್ಕಾರವೇ ಪೆಟ್ರೋಲ್ ಬೆಲೆ ಏರಿಕೆಯ ದರವನ್ನು ಇಳಿಸಿದೆ. ಈ ನಡುವೆ ಉಪ ಚುನಾವಣೆಯ ಬಳಿಕ ತೈಲ ಬೆಲೆ ಇಳಿಸುವ ಬಗ್ಗೆ ಸ...
ಹಿಸಾರ್: ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಯುವರಾಜ್ ಸಿಂಗ್(Yuvraj Singh ) ಅವರನ್ನು ಹೈಕೋರ್ಟ್ ಆದೇಶದ ಮೇರೆಗೆ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಳೆದ ವರ್ಷ ಇನ್ ಸ್ಟಾಗ್ರಾಂ ಸಂವಾದವೊಂದರಲ್ಲಿ ಯುವರಾಜ್ ಸಿಂಗ್, ಕ್ರಿಕೆಟಿಗ ಯಜುವೇಂದ್ರ ಚ...