ಮಂಗಳೂರು: ಕಾರ್ಮಿಕರ ಮೇಲೆ ಉದ್ಯಮಿ ಹಾರಿಸಿದ ಗುಂಡು ಆತನ ಪುತ್ರನಿಗೆ ತಗಲಿದ ಘಟನೆ ನಿನ್ನೆ ಮಂಗಳೂರಿನ ಮೋರ್ಗನ್ಸ್ ಗೇಟ್ ಬಳಿಯಲ್ಲಿ ನಡೆದಿತ್ತು. ಇದೀಗ ಗಾಯಾಳು ಬಾಲಕನ ಮೆದುಳು ನಿಷ್ಕ್ರಿಯವಾಗಿದೆ ಎಂದು ತಿಳಿದು ಬಂದಿದ್ದು, ಬಾಲಕನ ಅಂಗಾಂಗ ದಾನಕ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ವರದಿಯಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಉ...
ಮಂಗಳೂರು: ಕೇರಳದ ಮೂಲದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ಮಂಗಳೂರಿನ ಕಾಲೇಜು ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ಏನು ಎನ್ನುವುದನ್ನು ತನ್ನ ಡೈರಿಯಲ್ಲಿ ವಿದ್ಯಾರ್ಥಿನಿ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು ಕದ್ರಿಯಲ್ಲಿ ಈ ಘಟನೆ ನಡೆದಿದ್ದು, 19 ವರ್ಷ ...
ಮಂಗಳೂರು: ನಿನ್ನೆ ಮಂಗಳೂರು ನಗರದ ಮೋರ್ಗನ್ಸ್ ಗೇಟ್ ಬಳಿಯ ವೈಷ್ಣವಿ ಎಕ್ಸ್ಪ್ರೆಸ್ ಕಾರ್ಗೋ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತನ್ನ ಕಾರ್ಮಿಕರ ಸಂಬಳದ ವಿಚಾರದಲ್ಲಿ ನಡೆದ ಮಾತಿನ ಚಕಮಕಿ ವೇಳೆ ತಾನು ಪಿಸ್ತೂಲಿನಿಂದ ಹಾರಿಸಿದ ಗುಂಡು ಆತನ ಪುತ್ರನಿಗೆ ತಗುಲಿದ ಪ್ರಕರಣವನ್ನು ನಗರದ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇ...
ಬೆಂಗಳೂರು: ಆರೆಸ್ಸೆಸ್(RSS) ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(H D Kumaraswamy) ಅವರು ನೀಡಿರುವ ಹೇಳಿಕೆ ಸಂಬಂಧ ಬುಧವಾರ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ, ನಾನು ಯಾವುದೇ ಸಂಘ, ಸಂಸ್ಥೆ ಅಥವಾ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಲ್ಲ, ಹಾಗೆಯೇ ತನಗೆ ಸತ್ಯ ಹೇಳಲು ನನಗೆ ಯಾವ ಹಿಂಜರಿಕೆ, ಭಯ ಇಲ್ಲ ಎಂದು ತಿರುಗೇಟು ...
ಸಾಂದರ್ಭಿಕ ಚಿತ್ರ ತುಮಕೂರು: ಲೋನ್ ಕಟ್ಟಿಲ್ಲ ಎಂದು ಬ್ಯಾಂಕ್ ಸಿಬ್ಬಂದಿ ರಾತ್ರೋ ರಾತ್ರಿ ಮನೆಗಳಿಗೆ ಬೀಗ ಜಡಿದು ಸೀಜ್ ಮಾಡಿರುವ ಘಟನೆ ಇಲ್ಲಿನ ಬನಶಂಕರಿ ನಗರದಲ್ಲಿ ನಡೆದಿದ್ದು, ಬಾಡಿಗೆ ಮನೆಯಲ್ಲಿದ್ದವರನ್ನು ಕೂಡ ಮನೆಯಿಂದ ಹೊರಗೆ ಹಾಕಿ ಬೀಗ ಹಾಕಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೆನರಾ ಬ್ಯಾಂಕ್ ಹಾಗೂ ಮಹಿಳಾ ಕೋ ಆಪರೇಟಿವ...
ಬೆಂಗಳೂರು: ಬಿಜೆಪಿಯ ಮಾತೃ ಸಂಸ್ಥೆ ಆರೆಸ್ಸೆಸ್(RSS) ವಿರುದ್ಧ ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಮುಗಿಬಿದ್ದಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ...
ಬೆಂಗಳೂರು: ಮಾಟ ಮಂತ್ರದ ಹೆಸರಿನಲ್ಲಿ ಬೆಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 4.41 ಕೋಟಿ ರೂಪಾಯಿ ವಂಚಿಸಿದ ಘಟನೆ ನಡೆದಿದ್ದು, ಇದೀಗ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ 1 ಕೆ.ಜಿ. ಚಿನ್ನ ಹಾಗೂ 10 ಲಕ್ಷ ನಗದು ಹಾಗೂ ಬೆಳ್ಳಿಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಗೀತಾ ಗುರುದೇವ್ ಎಂಬವರ...
ಕಲಬುರ್ಗಿ: ಕಾಳಗಿ ತಾಲ್ಲೂಕಿನ ರೇವಗ್ಗಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಡೆಸುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಪರಿಶಿಷ್ಟ ವಿದ್ಯಾರ್ಥಿನಿ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮಲಕಪ್ಪ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗಾಂಧಿ ಜಯಂತಿ ಕಾರ್ಯಕ್ರಮದಂದು ಶಾಲೆಯನ್ನು ಸ್ವಚ್ಛಗೊಳಿಸಲು ಶಿಕ್ಷಕ ಹೇಳಿದ್ದರು. ಆದರೆ, ವಿದ್ಯಾರ್ಥಿನ...
ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಪಕ್ಷದ ಹೈಕಮಾಂಡ್ ಸೋನಿಯಾ ಗಾಂಧಿ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಧಿಕೃತವಾಗಿ ಸೂಚಿಸಿದ್ದಾರೆ. ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಮಾನೆ ಅವರಿಗೆ ಹಾನಗಲ್ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದ್ದು, ಅಶೋಕ್ ಮನಗೂಳಿಗೆ ಸಿ...
ಬೆಂಗಳೂರು: ಆರೆಸ್ಸೆಸ್ ದೇಶವನ್ನು ಮನುಸ್ಮೃತಿ ಯುಗಕ್ಕೆ ತೆಗೆದುಕೊಂಡು ಹೋಗುವ ಅಜೆಂಡಾವನ್ನು ಹೊಂದಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದು, ದೇಶದಲ್ಲಿ ಶಾಂತಿಯುತ ಬದುಕು ಸಾಗಿಸುವ ವಾತಾವರಣ ಕಲ್ಪಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಅವರು ಹೇಳಿದರು. ಬಿಡದಿಯ ತೋಟದ ಮನೆಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ...