ಬೆಂಗಳೂರು: ಒಮಿಕ್ರಾನ್ ಭೀತಿಯ ನಡುವೆಯೇ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮವನ್ನು ಘೋಷಿಸಿದೆ. ಈ ನಡುವೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುತ್ತಿರುವ ಪ್ರಯಾಣಿಕರನ್ನು ಕೊವಿಡ್ ಪರೀಕ್ಷೆಗೊಳಪಡಿಸಲಾಗುತ್ತಿದೆ. ಆದರೆ, ಇಲ್ಲಿನ ಅವ್ಯವಸ್ಥೆಯ ವಿರುದ್ಧ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾವು ...
ಸಾಂದರ್ಭಿಕ ಚಿತ್ರ ಶಿವಮೊಗ್ಗ: ದನ ಸಾಗಾಟದ ವಾಹನ ತಡೆಯಲು ಯತ್ನಿಸಿದ ಯುವಕರ ಮೇಲೆ ಪಿಕಪ್ ಹತ್ತಿಸಿ, ಪರಾರಿಯಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಮೇಳಿಕೆಯಲ್ಲಿ ನಡೆದಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. 23 ವರ್ಷ ವಯಸ್ಸಿನ ಕಿರಣ್ ಹಾಗೂ 24 ವರ್ಷ ವಯಸ್ಸಿನ ಚರಣ್ ಗಾಯಗೊಂಡವ...
ಬೆಂಗಳೂರು: ಸಾಮಾಜಿಕ ಅನಿಷ್ಠ ಪದ್ಧತಿಗಳ ವಿರುದ್ಧ ಸಂಗೀತ ನಿರ್ದೇಶಕ ಹಂಸಲೇಖ ಅವರು ನೀಡಿರುವ ಹೇಳಿಕೆಯನ್ನಿಟ್ಟುಕೊಂಡು, ಪೇಜಾವರ ಶ್ರೀಗಳ ಅವಹೇಳನ ಮಾಡಿದ್ದಾರೆಂಬ ಬಗ್ಗೆ ಹಂಸಲೇಖ ಅವರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಂಸಲೇಖ ವಿರುದ್ಧ ದೂರು ದಾಖಲಾಗಿತ್...
ದಾವಣಗೆರೆ: ತಹಶೀಲ್ದಾರ್ ಅಜ್ಜಿಯೊಬ್ಬರಿಗೆ ಕೊವಿಡ್ ಲಸಿಕೆ ಹಾಕಿಸಲು ಬಂದಾಗ, ಅಜ್ಜಿಯ ಮೈಮೇಲೆ ದೇವರು ಬಂದಿದ್ದು, ಸೂಜಿ ಹಾಕದಂತೆ ಅಜ್ಜಿಯ ಮೈಮೇಲೆ ಬಂದ ದೇವರು ತಹಶೀಲ್ದಾರ್ ಗೆ ಅವಾಜ್ ಹಾಕಿದ ಘಟನೆ ನಡೆದಿದ್ದು, ಈ ವೇಳೆ ತಹಶೀಲ್ದಾರ್ ಅವರು ಉಪಾಯವಾಗಿ ಅಜ್ಜಿಗೆ ಲಸಿಕೆ ಹಾಕಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಮೊನ್ನೆಯಷ್ಟೇ ಆರೋಗ್ಯ ಸಿಬ...
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ದಲಿತರು ಹಾಗೂ ಸಂವಿಧಾನದ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿರುವುದರ ವಿರುದ್ಧ ದೂರು ದಾಖಲಿಸಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಎಸ್ ಸಿ ಮ...
ಬಾಗಲಕೋಟೆ: ದೇಶದಲ್ಲಿ ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ. ಅದು ನಮ್ಮ ಸಹನೆಯ ದೌರ್ಭಾಗ್ಯ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೇ ಹಿಂದೂ ಧರ್ಮದ ಮೇಲೆ ಟೀಕಾ ಪ್ರಹಾರ ಹೆಚ್ಚುತ್ತಿದೆಯಲ್ಲಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,...
ಬೆಂಗಳೂರು: ಕೊವಿಡ್ 19 ಕಾಲದಲ್ಲಿ ಭಾರತದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೀವ್ರ ಸದ್ದು ಮಾಡಿತ್ತು. ಈ ಬಗ್ಗೆ ಸರ್ಕಾರಗಳ ಮೌನ ಕೂಡ ಪ್ರಶ್ನೆಗೆ ಕಾರಣವಾಗಿತ್ತು. ಇದೀಗ ಬೆಂಗಳೂರಿನ ರಾಜಾಜಿನಗರದ ಇಎಸ್ ಐ ಆಸ್ಪತ್ರೆಯ ನಿರ್ಲಕ್ಷ್ಯ ಬಯಲಾಗಿದ್ದು, ಸಾರ್ವಜನಿಕರು ಬೆಚ್ಚಿಬೀಳುವಂತಾಗಿದೆ. 15 ತಿಂಗಳಿಂದ ಇಎಸ್ ಐ ಆಸ್ಪತ್ರೆಯ ಶೈತ್ಯಾಗಾರದಲ್ಲಿಯೇ ...
ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹದ ಮೇಲೆಯೇ ವಾಹನಗಳು ಸಂಚರಿಸಿದ ಅಮಾನವೀಯ ಘಟನೆಯೊಂದು ಬೆಂಗಳೂರು—ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯದ ಬಳಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಶನಿವಾರ ರಾತ್ರಿ ವೇಳೆ ನಡೆದ ಅಪಘಾತದಲ್ಲಿ ರಸ್ತೆಯಲ್ಲಿಯೇ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ್ದು, ಇತರ ವಾಹನಗಳು ವ್ಯಕ್...
ಮೈಸೂರು: ಜಿಲ್ಲೆಯ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ವ್ಯಕ್ತಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಪೊಲೀಸರ ವಶದಲ್ಲಿದ್ದಾಗ ರಾತ್ರಿ ವೇಳೆ ಆರೋಗ್ಯ ಏರುಪೇರಾಗಿ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಸದ್ಯ ಹೇಳಲಾಗಿದೆ. ಇಲ್ಲಿನ ಬ್ಯಾಲಾರು ಹುಂಡಿ ಗ್ರಾಮದ 32 ವರ್ಷ ವಯಸ್ಸಿನ ಸಿ...
ಬೆಂಗಳೂರು: ಬಿಜೆಪಿ ಸಂವಿಧಾನ ವಿರೋಧಿ ಅಲ್ಲ ಎಂದು ನಾನು ನಿರೂಪಿಸುತ್ತೇನೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದು, ಸಂವಿಧಾನ ದಿನಾಚರಣೆ ಆಚರಿಸಿದ ಬಿಜೆಪಿ ಸಂವಿಧಾನ ವಿರೋಧಿಯಾ? ಇಲ್ಲ ಅಂಬೇಡ್ಕರ್ ವಿರೋಧಿ ಕಾಂಗ್ರೆಸ್ ಸಂವಿಧಾನ ವಿರೋಧಿಯಾ ಎನ್ನುವ ಪ್ರಶ್ನೆಗೆ ಕಾಂಗ್ರೆಸ್ ಉತ್ತರ ನೀಡಬೇಕು ಎಂದು ಅವರು ಹೇಳಿದರು. ಮಾಧ್ಯಮಗಳ ಜೊತೆಗೆ ಈ...