ಧಾರವಾಡ: ಜೆಡಿಎಸ್ ಮುಖಂಡ ರಸ್ತೆಯಲ್ಲಿ ಮಹಿಳೆಯೊಬ್ಬರ ಕೈ ಹಿಡಿದೆಳೆದ ಘಟನೆ ಧಾರವಾಡ ನಗರದ ಸತ್ತೂರ ಬಡಾವಣೆಯಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎಂದು ತಿಳಿದು ಬಂದಿದೆ. ಜೆಡಿಎಸ್ ಮುಖಂಡ ಶ್ರೀಕಾಂತ ಜಮನಾಳ ವಿರುದ್ಧ ಈ ಆರೋಪ ಕೇಳಿ ಬಂದಿದ್ದು, ಶ್ರೀಕಾಂತ ಜಮನಾಳ ಸತ್ತೂರ...
ಮೈಸೂರು: ಮೈಸೂರಿನ ಹಿಂದೂ ದೇವಸ್ಥಾನ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಪುರಾತನ ಹಿಂದೂ ದೇವಾಲಯ ಕೆಡವಿದ್ದು ಖಂಡನೀಯವಾಗಿದ್ದು, ಹಿಂದೂ ಭಾವನೆಗಳ ವಿರುದ್ಧದ ಕೃತ್ಯಕ್ಕೆ ಸರ್ಕಾರವೇ ಹೊಣೆಯಾಗಿದೆ. ದೇವಸ್...
ಬೆಂಗಳೂರು: ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದೇ ಇಂದಿರಾ ಗಾಂಧಿ ಎಂದು ಆ ದಿನಗಳು ಖ್ಯಾತಿಯ ನಟ ಚೇತನ್ ಅಭಿಪ್ರಾಯ ಪಟ್ಟಿದ್ದು, ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಕುರಿತು ವಿಮರ್ಶಾತ್ಮಕ ಹೇಳಿಕೆಗಳನ್ನು ನೀಡಿರುತ್ತಿರುವ ಚೇತನ್ ಇದೀಗ ಇಂದಿರಾ ಗಾಂಧಿ ಅವರ ಬಗ್ಗೆ ವಿಮರ್ಶಿಸಿದ್ದಾರೆ....
ಬೆಂಗಳೂರು: ಸೆ.13 ಸೋಮವಾರದಿಂದ ಆರಂಭಗೊಳ್ಳಲಿರುವ ವಿಧಾನಸಭೆಯ ಅಧಿವೇಶನದಲ್ಲಿ ಪ್ರಸ್ತುತತೆಯ ಹಲವಾರು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದ್ದು, ಇದರಲ್ಲಿ ತರಾತುರಿಯಲ್ಲಿ ಜಾರಿಗೊಳಿಸಲಾದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಹ ಮುಕ್ತವಾಗಿ ಚರ್ಚಿಸಿ ಹಿಂಪಡೆಯಬೇಕೆಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಗ್ರ...
ಚೆನ್ನೈ: ಮಾನವ ಒಬ್ಬ ಬಲಾತ್ಕಾರಿ ಎನ್ನುವುದು ಬಹುತೇಕ ಬಾರಿ ಸಾಬೀತಾಗಿದೆ. ಅದರಲ್ಲೂ ಮಾನವ ಪ್ರಕೃತಿಯ ಮೇಲೆ ನಡೆಸಿದ ಬಲಾತ್ಕಾರಕ್ಕೆ ಲೆಕ್ಕವೇ ಇಲ್ಲ. ಮರಗಳನ್ನು ಕಡಿದು, ಪ್ರಾಣಿ ಪಕ್ಷಿಗಳನ್ನು ನಾಶ ಮಾಡುವುದನ್ನು ಫನ್ ಎಂದೇ ಭಾವಿಸಿಕೊಂಡಿರುವ ಮನುಷ್ಯ, ಸ್ವಯಂ ಘೋಷಿತ ಬುದ್ಧಿವಂತ ಜೀವಿಯಾಗಿದ್ದಾನೆ. ಇದೀಗ ತಮಿಳುನಾಡಿನಲ್ಲಿ ನಡೆದ ಅಪರೂಪದ ಘ...
ಮೈಸೂರು: ಬಿಜೆಪಿ ಆಡಳಿತದಲ್ಲಿಯೇ ನಂಜನಗೂಡಿನ ಹುಚ್ಚಗಣಿ ದೇಗುಲವನ್ನು ನೆಲ ಸಮ ಮಾಡಲಾಗಿದ್ದು, ಇದನ್ನೇ ಬೇರೆ ಯಾವುದಾದರೂ ಪಕ್ಷ ಆಡಳಿತದಲ್ಲಿರುವಾಗ ನಡೆಸಿದ್ದರೆ, ಈ ವೇಳೆಗೆ ಹಿಂದೂ ವಿರೋಧಿ, ಜಿಹಾದಿ ಸರ್ಕಾರ್ ಮೊದಲಾದ ಹೆಸರುಗಳು ಬರುತ್ತಿದ್ದವೋ ಏನೋ ಎನ್ನುವ ಅಭಿಪ್ರಾಯಗಳು ಇದೀಗ ಸಾರ್ವಜನಿಕ ವಲಯಗಳಲ್ಲಿ ಕೇಳಿ ಬಂದಿದೆ. ಈ ದೇವಸ್ಥಾನವನ...
ಬಂಗಾರಪೇಟೆ: ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಇದೀಗ ತಲೆಮರೆಸಿಕೊಂಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ತಾಲೂಕಿನ ಹುನ್ಕುಂದ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಗ್ರಾಮ ಲೆಕ್ಕಾಧಿಕಾರಿ ಅವಿನಾಶ್ ಕಾಂಬ್ಳೆ ಎಂಬಾತ, ಈ ಹಿಂದೆ ಕೆಜಿಎಫ್ ರಾಬರ್ಟ್ ಸನ...
ಬೆಂಗಳೂರು: ಕಾಂಗ್ರೆಸ್ ಮತ್ತು ಆರೆಸ್ಸೆಸ್ ಹಿಂದಿನಿಂದಲೂ ಒಂದಕ್ಕೊಂದು ಬೆಸೆದುಕೊಂಡಿದೆ. ಬ್ರಾಹ್ಮಣ್ಯವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಹಾಗೂ ಆರೆಸ್ಸೆಸ್ ಎರಡಕ್ಕೂ ಲಾಭವಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ, ನಟ ಅಹಿಂಸಾ ಚೇತನ್ ಹೇಳಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಧಿಕಾರಕ್ಕಾಗಿ ಕಾಂಗ್ರೆಸ್ ಏನು ಬೇಕಾದರೂ ಮಾಡು...
ಬೆಂಗಳೂರು: ಕೊವಿಡ್ ಸಾಂಕ್ರಾಮಿಕ ರೋಗದ ನಡುವೆಯೇ ಇಂದು ರಾಜ್ಯದಲ್ಲಿ ಸರ್ಕಾರದ ಮಾರ್ಗಸೂಚಿಗಳಿಗೊಳಪಟ್ಟು ಗಣೇಶೋತ್ಸವ ಆಚರಿಸಲಾಗುತ್ತಿದೆ. ವಿವಿಧ ಸಂಘಟನೆಗಳು, ರಾಜಕೀಯ ಮುಖಂಡರು, ಗಣೇಶೋತ್ಸವ ಸಮಿತಿಗಳ ನೇತೃತದಲ್ಲಿ ಇಂದು ರಾಜ್ಯದ ವಿವಿಧೆಡೆಗಳಲ್ಲಿ ಗಣೇಶನ ಮೂರ್ತಿ ಸ್ಥಾಪಿಸಲಾಗಿದೆ. ಇನ್ನೂ ಗಣೇಶೋತ್ಸವದ ಸಂದರ್ಭದಲ್ಲಿ ವಿವಿಧ ಗಣ್ಯರು ಶುಭಾಶ...
ಹಾಸನ: ಕೊರೊನಾದಂತಹ ಕೆಟ್ಟ ಕಾಲದಲ್ಲಿ ಯಡಿಯೂರಪ್ಪನವರನ್ನು ಕೆಳಗಿಳಿಸುವುದು ಬೇಡ ಎಂದು ಹೇಳಲು ಸ್ವಾಮೀಜಿಗಳು ಬಂದಿದ್ದರು. ಆದರೆ ಅವರ ಮಾತುಗಳನ್ನು ಧಿಕ್ಕರಿಸಿದರು. ಸದ್ಯದಲ್ಲಿಯೇ ಇವರೆಲ್ಲ ಅದರ ಫಲವನ್ನು ಉಣ್ಣುತ್ತಾರೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ ಅರಸೀಕೆರೆಯ ಮಾಡಾಳು ಗೌರಮ್ಮ ಕ್ಷೇತ್ರದಲ್ಲಿ ಭವಿಷ್ಯ ನುಡಿದ ಕ...