ವಿಜಯಪುರ: ಸ್ಯಾಂಡಲ್ ವುಡ್ ನ ಖ್ಯಾಸ ಹಾಸ್ಯ ನಟ ರಾಜು ತಾಳಿಕೋಟೆ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಅಕ್ಕನ ಪುತ್ರನ ಪತ್ನಿಯ ಮೇಲೆ ಹಲ್ಲೆ ನಡೆಸಿ ಬಲವಂತವಾಗಿ ವಿಷ ಕುಡಿಸಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹದ ವಿಚಾರವಾಗಿ ಸೋದರಳಿಯನ ಪತ್ನಿಯ ಮೇಲೆ ರಾಜುತಾಲಿಕೋಟೆ ಹಾಗೂ ಪತ್ನಿ ಪ್ರೇಮಾ ಸೇರಿದಂತೆ ಇನ...
ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದಿದ್ದು, ವಿದ್ಯಾರ್ಥಿಗಳು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಕೂಡ ಪ್ರಯತ್ನಿಸಿದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಖಂಡಿಸಿ ಕ್ಯಾಂಪಸ್ ಫ್ರ...
ಶಿವಮೊಗ್ಗ: ತಂದೆಯನ್ನೇ ಹೊಡೆದು ಕೊಂದ ಮಗ, ಅಪ್ಪ ಕುಡಿದು ಬಿದ್ದು ಸತ್ತಿದ್ದಾನೆ ಎಂದು ಊರವರನ್ನು ನಂಬಿಸಿದ್ದು, ಆದರೆ ಅಂತ್ಯಸಂಸ್ಕಾರ ವೇಳೆ ಸಿಕ್ಕಿಬಿದ್ದಿದ್ದು, ಕೊನೆಗೂ ಪುತ್ರನ ಹೈಡ್ರಾಮಾ ಬಯಲಾಗಿದೆ. ಇದೀಗ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ತಾಲೂಕಿನ ಮಂಡೇನಕೊಪ್ಪ ಗ್ರಾಮದಲ್ಲಿ ವಾಸವಾಗಿದ್ದ ಕುಮಾರ್ ನಾಯ್ಕ್ ತೀವ್ರ ಕ...
ಬೆಂಗಳೂರು: ಮುಂದಿನ ದಿನಗಳಲ್ಲಿ ಎಲ್ಲಾದರೂ ಸಿದ್ದರಾಮಯ್ಯ ಗೆದ್ದರೂ, ಅವರನ್ನು ವಿರೋಧ ಪಕ್ಷದಲ್ಲಿಯೇ ಕೂರಿಸುತ್ತೇನೆ ಎಂದು ಮಾಜಿ ಸಿಎಂ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ಮುಂದಿನ ಚುನಾವಣೆಯಲ್ಲಿಯೂ ಬಿಜೆಪಿ ರಾಜ್ಯದಲ್ಲಿ ಅಧಿಕಾರ ಹಿಡಿಯುತ್ತದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, 2023ರ ವಿಧಾನಸಭಾ ಚುನ...
ಉಡುಪಿ: ರಾಜ್ಯಸಭಾ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರವನ್ನು ಮಂಗಳವಾರ ಬೆಳಗ್ಗೆ ಶೋಕಮಾತಾ ಚರ್ಚ್ ಗೆ ತರಲಾಯಿತು. ಈ ವೇಳೆ ಕರಾವಳಿಯ ವಿವಿಧ ಪಕ್ಷಗಳ ನಾಯಕರು ಚರ್ಚ್ ಗೆ ಆಗಮಿಸಿದ್ದಾರೆ. ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಯು.ಟಿ.ಖಾದರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ವ...
ಬೆಂಗಳೂರು: ಹಾಡಹಗಲೇ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅಡ್ಡಗಟ್ಟಿ ಖಾಸಗಿ ಅಂಗಗಳನ್ನು ಮುಟ್ಟಿ ಹಲ್ಲೆ ನಡೆಸಿ, ಕಿರುಕುಳ ನೀಡಲಾಗಿದೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ ಇಲ್ಲಿನ ಲ್ಯಾಂಗ್ ಫೋರ್ಡ್ ರಸ್ತೆಯಲ್ಲಿ ಜಯನಗರದ ಕಂಪೆನಿಯೊಂದರ ಉದ್ಯೋಗಿ ನ...
ಬಾಗಲಕೋಟೆ: ಒಂದು ವರ್ಷ ವಯಸ್ಸಿನ ಪುಟ್ಟ ಕಂದಮ್ಮನೊಂದಿಗೆ ತಾಯಿಯೊಬ್ಬಳು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. 26 ವರ್ಷ ವಯಸ್ಸಿನ ಫಕೀರವ್ವ ತನ್ನ ಒಂದು ವರ್ಷ ವಯಸ್ಸಿನ ಮಗು ಶಿವಾನಿ ಜೊತೆಗೆ ಆತ್ಮಹತ್ಯೆಗೆ ಶರಣಾ...
ರಾಮನಗರ: ಗಣೇಶೋತ್ಸವ ಎಂದರೆ, ಯುವಕರ ಒಗ್ಗಟ್ಟು ಕಂಡು ಬರುವುದು ಸಹಜವಾಗಿದೆ ಆದರೆ, ಮಾಗಡಿ ತಾಲೂಕಿನ ಸಾದಮಾರನಹಳ್ಳಿಯಲ್ಲಿ ಭಾನುವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಓರ್ವ ಯುವಕನ ಹತ್ಯೆಯಲ್ಲಿ ಘರ್ಷಣೆ ಮುಗಿದಿದೆ. 45 ವರ್ಷ ವಯಸ್ಸಿನ ಸುಗಂಧ ರಾಜು ಹತ್ಯೆಗೀಡಾದವರು ಎಂದು ತಿಳಿದು ಬಂ...
ಬೆಂಗಳೂರು: ಗ್ಯಾಸ್ ಬೆಲೆ ಏರಿಕೆ ಆಗಿದೆ ಅಂತ ತಲೆ ಮೇಲೆ ಸಿಲಿಂಡರ್ ಎತ್ತಿಕೊಂಡು ಹೋಗುತ್ತಿದ್ದ ಶೋಭಾ ಕರಂದ್ಲಾಜೆ ಈಗ ಎಲ್ಲಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ, ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದು, ಜವಾಬ್ದಾರಿಯುತ ಸ್ಥಾನದಲ್ಲಿ ಈಗ ಇದ್ದಾರೆ, ಬೆಲೆ ಏರಿಕೆ ವಿರೋಧಿಸಿ ರಾಜೀನಾಮೆ ನೀಡುತ್ತಾರಾ? ಎಂದು ಪ್ರಶ್ನಿಸಿದರು. ಬೆಲೆ ಏರ...
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ಖಂಡಿಸಿ, ಇಂದು ಕಾಂಗ್ರೆಸ್ ವಿಭಿನ್ನವಾಗಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಎತ್ತಿನ ಬಂಡಿ ಏರುವ ಮೂಲಕ ಬೆಲೆ ಏರಿಕೆ ವಿರುದ್ಧ ಪ್ರತಿಭಟಿಸಿದ್ದು. ವಿಧಾನಸೌಧ ಆವರಣಕ್ಕೆ ಮ...