ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡುವುದಿಲ್ಲ, ಎಪಿಎಲ್ ಕಾರ್ಡ್ ಗೆ ಪರಿಷ್ಕರಣೆ ಮಾಡಲಾಗುವುದು ಅಂತ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು. ವಿಧಾನಪರಿಷತ್ ನಲ್ಲಿಂದು ಪ್ರಶ್ನೋತ್ತರ ಕಲಾಪದಲ್ಲಿ ಕೆ. ತಿಪ್ಪೇಸ್ವಾಮಿ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ಲಕ್ಷದ 20 ಸಾವಿರಕ್ಕಿಂತ ಅಧಿಕ ಆದಾಯ, ತೆರಿಗೆ...
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಇಂದು ನಿಧನರಾಗಿದ್ದಾರೆ. ಇದೇ ವೇಳೆ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಅವರು ಸದಾಶಿವನಗರದಲ್ಲಿ ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ರಮ್ಯಾ ಹಾಗೂ ಎಸ್.ಎಂ.ಕೃಷ್ಣ ನಡುವೆ ಅವಿನಾಭಾವ ನಂಟಿದೆ. ಈ ಆಪ್ತತೆ ರಮ್ಯಾ ಅವರ ತಂದೆಯ ಕಾಲದಿಂದಲೂ ಬಂದಿರುವ ನಂಟಾಗಿದೆ. ರಮ್...
ಬೆಳಗಾವಿ: ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ. ಎಸ್.ಎಂ.ಕೃಷ್ಣ ಅವರ...
ತುಮಕೂರು: ಬೊಲೆರೋ ವಾಹನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಚಾಲಕ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಪಾವಗಡ ಪಟ್ಟಣದಲ್ಲಿ ನಡೆದಿದೆ. ಇಂದು ಬೆಳಗ್ಗೆ ಸುಮಾರು 9 ಗಂಟೆ ಸಂದರ್ಭದಲ್ಲಿ ಘಟನೆ ನಡೆದಿದ್ದು ಬೊಲೆರೋ ಚಾಲಕ ಗಿರೀಶ್ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮಾರುತಿ ವ್ಯಾನ್ ಏಕಾಏಕಿ ಯುಟರ್ನ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಲಾರ...
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ಕರ್ನಾಟಕ ಸರ್ಕಾರವು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಿದೆ. ಇದೇ ವೇಳೆ ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ. ಸರ್ಕಾರಿ ರಜೆ ಹಿನ್ನೆಲೆ ಸರ್ಕಾರಿ ಮತ್ತು ಖಾಸಗಿ ಶಾಲಾ—ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್ 10ರಿಂದ ಡಿಸೆಂ...
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ರಾಜಕೀಯ ವಲಯ ಶೋಕ ವ್ಯಕ್ತಪಡಿಸಿದೆ. ವರನಟ ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದ್ದ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಎಸ್.ಎಂ.ಕೃಷ್ಣ ಅವರು, ಸುಮಾರು 108 ದಿನಗಳ ಕಾಲ ಒದ್ದಾಡಿದ ದಿನಗಳು ಇದ...
S.M. Krishna passed away on December 10 ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವರಾಗಿರುವ ಎಸ್.ಎಂ.ಕೃಷ್ಣ (S.M.Krishna)ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ಅವರು ನಿಧನರಾಗಿದ್ದಾರೆ. ಎಸ್.ಎಂ.ಕೃಷ್ಣ ಅವರು ತಮ್ಮ 92ನೇ ವರ್ಷದಲ್ಲಿ ನಿಧನರಾಗ...
ಬೆಳಗಾವಿ: ಬಾಣಂತಿಯರ ಮರಣಗಳು ಆಗುತ್ತಿವೆ, ಪ್ರತಿ ವರ್ಷ ಆಸ್ಪತ್ರೆಗಳಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತದೆ ಅದನ್ನು ರಾಜಕೀಯ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶದಲ್ಲಿ ಭಾಗಿಯಾಗುವುದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾ...
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು ಸ್ತ್ರೀ ಪುರುಷ ವಶೀಕರಣ ಸ್ಪೆಷಲಿಸ್ಟ್ ನನಗೆ ಒಂದೇ ಕರೆ ಮಾಡಿದರೆ ನಿಮ್ಮ ಇಷ್ಟಪಟ್ಟವರು ನಿಮ್ಮಂತೆ 9535156490 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉ...
ಬೆಂಗಳೂರು: ನನಗೆ ಸ್ವಲ್ಪ ಕನ್ನಡ ಬರುತ್ತದೆ ಇನ್ನೂ ಕಲಿಯುತ್ತೇನೆ ಎಂದು ಬಾಲಿವುಡ್ ತಾರೆ ಸನ್ನಿ ಲಿಯೋನ್(Sunny Leone) ಹೇಳಿದ್ದು, ಐ ಲವ್ ಯು ಬೆಂಗಳೂರು ಎಂದು ಕೂಗಿದ್ದಾರೆ. ಡಿ.7ರಂದು ಬೆಂಗಳೂರಿಗೆ ಕಾರ್ಯಕ್ರಮವೊಂದಕ್ಕೆ ಅತಿಥಿಯಾಗಿ ಆಗಮಿಸಿದ್ದ ಸನ್ನಿ ಲಿಯೋನ್ ಕನ್ನಡದಲ್ಲಿ ಮಾತನಾಡಲು ಪ್ರಯತ್ನಿಸಿದ್ದಾರೆ. ಅಲ್ಲದೇ ನನಗೆ ಸ್ವಲ್ಪ...